ಮಂಗಳೂರು : ಕೇರಳದ ಕನ್ನಡ ಪರ ಸಂಘಟನೆಗಳ ಒಕ್ಕೂಟವಾದ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕೊಡಮಾಡುವ ಪ್ರತಿಷ್ಠಿತ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಮಂಗಳೂರಿನ ನ್ಯಾಯವಾದಿ, ಕನ್ನಡ ಪರ ಸಂಘಟಕ ಮಹಮ್ಮದ್ ಅಸ್ಗರ್ ಆಯ್ಕೆಯಾಗಿದ್ದಾರೆ,

ಇವರು ನಡೆಸುತ್ತಿರುವ ಕನ್ನಡ ಪರ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ ಡಿಸೆಂಬರ್ 11ರಂದು ಕಾಸರಗೋಡಿನ ಕಾಸರಗೋಡು ಸೇವಾ ಸಹಕಾರಿ ಬ್ಯಾಂಕ್ ಸಭಾ ಭವನದಲ್ಲಿ ನಡೆಯುವ ಗಡಿನಾಡ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುದು


Discover more from Coastal Times Kannada
Subscribe to get the latest posts sent to your email.







Discussion about this post