• About us
  • Contact us
  • Disclaimer
Monday, March 2, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಾಜಿ ಶಾಸಕ ಮೊಯ್ದಿನ್ ಬಾವ ಸಹೋದರ, ಉದ್ಯಮಿ ಮಮ್ತಾಜ್ ಅಲಿ ನಿಗೂಢ ನಾಪತ್ತೆ..!ಕುಳೂರು ಬ್ರಿಡ್ಜ್ ನಲ್ಲಿ ಕಾರ್ ಪತ್ತೆ ಮುಂದುವರಿದ ಶೋಧ!!

Coastal Times by Coastal Times
October 6, 2024
in ಕರಾವಳಿ
ಮಾಜಿ ಶಾಸಕ ಮೊಯ್ದಿನ್ ಬಾವ ಸಹೋದರ, ಉದ್ಯಮಿ ಮಮ್ತಾಜ್ ಅಲಿ ನಿಗೂಢ ನಾಪತ್ತೆ..!ಕುಳೂರು ಬ್ರಿಡ್ಜ್ ನಲ್ಲಿ ಕಾರ್ ಪತ್ತೆ ಮುಂದುವರಿದ ಶೋಧ!!
149
VIEWS
WhatsappTelegramShare on FacebookShare on Twitter

ಮಂಗಳೂರು :  ಮಂಗಳೂರು ಉತ್ತರ ಕ್ಷೇತ್ರದ  ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರು  ಸಹೋದರ ಮುಮ್ತಾಜ್ ಆಲಿ(52)  ಇಂದು ನಸುಕಿನ ಜಾವ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಬೆಳಗ್ಗೆ ಮೂರು ಗಂಟೆ ಸುಮಾರಿಗೆ ಇದ್ದಕ್ಕಿದ್ದಂತೆ  ಮನೆಯಿಂದ ಹೊರಟ್ಟಿದ್ದ  ಅವರು ಬಳಿಕ ಮನೆಯವರ ಸಂಪರ್ಕಕ್ಕೆ ಸಿಗದೆ ಕಣ್ಮರೆಯಾಗಿದ್ದರು. ಅವರ ಕಾರು ಬೆಳಗ್ಗೆ 5 ಗಂಟೆ ಸುಮಾರಿಗೆ  ಮಂಗಳೂರಿನ ಕುಳೂರಿನ ಸೇತುವೆ ಬಳಿ ಹಾನಿಯಾದ  ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಕಾರು ಸೇತುವೆ ಬಳಿ ಪತ್ತೆಯಾದ ಹಿನ್ನಲೆಯಲ್ಲಿ, ಅವರು ನೀರಿಗೆ ಹಾರಿರಬಹುದು ಅಥಾವ ಯಾರದರೂ ಎಸೆದಿರಬಹುದು ಎಂಬ ಶಂಕೆಯಲ್ಲಿ ನದಿಯಲ್ಲಿ ಎಸ್ ಡಿ ಆರ್ ಎಫ್,ಎನ್ ಡಿ ಆರ್ ಎಫ್,ಅಗ್ನಿಶಾಮಕದಳದ ತಂಡದವರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಾರು ಪತ್ತೆಯಾದ ಸ್ಥಳಕ್ಕೆ ಮಾಜಿ ಶಾಸಕ ಮೊಯಿದ್ದೀನ್ ಬಾವ ಸೇರಿದಂತೆ ಕುಟುಂಬಸ್ಥರು ಭೇಟಿ ನೀಡಿದ್ದಾರೆ

ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಆಗಮಿಸಿ ಪರಿಶೀಲನೆ ನಡೆಸಿದರು.  ಈ ವೇಳೆ ಮಾಧ್ಗಯಮಗಳ ಜತೆ ಮಾತನಾಡಿದ ಅವರು “ ಮುಮ್ತಾಜ್‌ ಅವರು ಮುಂಜಾನೆ ಮೂರು ಗಂಟೆಗೆ ಮನೆಯಿಂದ   ಬಿಎಂಡಬ್ಲೂ ಕಾರ್ ಚಲಾಯಿಸಿಕೊಂಡು  ಬಂದಿದ್ರು. ಕುಳೂರು ಸೇತುವೆ ಯಲ್ಲಿ ಕಾರು ಅಫಘಾತವಾಗಿ ಕಾಣೆಯಾಗಿದ್ದಾರೆ. ಈ ವಿಚಾರ ಮಗಳಿಗೆ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ .“ ಮುಮ್ತಾಜ್‌  ಸೇತುವೆ ಯಿಂದ ಕೆಳಗೆ ಹಾರಿರುವ ಬಗ್ಗೆ ಸಂಶಯ ಇದೆ. ಹೀಗಾಗಿ ವಿವಿಧ ತಂಡಗಳು ನದಿಯಲ್ಲಿ ಶೋಧ ಕಾರ್ಯ ಮಾಡುತ್ತಿದ್ದಾರೆ. ಎಫ್ ಎಸ್ ಎಲ್ ಅಧಿಕಾರಿಗಳು ಕಾರು ಪರಿಶೀಲನೆ ಮಾಡಿದ್ದಾರೆ. ಕುಟುಂಬದ ಸದಸ್ಯರಿಂದಲೂ ಕೆಲವೊಂದು ಮಾಹಿತಿಗಳನ್ನು ಸಂಗ್ರಹಿಸಿದ್ದೇವೆ. ಘಟನೆಯ ಬಗ್ಗೆ ತನಿಖೆಯನ್ನು ಮಾಡುತ್ತಿದ್ದೇವೆ ಎಂದು ಪೊಲೀಸ್‌ ಕಮೀಷನರ್‌ ತಿಳಿಸಿದ್ದಾರೆ.

ವಿವಿಧ ಉದ್ಯಮ ಮತ್ತು ಮಸೀದಿ ಕಮಿಟಿಗಳಲ್ಲಿ ಮಮ್ತಾಜ್ ಆಲಿ ತೊಡಗಿಸಿಕೊಂಡಿದ್ದರು. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಭೇಟಿ ನೀಡಿದ್ದ ವೇಳೆ ಕಮೀಷನರ್ ಮುಂದೆ ಮೊಯಿದ್ದೀನ್ ಬಾವ ಕಣ್ಣೀರು ಹಾಕಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮೂಲ್ಕಿ: ಎಲ್‌ಎಸ್‌ಡಿ ಮಾದಕ ವಸ್ತು ಸಾಗಾಟ ಕೇರಳ ಮೂಲದ ಇಬ್ಬರು ಆರೋಪಿಗಳ ಬಂಧನ

Next Post

ಉಡುಪಿ ಮಳೆ ಅಬ್ಬರಕ್ಕೆ ಹೆಬ್ರಿಯ ಮುದ್ರಾಡಿಯಲ್ಲಿ ಕೊಚ್ಚಿ ಹೋದ ಕಾರು, ದ್ವಿಚಕ್ರ ವಾಹನಗಳು, ಪ್ರವಾಹಕ್ಕೆ 3 ಮನೆಗಳು ಅರ್ಧದಷ್ಟು ಮುಳುಗಡೆ.

Related Posts

ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ
ಕರಾವಳಿ

ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ

March 2, 2026
17
ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
33
Next Post
ಉಡುಪಿ ಮಳೆ ಅಬ್ಬರಕ್ಕೆ ಹೆಬ್ರಿಯ ಮುದ್ರಾಡಿಯಲ್ಲಿ ಕೊಚ್ಚಿ ಹೋದ ಕಾರು, ದ್ವಿಚಕ್ರ ವಾಹನಗಳು, ಪ್ರವಾಹಕ್ಕೆ 3 ಮನೆಗಳು ಅರ್ಧದಷ್ಟು ಮುಳುಗಡೆ.

ಉಡುಪಿ ಮಳೆ ಅಬ್ಬರಕ್ಕೆ ಹೆಬ್ರಿಯ ಮುದ್ರಾಡಿಯಲ್ಲಿ ಕೊಚ್ಚಿ ಹೋದ ಕಾರು, ದ್ವಿಚಕ್ರ ವಾಹನಗಳು, ಪ್ರವಾಹಕ್ಕೆ 3 ಮನೆಗಳು ಅರ್ಧದಷ್ಟು ಮುಳುಗಡೆ.

Discussion about this post

Recent News

ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ

ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ

March 2, 2026
17
ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
69
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ

ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ

March 2, 2026
ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d