• About us
  • Contact us
  • Disclaimer
Tuesday, July 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಹಾರಾಟದ ವೇಳೆ ಗಾಳಿಯಲ್ಲಿಯೇ ಹಾರಿಹೋದ ವಿಮಾನದ ಬಾಗಿಲು! 171 ಪ್ರಯಾಣಿಕರು ಸೇಫ್​​

Coastal Times by Coastal Times
January 7, 2024
in ರಾಷ್ಟ್ರೀಯ ಸುದ್ದಿ
ಹಾರಾಟದ ವೇಳೆ ಗಾಳಿಯಲ್ಲಿಯೇ ಹಾರಿಹೋದ ವಿಮಾನದ ಬಾಗಿಲು! 171 ಪ್ರಯಾಣಿಕರು ಸೇಫ್​​
150
VIEWS
WhatsappTelegramShare on FacebookShare on Twitter

ವಾಷಿಂಗ್ಟನ್, ಜ.06: ಅಲಾಸ್ಕಾ ಏರ್‌ಲೈನ್ಸ್​​​ನ ಬೋಯಿಂಗ್ ಕಂ. 737 ಮ್ಯಾಕ್ಸ್ ಜೆಟ್ ಯುನೈಟೆಡ್ ಸ್ಟೇಟ್ಸ್‌ನ ಒರೆಗಾನ್‌ನ ಪೋರ್ಟ್‌ಲ್ಯಾಂಡ್‌ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಬೋಯಿಂಗ್ ಕಂ. 737 ಮ್ಯಾಕ್ಸ್ ವಿಮಾನ, ಪೋರ್ಟ್‌ಲ್ಯಾಂಡ್‌ ನಿಲ್ದಾಣದಿಂದ ಹಾರಾಟ ನಡೆಸಿದ ಕೆಲವೇ ನಿಮಿಷದಲ್ಲಿ ಇದರ ಬಾಗಿಲು ದಿಢೀರ್​​​​​​​ ಓಪನ್​​ ಆಗಿದೆ. ಇದನ್ನು ಗಮನಿಸಿದ ಪೈಲಟ್​​​ ತಕ್ಷಣ ವಿಮಾನವನ್ನು ಅದೇ ವಿಮಾನ ನಿಲ್ದಾಣದಲ್ಲಿ ಇಳಿಸಿದ್ದಾರೆ. ಇದೀಗ ಈ ಬಗ್ಗೆ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿದೆ.

ಈ ವಿಮಾನದಲ್ಲಿ 171 ಪ್ರಯಾಣಿಕರಿದ್ದು, 6 ವಿಮಾನ ಸಿಬ್ಬಂದಿಗಳಿದ್ದರು. ಪೈಲೆಟ್​​​​ ಸೇರಿದಂತೆ ಎಲ್ಲರು ಸುರಕ್ಷಿತವಾಗಿದ್ದಾರೆ ಎಂದು ಹೇಳಲಾಗಿದೆ. ವಿಮಾನದ ಮಧ್ಯದ ಕ್ಯಾಬಿನ್​​​​ ನಿರ್ಗಮದ ಬಾಗಿಲು ತೆರೆದುಕೊಂಡಿದೆ. ವಿಮಾನ ಹಾರಾಟ ನಡೆಸುತ್ತಿದ್ದ ಕಾರಣ ಜೋರಾಗಿ ಬೀಸುತ್ತಿದ್ದ ಗಾಳಿಗೆ ಆ ಬಾಗಿಲು ವಿಮಾನದಿಂದ ಬೇರ್ಪಟ್ಟಿದೆ.

ಇನ್ನು ಈ ಘಟನೆ ಬಗ್ಗೆ ವಿಮಾನದಲ್ಲಿದ್ದ ಪ್ರಯಾಣಿಕರು ಆತಂಕ ವ್ಯಕ್ತಪಡಿಸಿದ್ದು, ಈ ಬಗ್ಗೆ ತನಿಖೆ ನಡೆಸುವುದಾಗಿ ಅಲಾಸ್ಕಾ ಏರ್‌ಲೈನ್ಸ್ ತಿಳಿಸಿದೆ. ಈ ಘಟನೆ ವೇಳೆ ವಿಮಾನವು ಭೂಮಿಯಿಂದ 16,325 ಅಡಿ ಎತ್ತರದಲ್ಲಿತ್ತು ಎಂದು ಹೇಳಲಾಗಿದೆ. ಇನ್ನು ಈ ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. 2023ರಲ್ಲಿ ವಿಮಾನದಲ್ಲಿ ಅಸುರಕ್ಷಿತ ಘಟನೆಗಳು ನಡೆದಿದೆ. ಇದೀಗ 2024ರಲ್ಲೂ ಇಂತಹ ಕೆಲವೊಂದು ಘಟನೆಗಳು ನಡೆದಿದೆ.

ಇತ್ತೀಚೆಗೆ ಜಪಾನ್​​​ನ ಟೋಕಿಯೊ ಹನೆಡಾ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಚಲಿಸುತ್ತಿದ್ದ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಕೋಸ್ಟ್ ಗಾರ್ಡ್ ವಿಮಾನಕ್ಕೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಕೋಸ್ಟ್ ಗಾರ್ಡ್ ವಿಮಾನದಲ್ಲಿದ್ದ 5 ಮಂದಿ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ಈ ವಿಮಾನದಲ್ಲಿ 300ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ.

🚨#BREAKING: Alaska Airlines Forced to Make an Emergency Landing After Large Aircraft Window Blows Out Mid-Air ⁰⁰📌#Portland | #Oregon
⁰A Forced emergency landing was made of Alaska Airlines Flight 1282 at Portland International Airport on Friday night. The flight, traveling… pic.twitter.com/nt0FwmPALE

— R A W S A L E R T S (@rawsalerts) January 6, 2024

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ: ಕನ್ನಡ ಮತ್ತು ತುಳು ಭಾಷೆಯ ಉನ್ನತಿಗಾಗಿ ಶ್ರಮಿಸಿದ ವಿದ್ವಾಂಸ ಪ್ರೊ. ಅಮೃತ ಸೋಮೇಶ್ವರ ನಿಧನ

Next Post

ಮಂಗಳೂರು ಮೂಡಾ ಆಯುಕ್ತರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ : ಉರ್ವ ಠಾಣೆಯಲ್ಲಿ ಎಫ್‌ಐಆರ್‌

Related Posts

ಸಾವಿರ ವರ್ಷಗಳ ಇತಿಹಾಸ ಇರುವ ಕೇರಳದ ಕೊಟ್ಟಿಯೂರು ಶಿವ ದೇಗುಲ ವರ್ಷದಲ್ಲಿ 28 ದಿನ ಮಾತ್ರ ತೆರೆದಿರುತ್ತದೆ- ದೇವಾಲಯದ ವಿಶೇಷತೆ ಏನು?
ರಾಷ್ಟ್ರೀಯ ಸುದ್ದಿ

ಸಾವಿರ ವರ್ಷಗಳ ಇತಿಹಾಸ ಇರುವ ಕೇರಳದ ಕೊಟ್ಟಿಯೂರು ಶಿವ ದೇಗುಲ ವರ್ಷದಲ್ಲಿ 28 ದಿನ ಮಾತ್ರ ತೆರೆದಿರುತ್ತದೆ- ದೇವಾಲಯದ ವಿಶೇಷತೆ ಏನು?

June 22, 2025
114
ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ, ಸೋಷಿಯಲ್​ ಮೀಡಿಯಾ ಇನ್​​ಫ್ಲುಯೆನ್ಸರ್​ ಕೀರ್ತಿ ಪಟೇಲ್​ ಬಂಧನ
ರಾಷ್ಟ್ರೀಯ ಸುದ್ದಿ

ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ, ಸೋಷಿಯಲ್​ ಮೀಡಿಯಾ ಇನ್​​ಫ್ಲುಯೆನ್ಸರ್​ ಕೀರ್ತಿ ಪಟೇಲ್​ ಬಂಧನ

June 19, 2025
6
Next Post
ಮಂಗಳೂರು ಮೂಡಾ ಆಯುಕ್ತರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ : ಉರ್ವ ಠಾಣೆಯಲ್ಲಿ ಎಫ್‌ಐಆರ್‌

ಮಂಗಳೂರು ಮೂಡಾ ಆಯುಕ್ತರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ : ಉರ್ವ ಠಾಣೆಯಲ್ಲಿ ಎಫ್‌ಐಆರ್‌

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
33
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d