• About us
  • Contact us
  • Disclaimer
Saturday, November 7, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕ್ಯಾಲಿಪೋರ್ನಿಯಾದಲ್ಲಿ ಕಿಡ್ನಾಪ್ ಆಗಿದ್ದ ಭಾರತೀಯ ಮೂಲದ 8 ತಿಂಗಳ ಮಗು ಸೇರಿ ನಾಲ್ವರ ಹತ್ಯೆ

Coastal Times by Coastal Times
October 6, 2022
in ರಾಷ್ಟ್ರೀಯ ಸುದ್ದಿ
ಅಮೆರಿಕದಲ್ಲಿ ಭಾರತೀಯರ ಮೂಲದ ಸಿಖ್‌ ಕುಟುಂಬದ ನಾಲ್ವರ ಅಪಹರಣ: ಶಂಕಿತ ವಶಕ್ಕೆ
94
VIEWS
WhatsappTelegramShare on FacebookShare on Twitter

ಕ್ಯಾಲಿಪೋರ್ನಿಯಾ: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಅಪಹರಿಸಲ್ಪಟ್ಟಿದ್ದ ಭಾರತೀಯ ಮೂಲದ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾಗಿದ್ದಾರೆ. ಇವರನ್ನು ಕೊಲೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪಂಜಾಬ್ ಮೂಲದ ಸಿಖ್ ಕುಟುಂಬದ 8 ತಿಂಗಳ ಮಗು ಸೇರಿ ನಾಲ್ವರನ್ನು ಕಳೆದ ಸೋಮವಾರ ಕಿಡ್ನಾಪ್ ಮಾಡಲಾಗಿತ್ತು. ಜಸ್ ಪ್ರೀತ್ ಸಿಂಗ್(36), ಪತ್ನಿ ಜಸ್ಲೀನ್ ಕೌರ್(27) ಹಾಗೂ ಅವರ 8 ತಿಂಗಳ ಮಗು ಆರುಹಿ ಧೇರಿ ಮತ್ತು ಮಗುವಿನ ಚಿಕ್ಕಪ್ಪ ಅಮನ್ ದೀಪ್ ಸಿಂಗ್(39) ಕೊಲೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊಲೆಯಾದ ನಾಲ್ವರು ಒಂದೇ ಕುಟುಂಬದವರಾಗಿದ್ದಾರೆ. ಮರ್ಸಿಡ್ ಕೌಂಟಿಯ ತೋಟವೊಂದರಲ್ಲಿ ಮೃತದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆದಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಕ್ಯಾಲಿಪೋರ್ನಿಯಾದಲ್ಲಿ ಭಾರತೀಯರ ಅಪಹರಣ: ಸೋಮವಾರ ಸೌತ್ ಹೈವೇಯ 800ನೇ ಬ್ಲಾಕ್​​ನಲ್ಲಿ ವಹಿವಾಟು ನಡೆಸುವಾಗ ಶಸ್ತ್ರಾಸ್ತ್ರ ತೋರಿಸಿ ನಾಲ್ವರನ್ನು ಅಪಹರಿಸಲಾಗಿತ್ತು. ಬಳಿಕ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು. ಆದ್ರೆ ನಾಲ್ವರು ಕೊಲೆಯಾಗಿದ್ದಾರೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ನಾಲ್ವರ ಶವಗಳು ಒಂದೇ ಕಡೆ ಕಂಡುಬಂದ ಮಾಹಿತಿಯನ್ನು ಕಾರ್ಮಿಕರೊಬ್ಬರು ನೀಡಿದ್ದರು. ಯಾವ ಕಾರಣಕ್ಕೆ ಕೊಲೆ ನಡೆದಿದೆ ಎಂದು ಪತ್ತೆ ಹಚ್ಚಬೇಕಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನು ಅಪಹರಣ ಮಾಡಿದ್ದ ಆರೋಪಿ ಸಲ್ಗಾಡೋ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆರೋಪಿ ಸ್ಥಿತಿ ಗಂಭೀರವಾಗಿದೆ. ಭಾರತೀಯ ಕುಟುಂಬವನ್ನು ಆರೋಪಿ ಅಪಹರಿಸುವುದು ವಿಡಿಯೋದಲ್ಲಿ ಸೆರೆಯಾಗಿತ್ತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ದಸರಾದ ಅದ್ಧೂರಿ ಶೋಭಾಯಾತ್ರೆ: ಲಕ್ಷಾಂತರ ಜನಸಾಗರ !

Next Post

ಬಂಟ್ವಾಳ: ಟಿಕ್ಕ ಪಾರ್ಸೆಲ್ ತರಲು ತೆರಳಿದ್ದ ಬಾಲಕನ ಮೇಲೆ ಕಾಮುಕನಿಂದ ಲೈಂಗಿಕ ದೌರ್ಜನ್ಯ

Related Posts

ದೆಹಲಿ: ‘ಲೆಹ್ರಾ ದೋ ತಿರಂಗಾ’ ಪ್ರತಿಭಟನಾ ಮೆರವಣಿಗೆ – ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ನೇಹಾ ಬೋರಾ ಬಿಡುಗಡೆ
ರಾಷ್ಟ್ರೀಯ ಸುದ್ದಿ

ದೆಹಲಿ: ‘ಲೆಹ್ರಾ ದೋ ತಿರಂಗಾ’ ಪ್ರತಿಭಟನಾ ಮೆರವಣಿಗೆ – ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ನೇಹಾ ಬೋರಾ ಬಿಡುಗಡೆ

October 17, 2026
18
ಕರ್ನಾಟಕ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ರಾಜ್ಯದ ಗವರ್ನರ್ ಆಗಿ​ ಡಾ.ಸುಧಾ ಯಾದವ್
ರಾಷ್ಟ್ರೀಯ ಸುದ್ದಿ

ಕರ್ನಾಟಕ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ರಾಜ್ಯದ ಗವರ್ನರ್ ಆಗಿ​ ಡಾ.ಸುಧಾ ಯಾದವ್

October 13, 2026
21
Next Post
ಬಂಟ್ವಾಳ: ಟಿಕ್ಕ ಪಾರ್ಸೆಲ್ ತರಲು ತೆರಳಿದ್ದ ಬಾಲಕನ ಮೇಲೆ ಕಾಮುಕನಿಂದ ಲೈಂಗಿಕ ದೌರ್ಜನ್ಯ

ಬಂಟ್ವಾಳ: ಟಿಕ್ಕ ಪಾರ್ಸೆಲ್ ತರಲು ತೆರಳಿದ್ದ ಬಾಲಕನ ಮೇಲೆ ಕಾಮುಕನಿಂದ ಲೈಂಗಿಕ ದೌರ್ಜನ್ಯ

Discussion about this post

Recent News

ಬೆಂಗಳೂರಿನಿಂದ ನಿಷೇಧಿತ LSD ಡ್ರಗ್ಸ್ ಸಪ್ಲೈ: 3 ಲಕ್ಷ ರೂ. ಮೌಲ್ಯದ ಡ್ರಗ್ಸ್ ಸ್ಟ್ರಿಪ್ ವಶ, ಇಬ್ಬರ ಬಂಧನ

ಬೆಂಗಳೂರಿನಿಂದ ನಿಷೇಧಿತ LSD ಡ್ರಗ್ಸ್ ಸಪ್ಲೈ: 3 ಲಕ್ಷ ರೂ. ಮೌಲ್ಯದ ಡ್ರಗ್ಸ್ ಸ್ಟ್ರಿಪ್ ವಶ, ಇಬ್ಬರ ಬಂಧನ

November 5, 2026
18
ಬೆಂಗಳೂರಿನಲ್ಲಿ ರೋಹನ್ ಕಾರ್ಪೋರೇಶನ್‌ನ ನೂತನ ಕಚೇರಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟನೆ- ನ. 6ರಿಂದ ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್; ವಿಶೇಷ ದರಗಳಲ್ಲಿ ಖರೀದಿಗೆ ಅವಕಾಶ

ಬೆಂಗಳೂರಿನಲ್ಲಿ ರೋಹನ್ ಕಾರ್ಪೋರೇಶನ್‌ನ ನೂತನ ಕಚೇರಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟನೆ- ನ. 6ರಿಂದ ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್; ವಿಶೇಷ ದರಗಳಲ್ಲಿ ಖರೀದಿಗೆ ಅವಕಾಶ

November 5, 2026
50
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರಿನಿಂದ ನಿಷೇಧಿತ LSD ಡ್ರಗ್ಸ್ ಸಪ್ಲೈ: 3 ಲಕ್ಷ ರೂ. ಮೌಲ್ಯದ ಡ್ರಗ್ಸ್ ಸ್ಟ್ರಿಪ್ ವಶ, ಇಬ್ಬರ ಬಂಧನ

ಬೆಂಗಳೂರಿನಿಂದ ನಿಷೇಧಿತ LSD ಡ್ರಗ್ಸ್ ಸಪ್ಲೈ: 3 ಲಕ್ಷ ರೂ. ಮೌಲ್ಯದ ಡ್ರಗ್ಸ್ ಸ್ಟ್ರಿಪ್ ವಶ, ಇಬ್ಬರ ಬಂಧನ

November 5, 2026
ಬೆಂಗಳೂರಿನಲ್ಲಿ ರೋಹನ್ ಕಾರ್ಪೋರೇಶನ್‌ನ ನೂತನ ಕಚೇರಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟನೆ- ನ. 6ರಿಂದ ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್; ವಿಶೇಷ ದರಗಳಲ್ಲಿ ಖರೀದಿಗೆ ಅವಕಾಶ

ಬೆಂಗಳೂರಿನಲ್ಲಿ ರೋಹನ್ ಕಾರ್ಪೋರೇಶನ್‌ನ ನೂತನ ಕಚೇರಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟನೆ- ನ. 6ರಿಂದ ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್; ವಿಶೇಷ ದರಗಳಲ್ಲಿ ಖರೀದಿಗೆ ಅವಕಾಶ

November 5, 2026
ಮುಡಾದಿಂದ ಎರಡು ಅಂತಸ್ತಿನ ಸಾಮಾನ್ಯ ಮನೆಗಳಿಗೆ 1.5 ಮೀಟರ್ ಸೆಟ್ ಬ್ಯಾಕ್, ಏಳು ಅಂತಸ್ತಿನ ಕಟ್ಟಡಗಳಿಗೆ ಒಂದು ಮೀಟರ್, ಅವೈಜ್ಞಾನಿಕ ನೀತಿ ಬದಲಿಸಲು ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಆಗ್ರಹ.!

ಮುಡಾದಿಂದ ಎರಡು ಅಂತಸ್ತಿನ ಸಾಮಾನ್ಯ ಮನೆಗಳಿಗೆ 1.5 ಮೀಟರ್ ಸೆಟ್ ಬ್ಯಾಕ್, ಏಳು ಅಂತಸ್ತಿನ ಕಟ್ಟಡಗಳಿಗೆ ಒಂದು ಮೀಟರ್, ಅವೈಜ್ಞಾನಿಕ ನೀತಿ ಬದಲಿಸಲು ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಆಗ್ರಹ.!

November 5, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d