• About us
  • Contact us
  • Disclaimer
Tuesday, September 8, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಹಾಲಿವುಡ್: ಜೇಮ್ಸ್ ಕ್ಯಾಮರೂನ್ ನಿರ್ದೇಶನದ ಅವತಾರ್ 2 ಬಿಡುಗಡೆ ದಿನಾಂಕ ಫಿಕ್ಸ್

Coastal Times by Coastal Times
October 6, 2021
in ಸಿನಿಮಾ
ಹಾಲಿವುಡ್: ಜೇಮ್ಸ್ ಕ್ಯಾಮರೂನ್ ನಿರ್ದೇಶನದ ಅವತಾರ್ 2 ಬಿಡುಗಡೆ ದಿನಾಂಕ ಫಿಕ್ಸ್
13
VIEWS
WhatsappTelegramShare on FacebookShare on Twitter

ಹಾಲಿವುಡ್: ಬ್ಲಾಕ್ ಬಸ್ಟರ್ ಹಾಲಿವುಡ್ ನ ಅವತಾರ್ ಸಿನಿಮಾದ ಎರಡನೇ ಅವತರಣಿಕೆಯ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಬಹಿರಂಗಗೊಳಿಸಿದೆ. ಮುಂದಿನ ವರ್ಷ ಡಿಸೆಂಬರ್ 16 ರಂದು ಅವತಾರ್2, ಚಿತ್ರಮಂದಿರಗಳಲ್ಲಿ ತೆರೆ ಕಾಣುತ್ತಿದೆ. ಅವತಾರ್ ಮೊದಲ ಭಾಗದಲ್ಲಿ ನಾಯಕ ನಾಯಕಿ ಪಾತ್ರ ನಿರ್ವಹಿಸಿದ್ದ ಸ್ಯಾಮ್ ವರ್ದಿಂಗ್ಟನ್ ಮತ್ತು ಜೋಯಿ ಸಲ್ದಾನ ಎರಡನೇ ಭಾಗದಲ್ಲೂ ಮುಂದುವರಿದಿದ್ದಾರೆ.

ಇನ್ನುಳಿದಂತೆ ಮೊದಲ ಭಾಗದ ಕೆಲ ನಟರನ್ನಷ್ಟೇ ಉಳಿಸಿಕೊಳ್ಲಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎರಡನೇ ಭಾಗದಲ್ಲಿ ಟೈಟಾನಿಕ್ ಹೀರೋಯಿನ್ ಕೇಟ್ ವಿನ್ಸ್ ಲೆಟ್ ಸೇರ್ಪಡೆಗೊಂಡಿದ್ದಾರೆ ಎನ್ನುವುದು ಅಭಿಮಾನಿಗಳಿಗೆ ಸಂತಸವನ್ನುಂಟು ಮಾಡುವ ವಿಷಯ.
ಇದರೊಂದಿಗೆ ಡಿಸ್ನಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಡಿಸ್ನಿ ತನ್ನ ಸಂಸ್ಥೆಯಿಂದ ಮುಂಬರಲಿವ ಸಿನಿಮಾಗಳ ದಿನಾಂಕಗಳನ್ನು ಬಿಡುಗಡೆ ಮಾಡಿದೆ. ಡಾಕ್ಟರ್ ಸ್ಟ್ರೇಂಜ್ ಮುಂದಿನ ವರ್ಷ ಮಾರ್ಚ್ 25, ಥಾರ್ ಮುಂದಿನ ವರ್ಷ ಮೇ6, ಬ್ಲ್ಯಾಕ್ ಪ್ಯಾಂಥರ್ ಜುಲೈ8, ಬ್ಲೇಡ್ 2022 ಅಕ್ಟೋಬರ್ 7 ಮಾರ್ವೆಲ್ಸ್ 2022 ನವೆಂಬರ್ 22ರಂದು ಬಿಡುಗಡೆಗೊಳ್ಳುತ್ತಿರುವುದಾಗಿ ಸಂಸ್ಥೆ ತಿಳಿಸಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಫೀಸ್ ಭರಿಸಲಾಗದೆ ನರ್ಸಿಂಗ್ ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ

Next Post

ರಾಷ್ಟ್ರಪತಿ ರಾಮನಾಥ ಕೋವಿಂದ್ ಭೇಟಿಗೆ ಮಂಗಳೂರು ಸಜ್ಜು, ನಗರಕ್ಕೆ ಪೊಲೀಸ್ ಸರ್ಪಗಾವಲು

Related Posts

13 ವರ್ಷಗಳ ದುನಿಯಾ ವಿಜಯ್-ನಾಗರತ್ನ ಕಾನೂನು ಸಮರ ಅಂತ್ಯ: ಪತ್ನಿಗೆ 2 ಕೋಟಿ ರೂ ಜೀವನಾಂಶ ನೀಡಲು ಹೈಕೋರ್ಟ್ ಆದೇಶ
ಸಿನಿಮಾ

13 ವರ್ಷಗಳ ದುನಿಯಾ ವಿಜಯ್-ನಾಗರತ್ನ ಕಾನೂನು ಸಮರ ಅಂತ್ಯ: ಪತ್ನಿಗೆ 2 ಕೋಟಿ ರೂ ಜೀವನಾಂಶ ನೀಡಲು ಹೈಕೋರ್ಟ್ ಆದೇಶ

September 3, 2026
49
94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ
ಸಿನಿಮಾ

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

August 21, 2026
13
Next Post
ರಾಷ್ಟ್ರಪತಿ ರಾಮನಾಥ ಕೋವಿಂದ್ ಭೇಟಿಗೆ ಮಂಗಳೂರು ಸಜ್ಜು, ನಗರಕ್ಕೆ ಪೊಲೀಸ್ ಸರ್ಪಗಾವಲು

ರಾಷ್ಟ್ರಪತಿ ರಾಮನಾಥ ಕೋವಿಂದ್ ಭೇಟಿಗೆ ಮಂಗಳೂರು ಸಜ್ಜು, ನಗರಕ್ಕೆ ಪೊಲೀಸ್ ಸರ್ಪಗಾವಲು

Discussion about this post

Recent News

ಮಲ್ಪೆ: ಹೂಡೆ ಸಮೀಪ ಇಂದು ಬೆಳಿಗ್ಗೆ ನವಜಾತ ಶಿಶುವೊಂದು ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮಲ್ಪೆ: ಹೂಡೆ ಸಮೀಪ ಇಂದು ಬೆಳಿಗ್ಗೆ ನವಜಾತ ಶಿಶುವೊಂದು ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ.

September 7, 2026
36
ಮೂಡಾ ಅಧ್ಯಕ್ಷರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಅಭಿನಂದನೆ

ಮೂಡಾ ಅಧ್ಯಕ್ಷರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಅಭಿನಂದನೆ

September 7, 2026
20
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಲ್ಪೆ: ಹೂಡೆ ಸಮೀಪ ಇಂದು ಬೆಳಿಗ್ಗೆ ನವಜಾತ ಶಿಶುವೊಂದು ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮಲ್ಪೆ: ಹೂಡೆ ಸಮೀಪ ಇಂದು ಬೆಳಿಗ್ಗೆ ನವಜಾತ ಶಿಶುವೊಂದು ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ.

September 7, 2026
ಮೂಡಾ ಅಧ್ಯಕ್ಷರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಅಭಿನಂದನೆ

ಮೂಡಾ ಅಧ್ಯಕ್ಷರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಅಭಿನಂದನೆ

September 7, 2026
ಮಂಗಳೂರು-ಗೋವಾ ಕ್ರೂಸ್ ಸೇವೆ, ಹೌಸ್ ಬೋಟ್ ಆರಂಭಕ್ಕೆ ಚಿಂತನೆ, ಕ್ಯಾಸಿನೊ ತೆರೆಯುವ ಪ್ರಸ್ತಾವನೆ ಇಲ್ಲ – ಸಚಿವ ಕೆ.ಜೆ. ಜಾರ್ಜ್

ಮಂಗಳೂರು-ಗೋವಾ ಕ್ರೂಸ್ ಸೇವೆ, ಹೌಸ್ ಬೋಟ್ ಆರಂಭಕ್ಕೆ ಚಿಂತನೆ, ಕ್ಯಾಸಿನೊ ತೆರೆಯುವ ಪ್ರಸ್ತಾವನೆ ಇಲ್ಲ – ಸಚಿವ ಕೆ.ಜೆ. ಜಾರ್ಜ್

September 7, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d