• About us
  • Contact us
  • Disclaimer
Wednesday, February 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪೆರ್ನೆ ಬಳಿ ಹಟ್ಟಿಯಿಂದ ಹಸುವನ್ನು ಕದ್ದು ಹತ್ಯೆ; ಕುದ್ರೋಳಿ ಬೀಫ್ ಸ್ಟಾಲ್ ಮಾಲಕ ಸೇರಿ ಮೂವರ ಬಂಧನ

Coastal Times by Coastal Times
September 6, 2025
in ಕ್ರೈಮ್ ನ್ಯೂಸ್
ಪೆರ್ನೆ ಬಳಿ ಹಟ್ಟಿಯಿಂದ ಹಸುವನ್ನು ಕದ್ದು ಹತ್ಯೆ; ಕುದ್ರೋಳಿ ಬೀಫ್ ಸ್ಟಾಲ್ ಮಾಲಕ ಸೇರಿ ಮೂವರ ಬಂಧನ
136
VIEWS
WhatsappTelegramShare on FacebookShare on Twitter

ಮಂಗಳೂರು, ಸೆ.5 : ಉಪ್ಪಿನಂಗಡಿ ಠಾಣೆ ವ್ಯಾಪ್ತಿಯ ಪೆರ್ನೆಯಲ್ಲಿ ಹಟ್ಟಿಯಿಂದ ಹಸುವನ್ನು ಕದ್ದು ಅಲ್ಲಿಯೇ ತೋಟದಲ್ಲಿ ಕಡಿದು ಮಾಂಸಗೈದ ಪ್ರಕರಣದಲ್ಲಿ ಮಂಗಳೂರಿನ ಕುದ್ರೋಳಿಯ ನಿವಾಸಿ, ಬೀಫ್ ಸ್ಟಾಲ್ ಮಾಲಕ ಮಹಮ್ಮದ್ ಮನ್ಸೂರ್ (48), ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಇರ್ಷಾದ್ (34), ಮಂಗಳೂರು ಕಣ್ಣೂರು ನಿವಾಸಿ ಅಬ್ದುಲ್ ಅಝೀಮ್ (18) ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕಿನ ಪೆರ್ನೆಯಲ್ಲಿ ಗುರುವಾರ ನಸುಕಿನಲ್ಲಿ ದೇಜಪ್ಪ ಮೂಲ್ಯ ಎಂಬವರ ಮನೆ ಹಟ್ಟಿಯಲ್ಲಿದ್ದ ಗಬ್ಬದ ಹಸುವನ್ನು ಕದ್ದೊಯ್ದು ಅವರದೇ ತೋಟದಲ್ಲಿ ಕಡಿದು ಮಾಂಸ ಮಾಡಿ ಒಯ್ಯಲಾಗಿತ್ತು. ದುಷ್ಕರ್ಮಿಗಳ ಕೃತ್ಯದ ಭಾರೀ ಆಕ್ರೋಶ ಕೇಳಿಬಂದಿತ್ತು. ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಬಿಜೆಪಿ ಮುಖಂಡರು ಆಗ್ರಹ ಮಾಡಿದ್ದರು. ಪುತ್ತೂರು ಶಾಸಕ ಅಶೋಕ್ ರೈ ಕೂಡ ಆಕ್ರೋಶ ವ್ಯಕ್ತಪಡಿಸಿ, ಹಸುವನ್ನು ಕದ್ದು ಹತ್ಯೆಗೈದ ಆರೋಪಿಗಳ ಕೈ ಕಡಿಯಬೇಕೆಂದು ಹೇಳಿದ್ದರು‌.‌

ಪೊಲೀಸರು ತನಿಖೆ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೇ ಆರೋಪಿಗಳು ಆ.14ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ತುಂಬೆ ಬಳಿ ಜಾನುವಾರು ಕಳವುಗೈದು, ಅಲ್ಲಿಯೇ ಪರಿಸರದಲ್ಲಿ ಹತ್ಯೆಗೈದು ಮಾಂಸ ಮಾಡಿದ್ದು ಪತ್ತೆಯಾಗಿತ್ತು. ಮರುದಿನ ಅದರ ಅವಶೇಷಗಳು ಅಲ್ಲಿಯೇ ಸಮೀಪದಲ್ಲಿ ಪತ್ತೆಯಾಗಿತ್ತು. ಘಟನೆಗೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಕ್ರ:125/2025, ಕಲಂ: 303(2), BNS, ಕಲಂ: 4,12 ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ-2020 ಹಾಗೂ  ಕಲಂ 11(ಡಿ) ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ರೋಹನ್ ಸಿಟಿಯಲ್ಲಿ ಒಣಂ ಸಂಭ್ರಮ

Next Post

ಸುರತ್ಕಲ್; ಪತ್ನಿಯ ಅಶ್ಲೀಲ ದೃಶ್ಯ ಚಿತ್ರೀಕರಣ, ಸ್ನೇಹಿತನನ್ನು ಕೊಲೆಗೈದು ಎಸ್ ಟಿಪಿ ಟ್ಯಾಂಕ್ ಗೆ ಹಾಕಿ ಕೃತ್ಯ, ಆರೋಪಿ ಪಶ್ಚಿಮ ಬಂಗಾಳದಲ್ಲಿ ಬಂಧನ

Related Posts

ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು
ಕ್ರೈಮ್ ನ್ಯೂಸ್

ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು

February 4, 2026
40
ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ
ಕ್ರೈಮ್ ನ್ಯೂಸ್

ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

February 2, 2026
44
Next Post
ಸುರತ್ಕಲ್; ಪತ್ನಿಯ ಅಶ್ಲೀಲ ದೃಶ್ಯ ಚಿತ್ರೀಕರಣ, ಸ್ನೇಹಿತನನ್ನು ಕೊಲೆಗೈದು ಎಸ್ ಟಿಪಿ ಟ್ಯಾಂಕ್ ಗೆ ಹಾಕಿ ಕೃತ್ಯ, ಆರೋಪಿ ಪಶ್ಚಿಮ ಬಂಗಾಳದಲ್ಲಿ ಬಂಧನ

ಸುರತ್ಕಲ್; ಪತ್ನಿಯ ಅಶ್ಲೀಲ ದೃಶ್ಯ ಚಿತ್ರೀಕರಣ, ಸ್ನೇಹಿತನನ್ನು ಕೊಲೆಗೈದು ಎಸ್ ಟಿಪಿ ಟ್ಯಾಂಕ್ ಗೆ ಹಾಕಿ ಕೃತ್ಯ, ಆರೋಪಿ ಪಶ್ಚಿಮ ಬಂಗಾಳದಲ್ಲಿ ಬಂಧನ

Discussion about this post

Recent News

ರಾಜ್ಯದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲಿ ಜೀವ ರಕ್ಷಣೆಗೆ ‘ಬೋಟ್ ಆಂಬ್ಯುಲೆನ್ಸ್’ ಉಳ್ಳಾಲದ ಮೀನುಗಾರರ ಹೊಸ ಪ್ರಯತ್ನ

ರಾಜ್ಯದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲಿ ಜೀವ ರಕ್ಷಣೆಗೆ ‘ಬೋಟ್ ಆಂಬ್ಯುಲೆನ್ಸ್’ ಉಳ್ಳಾಲದ ಮೀನುಗಾರರ ಹೊಸ ಪ್ರಯತ್ನ

February 4, 2026
28
ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

February 4, 2026
9
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರಾಜ್ಯದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲಿ ಜೀವ ರಕ್ಷಣೆಗೆ ‘ಬೋಟ್ ಆಂಬ್ಯುಲೆನ್ಸ್’ ಉಳ್ಳಾಲದ ಮೀನುಗಾರರ ಹೊಸ ಪ್ರಯತ್ನ

ರಾಜ್ಯದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲಿ ಜೀವ ರಕ್ಷಣೆಗೆ ‘ಬೋಟ್ ಆಂಬ್ಯುಲೆನ್ಸ್’ ಉಳ್ಳಾಲದ ಮೀನುಗಾರರ ಹೊಸ ಪ್ರಯತ್ನ

February 4, 2026
ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

February 4, 2026
ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು

ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು

February 4, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d