• About us
  • Contact us
  • Disclaimer
Saturday, May 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರಿಗೆ ಆಗಮಿಸಿದ ಟೀಮ್‌ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ; ಫೋಟೊ ಕ್ಲಿಕ್ಕಿಸಲು ಮುಗಿಬಿದ್ದ ಅಭಿಮಾನಿಗಳು

Coastal Times by Coastal Times
January 7, 2023
in ಕರಾವಳಿ
ಮಂಗಳೂರಿಗೆ ಆಗಮಿಸಿದ ಟೀಮ್‌ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ; ಫೋಟೊ ಕ್ಲಿಕ್ಕಿಸಲು ಮುಗಿಬಿದ್ದ ಅಭಿಮಾನಿಗಳು
199
VIEWS
WhatsappTelegramShare on FacebookShare on Twitter

ಬೆಂಗಳೂರು: ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಶನಿವಾರ ಖಾಸಗಿ ಕಾರ್ಯಕ್ರಮದ ನಿಮಿತ್ತ ಮಂಗಳೂರಿಗೆ ಬಂದಿಳಿದಿದ್ದಾರೆ. ಧೋನಿ, ಮುಂಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಧೋನಿ ತಮ್ಮ ಸ್ನೇಹಿತ ಕಾಸರಗೋಡಿನ ಡಾ. ಶಾಜೀರ್ ಗಫಾರ್ ಅವರ ತಂದೆ ಪ್ರೊ. ಕೆ.ಕೆ. ಅಬ್ದುಲ್‌ ಗಫಾರ್ ಅವರ ಆತ್ಮಕಥನ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗಿಯಾಗುವ ಸಲುವಾಗಿ ಮಂಗಳೂರಿಗೆ ಬಂದಿಳಿದಿದ್ದಾರೆ. ಧೋನಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಅವರ ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದರು. ಇದಾದ ಬಳಿಕ ಭಾರಿ ಭದ್ರತೆಯೊಂದಿಗೆ ಧೋನಿ ಕಾಸರಗೋಡಿನತ್ತ ಪ್ರಯಾಣ ಬೆಳೆಸಿದರು.

ಮಹೇಂದ್ರ ಸಿಂಗ್ ಧೋನಿಯನ್ನು ಮಾಜಿ ಸಚಿವ ಯು.ಟಿ ಖಾದರ್ ಅವರ ಸಹೋದರ, ಯು.ಟಿ. ಇಫ್ತಿಕಾರ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಕಾಸರಗೋಡಿ‌ನ ಬೇಕಲ್​ನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಸುಬ್ರಹ್ಮಣ್ಯ ನೈತಿಕ ಪೊಲೀಸ್ ಕೃತ್ಯ ; ಪ್ರೀತ್ಸೇ ಅಂತ ಕಿರುಕುಳ ನೀಡುತ್ತಿದ್ದವನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ , ಇಬ್ಬರ ವಿರುದ್ಧ ಪೋಕ್ಸೋ ಕೇಸ್​ ದಾಖಲು

Next Post

ಉಭಯ ಜಿಲ್ಲೆಗಳ ನೇಕಾರರಿಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳ ಯೋಜನೆಗಳ ಮಾಹಿತಿ ಕಾರ್ಯಕ್ರಮ

Related Posts

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್
ಕರಾವಳಿ

May 8, 2026
35
ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

May 6, 2026
3
Next Post
ಉಭಯ ಜಿಲ್ಲೆಗಳ ನೇಕಾರರಿಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳ ಯೋಜನೆಗಳ ಮಾಹಿತಿ ಕಾರ್ಯಕ್ರಮ

ಉಭಯ ಜಿಲ್ಲೆಗಳ ನೇಕಾರರಿಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳ ಯೋಜನೆಗಳ ಮಾಹಿತಿ ಕಾರ್ಯಕ್ರಮ

Discussion about this post

Recent News

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ

31
ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

May 8, 2026
35
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ

May 8, 2026
ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

May 8, 2026
ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

May 7, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d