• About us
  • Contact us
  • Disclaimer
Wednesday, March 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ತುಂಬೆ ಹೆದ್ದಾರಿಯಲ್ಲಿ ಬಸ್ ಚಾಲಕನ ಧಾವಂತಕ್ಕೆ ಸ್ನೇಹಿತರಿಬ್ಬರು ಬಲಿ

Coastal Times by Coastal Times
November 6, 2024
in ಕ್ರೈಮ್ ನ್ಯೂಸ್
ಮಂಗಳೂರು: ತುಂಬೆ ಹೆದ್ದಾರಿಯಲ್ಲಿ ಬಸ್ ಚಾಲಕನ ಧಾವಂತಕ್ಕೆ ಸ್ನೇಹಿತರಿಬ್ಬರು ಬಲಿ
216
VIEWS
WhatsappTelegramShare on FacebookShare on Twitter

ಮಂಗಳೂರು, ನ.5: ಭಾನುವಾರ ರಾತ್ರಿ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕಿಗೆ ಖಾಸಗಿ‌ ಬಸ್ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಮತ್ತೋರ್ವ ಯುವಕನೂ ಸಾವನ್ನಪ್ಪಿದ್ದು ಸ್ನೇಹಿತರಿಬ್ಬರೂ ಜೊತೆಯಾಗಿಯೇ ಜೀವ ಕಳಕೊಳ್ಳುವಂತಾಗಿದೆ.  ಬಂಟ್ವಾಳ ತುಂಬೆ ಸಮೀಪ ಕಡೆಗೋಳಿ ಎಂಬಲ್ಲಿ ಭಾನುವಾರ ರಾತ್ರಿ ಅಪಘಾತ ಸಂಭವಿಸಿತ್ತು.‌

ರಾಷ್ಟ್ರೀಯ ಹೆದ್ದಾರಿ ಮಂಗಳೂರು- ‌ಬೆಂಗಳೂರು ರಸ್ತೆಯ ತುಂಬೆ ಸಮೀಪದ ‌ಕಡೆಗೋಳಿ ಎಂಬಲ್ಲಿ ಮಂಗಳೂರಿನಿಂದ ಬಿಸಿರೋಡಿನ ಕಡೆಗೆ ತೆರಳುತ್ತಿದ್ದ ಸೆಲೀನಾ ಎಂಬ ಖಾಸಗಿ ಬಸ್ ಮುಂದಿನಿಂದ ಸಾಗುತ್ತಿದ್ದ ಬೈಕ್ ಸವಾರರಿಬ್ಬರಿಗೆ ಡಿಕ್ಕಿಯಾಗಿತ್ತು. ಕಡೆಗೋಳಿ ನಿವಾಸಿ ಪ್ರವೀಣ(30) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ತೀವ್ರ ಗಾಯಗೊಂಡಿದ್ದ ಸಂದೀಪ್ (31) ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಬ್ಬರು ಕೂಡ ಸೇಲ್ಸ್ ಮ್ಯಾನ್ ವೃತ್ತಿಯಲ್ಲಿದ್ದು, ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದಿತ್ತು. ಎರಡು ದಿನಗಳ ಬಳಿಕ ಸಂದೀಪ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.‌ ಬಸ್ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಆಗಿತ್ತೆಂದು ದೂರು ಕೇಳಿಬಂದಿದೆ. ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಬಂಟ್ವಾಳ ; ಶ್ರೀ ದೇವಕಿಕೃಷ್ಣ ರವಳನಾಥ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಲಕ್ಷಾಂತರ ಮೌಲ್ಯದ ಬೆಳ್ಳಿ, ಚಿನ್ನಾಭರಣ ಕಳವು

Next Post

ಮಂಗಳೂರು ; ಡಿ.10ರೊಳಗೆ ಎಲ್ಲ ಖಾಸಗಿ ಬಸ್‌ಗಳು ಕಡ್ಡಾಯವಾಗಿ ಬಾಗಿಲು ಅಳವಡಿಸಬೇಕು – ಜಿಲ್ಲಾಧಿಕಾರಿ

Related Posts

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ
ಕ್ರೈಮ್ ನ್ಯೂಸ್

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

March 11, 2026
12
ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ
ಕ್ರೈಮ್ ನ್ಯೂಸ್

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

March 11, 2026
96
Next Post
ಮಂಗಳೂರು ; ಡಿ.10ರೊಳಗೆ ಎಲ್ಲ ಖಾಸಗಿ ಬಸ್‌ಗಳು ಕಡ್ಡಾಯವಾಗಿ ಬಾಗಿಲು ಅಳವಡಿಸಬೇಕು – ಜಿಲ್ಲಾಧಿಕಾರಿ

ಮಂಗಳೂರು ; ಡಿ.10ರೊಳಗೆ ಎಲ್ಲ ಖಾಸಗಿ ಬಸ್‌ಗಳು ಕಡ್ಡಾಯವಾಗಿ ಬಾಗಿಲು ಅಳವಡಿಸಬೇಕು - ಜಿಲ್ಲಾಧಿಕಾರಿ

Discussion about this post

Recent News

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

March 11, 2026
12
ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

March 11, 2026
96
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

March 11, 2026
ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

March 11, 2026
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

March 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d