• About us
  • Contact us
  • Disclaimer
Monday, June 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸುಳ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮೃತ್ಯು

Coastal Times by Coastal Times
December 6, 2025
in ಕರಾವಳಿ
ಸುಳ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮೃತ್ಯು
59
VIEWS
WhatsappTelegramShare on FacebookShare on Twitter

ಸುಬ್ರಹ್ಮಣ್ಯ: ಕೆಲವು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಡಿ.5ರಂದು ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುತ್ತಿಗಾರಿನ ಚಿಕ್ಕುಳಿ ಬಳಿಯ ನಿವಾಸಿ ಕುಕ್ಕೆ ಸುಬ್ರಹ್ಮಣ್ಯ ಪದವಿ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿ ಪೂಜಾ (19) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ.

ಪೂಜಾ ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿದ್ದರು. ಅಸ್ವಸ್ಥಗೊಂಡ ಆಕೆಯನ್ನು ಎರಡು ದಿನಗಳ ಹಿಂದೆ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎoದು ತಿಳಿದು ಬಂದಿದೆ. ಅವರಿಗೆ ತಂದೆ, ತಾಯಿ, ಸಹೋದರ, ಸಹೋದರಿ ಇದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಹಣ ಹೂಡಿಕೆ ನೆಪದಲ್ಲಿ ತರಕಾರಿ, ಹಣ್ಣು ವ್ಯಾಪಾರಿಗೆ 33.11 ಲಕ್ಷ ರೂ. ವಂಚನೆ

Next Post

48 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ

Related Posts

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ
ಕರಾವಳಿ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
21
ಮಂಗಳೂರು: ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ
ಕರಾವಳಿ

ಮಂಗಳೂರು: ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ

May 28, 2026
32
Next Post
48 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ

48 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ

Discussion about this post

Recent News

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
21
ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

May 30, 2026
80
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

May 30, 2026
2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

May 29, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d