• About us
  • Contact us
  • Disclaimer
Friday, September 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಅಶೋಕನಗರ, ಬಾಲಕಿಗೆ ಅಶ್ಲೀಲ, ಕಿರುಕುಳ ; ಆರೋಪಿ ಸೆರೆ.

Coastal Times by Coastal Times
January 7, 2022
in ಕ್ರೈಮ್ ನ್ಯೂಸ್
ಮಂಗಳೂರು ಅಶೋಕನಗರ, ಬಾಲಕಿಗೆ ಅಶ್ಲೀಲ, ಕಿರುಕುಳ ; ಆರೋಪಿ ಸೆರೆ.
161
VIEWS
WhatsappTelegramShare on FacebookShare on Twitter

ಮಂಗಳೂರು : ಅಶೋಕನಗರ ಬಳಿ ಬಾಲಕಿಗೆ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಉರ್ವ ಠಾಣೆಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಟಿವಿ ನೋಡಲೆಂದು ಪಕ್ಕದ ಮನೆಗೆ ತೆರಳಿದ್ದ ಹತ್ತು ವರ್ಷದ ಬಾಲಕಿ ಜೊತೆಗೆ ಯುವಕನೊಬ್ಬ ಅಶ್ಲೀಲವಾಗಿ ನಡೆದುಕೊಂಡಿದ್ದು ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಉರ್ವಾ ಪೊಲೀಸರು ಬಂಧಿಸಿದ್ದಾರೆ.

ಡಿ.24 ರಂದು ಸಂಜೆ ಘಟನೆ ನಡೆದಿತ್ತು. ನಾಲ್ಕನೇ ತರಗತಿಯಲ್ಲಿ ಕಲಿಯುವ ಬಾಲಕಿ ಶಾಲೆಯಿಂದ ಮನೆಗೆ ಬಂದ ಬಳಿಕ ಪಕ್ಕದ ಮನೆಗೆ ತೆರಳಿದ್ದಳು. ಟಿವಿ ನೋಡಲು ಹೋಗಿದ್ದ ವೇಳೆ ನೆರೆಮನೆಯ ನಿತಿನ್ (19) ಎಂಬ ಯುವಕ ತನ್ನ ಶಿಶ್ನವನ್ನು ತೋರಿಸಿ, ಕೈಯಲ್ಲಿ ಹಿಡಿಯುವಂತೆ ಹೇಳಿದ್ದಾನೆ. ಹೆದರಿದ ಬಾಲಕಿ ಅಲ್ಲಿಂದ ತನ್ನ ಮನೆಗೆ ತೆರಳಿದ್ದಳು.

ಆನಂತರ, ಆರೋಪಿ ಯುವಕ ಮಗುವಿನ ಮನೆಗೆ ಬಂದು ಈ ವಿಚಾರವನ್ನು ಯಾರಿಗಾದ್ರೂ ಹೇಳಿದರೆ ಸಾಯಿಸುತ್ತೇನೆ ಎಂದು ಬೆದರಿಕೆ ಹಾಕಿದ್ದ. ಈ ಬಗ್ಗೆ ಉರ್ವ ಠಾಣೆಯಲ್ಲಿ ಬಾಲಕಿಯ ತಂದೆ ದೂರು ನೀಡಿದ್ದಾರೆ.‌ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದ್ದು ಪೊಲೀಸರು ಆರೋಪಿ ಯುವಕನನ್ನು ಬಂಧಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ನಡುವೆ ಗುಂಪುಗಾರಿಕೆ, 6 ಮಂದಿ ಅಮಾನತು- 26 ಮಂದಿ ವರ್ಗಾವಣೆ

Next Post

ವಿಟ್ಲ: ಮುಸ್ಲಿಂ ಸಮುದಾಯದ ಮದುವೆಯಲ್ಲಿ ಮದುಮಗ ಕೊರಗಜ್ಜನ ರೀತಿ ವೇಷ ಹಾಕಿ ಕುಣಿತ, ಕೊರಗಜ್ಜ ಭಕ್ತರಿಂದ ತೀವ್ರ ಆಕ್ರೋಶ

Related Posts

ವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಹೆರಿಗೆಯಾದ ಬಳಿಕ ಕೃತ್ಯ ಬೆಳಕಿಗೆ! ಕೇರಳ ಮೂಲದ ಬಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
ಕ್ರೈಮ್ ನ್ಯೂಸ್

September 24, 2026
74
ಉಡುಪಿ ಪೊಲೀಸರ ಬೃಹತ್ ಕಾರ್ಯಾಚರಣೆ; ಪ್ರತ್ಯೇಕ ಪ್ರಕರಣದಲ್ಲಿ 9 ಮಂದಿ ಆರೋಪಿಗಳ ಸೆರೆ, ಕೇರಳದಿಂದ ಡ್ರಗ್ಸ್ ಪೂರೈಕೆ ಪತ್ತೆ

45
Next Post
ವಿಟ್ಲ: ಮುಸ್ಲಿಂ ಸಮುದಾಯದ ಮದುವೆಯಲ್ಲಿ ಮದುಮಗ ಕೊರಗಜ್ಜನ ರೀತಿ ವೇಷ ಹಾಕಿ ಕುಣಿತ,  ಕೊರಗಜ್ಜ ಭಕ್ತರಿಂದ ತೀವ್ರ ಆಕ್ರೋಶ

ವಿಟ್ಲ: ಮುಸ್ಲಿಂ ಸಮುದಾಯದ ಮದುವೆಯಲ್ಲಿ ಮದುಮಗ ಕೊರಗಜ್ಜನ ರೀತಿ ವೇಷ ಹಾಕಿ ಕುಣಿತ, ಕೊರಗಜ್ಜ ಭಕ್ತರಿಂದ ತೀವ್ರ ಆಕ್ರೋಶ

Discussion about this post

Recent News

ವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಹೆರಿಗೆಯಾದ ಬಳಿಕ ಕೃತ್ಯ ಬೆಳಕಿಗೆ! ಕೇರಳ ಮೂಲದ ಬಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಹೆರಿಗೆಯಾದ ಬಳಿಕ ಕೃತ್ಯ ಬೆಳಕಿಗೆ! ಕೇರಳ ಮೂಲದ ಬಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

September 24, 2026
74
ಉಡುಪಿ ಪೊಲೀಸರ ಬೃಹತ್ ಕಾರ್ಯಾಚರಣೆ; ಪ್ರತ್ಯೇಕ ಪ್ರಕರಣದಲ್ಲಿ 9 ಮಂದಿ ಆರೋಪಿಗಳ ಸೆರೆ, ಕೇರಳದಿಂದ ಡ್ರಗ್ಸ್ ಪೂರೈಕೆ ಪತ್ತೆ

ಉಡುಪಿ ಪೊಲೀಸರ ಬೃಹತ್ ಕಾರ್ಯಾಚರಣೆ; ಪ್ರತ್ಯೇಕ ಪ್ರಕರಣದಲ್ಲಿ 9 ಮಂದಿ ಆರೋಪಿಗಳ ಸೆರೆ, ಕೇರಳದಿಂದ ಡ್ರಗ್ಸ್ ಪೂರೈಕೆ ಪತ್ತೆ

September 24, 2026
45
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಹೆರಿಗೆಯಾದ ಬಳಿಕ ಕೃತ್ಯ ಬೆಳಕಿಗೆ! ಕೇರಳ ಮೂಲದ ಬಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಹೆರಿಗೆಯಾದ ಬಳಿಕ ಕೃತ್ಯ ಬೆಳಕಿಗೆ! ಕೇರಳ ಮೂಲದ ಬಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

September 24, 2026
ಉಡುಪಿ ಪೊಲೀಸರ ಬೃಹತ್ ಕಾರ್ಯಾಚರಣೆ; ಪ್ರತ್ಯೇಕ ಪ್ರಕರಣದಲ್ಲಿ 9 ಮಂದಿ ಆರೋಪಿಗಳ ಸೆರೆ, ಕೇರಳದಿಂದ ಡ್ರಗ್ಸ್ ಪೂರೈಕೆ ಪತ್ತೆ

ಉಡುಪಿ ಪೊಲೀಸರ ಬೃಹತ್ ಕಾರ್ಯಾಚರಣೆ; ಪ್ರತ್ಯೇಕ ಪ್ರಕರಣದಲ್ಲಿ 9 ಮಂದಿ ಆರೋಪಿಗಳ ಸೆರೆ, ಕೇರಳದಿಂದ ಡ್ರಗ್ಸ್ ಪೂರೈಕೆ ಪತ್ತೆ

September 24, 2026
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್ಷ್ಯ; ಕೋಮಾ ಸ್ಥಿತಿಯಲ್ಲಿ ಮಗಳ ಜೀವನ್ಮರಣ ಹೋರಾಟ, ಸಮಗ್ರ ತನಿಖೆಗೆ ಪೋಷಕರ ಒತ್ತಾಯ.!

September 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d