• About us
  • Contact us
  • Disclaimer
Sunday, March 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ: ಬೈಕಿನಲ್ಲಿ ಎಂಡಿಎಂಎ ಡ್ರಗ್ಸ್ ಮಾರುತ್ತಿದ್ದ ವ್ಯಕ್ತಿ ಬಂಧನ

Coastal Times by Coastal Times
January 7, 2023
in ಕ್ರೈಮ್ ನ್ಯೂಸ್
ಉಳ್ಳಾಲ: ಬೈಕಿನಲ್ಲಿ ಎಂಡಿಎಂಎ ಡ್ರಗ್ಸ್ ಮಾರುತ್ತಿದ್ದ ವ್ಯಕ್ತಿ ಬಂಧನ
87
VIEWS
WhatsappTelegramShare on FacebookShare on Twitter

ಉಳ್ಳಾಲ, ಜ.7: ಬೈಕಲ್ಲಿ ನಿಷೇಧಿತ ಎಂಡಿಎಂಎ ಮಾದಕ ವಸ್ತುಗಳನ್ನ ಸಾಗಿಸುತ್ತಿದ್ದ ಡ್ರಗ್ ಪೆಡ್ಲರನ್ನ ಕೊಣಾಜೆ ಠಾಣೆ ಪಿಎಸ್ಐ ಶರಣಪ್ಪ ಭಂಢಾರಿ ನೇತೃತ್ವದ ತಂಡ ಬಂಧಿಸಿದ್ದು, ತಿಂಗಳ ಅಂತರದಲ್ಲಿ ಕೊಣಾಜೆ ಪೊಲೀಸರು ಠಾಣಾ ವ್ಯಾಪ್ತಿಯಲ್ಲಿ ಮೂರು ಡ್ರಗ್ಸ್ ಪ್ರಕರಣಗಳ ಭರ್ಜರಿ ಬೇಟೆ ನಡೆಸಿದ್ದಾರೆ.

ಕಾಸರಗೋಡು ಜಿಲ್ಲೆ ಮಂಜೇಶ್ವರ, ಗೇರುಕಟ್ಟೆ ನಿವಾಸಿ ಸದ್ದಾಂ ಅಲಿಯಾಸ್ ಅಬ್ದುಲ್ಲ ಬಂಧಿತ ಡ್ರಗ್ ಪೆಡ್ಲರ್. ನಿನ್ನೆ ಸಂಜೆ‌ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್ ವಿಜಯ ನಗರ ಎಂಬಲ್ಲಿ‌‌ ಬಂಧಿತ ಸದ್ದಾಂ ಯಮಾಹ ಎಫ್ ಝಿ ಬೈಕಲ್ಲಿ ನಿಷೇಧಿತ ಎಂ ಡಿಎಂಎ ಮಾದಕ ವಸ್ತುವನ್ನ ಮಾರಾಟ ನಡೆಸುತ್ತಿರುವುದರ ಬಗ್ಗೆ ಖಚಿತ ಮಾಹಿತಿ ಪಡೆದ ಪಿಎಸ್ಐ ಶರಣಪ್ಪ‌ ಮತ್ತು ತಂಡವು ದಾಳಿ ನಡೆಸಿ ಆರೋಪಿಯನ್ನ ಅಮಲು ಪದಾರ್ಥದೊಂದಿಗೆ ವಶಕ್ಕೆ ಪಡೆದಿದೆ. ಬಂಧಿತನಿಂದ 40,000 ರೂಪಾಯಿ ಮೌಲ್ಯದ 8 ಗ್ರಾಂ ಎಂಡಿಎಂಎ ಮಾತ್ರೆ, 1,56,000 ಮೌಲ್ಯದ ಬೈಕ್ ಮತ್ತು ಮೊಬೈಲ್ ಫೋನ್ ಗಳನ್ನ ವಶ ಪಡಿಸಿಕೊಂಡಿದ್ದಾರೆ.

ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್, ಡಿಸಿಪಿ ಕಾನೂನು ಮತ್ತು ಸುವ್ಯವಸ್ಥೆ ಆನ್ಶುಕುಮಾರ್, ಡಿಸಿಪಿ ಅಪರಾಧ ಮತ್ತು ಸಂಚಾರ ದಿನೇಶ್ ಕುಮಾರ್ ಹಾಗೂ ಎಸಿಪಿ ದಿನಕರ ಶೆಟ್ಟಿ ಅವರ ನಿರ್ದೇಶನದಂತೆ ಇನ್ಸಪೆಕ್ಟರ್ ಪ್ರಕಾಶ್ ನೇತೃತ್ವದಲ್ಲಿ ಪಿಎಸೈ ಶರಣಪ್ಪ ಭಂಡಾರಿ ಹಾಗೂ ಸಿಬ್ಬಂದಿಗಳಾದ ಶಿವಕುಮಾರ್, ಪುರುಷೋತ್ತಮ, ಸುರೇಶ್, ಪ್ರಶಾಂತ, ದೀಪಕ್, ಶೈಲೆಂದ್ರ, ಮಂಜಪ್ಪ ಅವರ ತಂಡ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಉಭಯ ಜಿಲ್ಲೆಗಳ ನೇಕಾರರಿಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳ ಯೋಜನೆಗಳ ಮಾಹಿತಿ ಕಾರ್ಯಕ್ರಮ

Next Post

ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ಗುಂಡಿನ ದಾಳಿ, ಪರಿಸ್ಥಿತಿ ಉದ್ವಿಗ್ನ

Related Posts

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು
ಕ್ರೈಮ್ ನ್ಯೂಸ್

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

February 28, 2026
57
ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ
ಕ್ರೈಮ್ ನ್ಯೂಸ್

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

February 27, 2026
51
Next Post
ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ಗುಂಡಿನ ದಾಳಿ, ಪರಿಸ್ಥಿತಿ ಉದ್ವಿಗ್ನ

ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ಗುಂಡಿನ ದಾಳಿ, ಪರಿಸ್ಥಿತಿ ಉದ್ವಿಗ್ನ

Discussion about this post

Recent News

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
62
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
10
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d