• About us
  • Contact us
  • Disclaimer
Saturday, August 8, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ರಾಜ್ಯದ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌ ಮಂಗಳೂರಿನ ಶಕ್ತಿನಗರದಲ್ಲಿ ಮಾರ್ಚ್‌ಗೆ ಸಿದ್ಧ?

Coastal Times by Coastal Times
January 7, 2025
in ಕರಾವಳಿ
ರಾಜ್ಯದ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌ ಮಂಗಳೂರಿನ ಶಕ್ತಿನಗರದಲ್ಲಿ ಮಾರ್ಚ್‌ಗೆ ಸಿದ್ಧ?
28
VIEWS
WhatsappTelegramShare on FacebookShare on Twitter

ಮಂಗಳೂರು: ನಗರ ದಲ್ಲಿ ರಾಜ್ಯದ ಮೊದಲ ಸಿ ಬ್ಯಾಂಡ್‌ ಹವಾಮಾನ ರಾಡಾರ್‌(ಡಿಡಬ್ಲ್ಯು ಆರ್‌) ಅಳವಡಿಕೆ ಕಾರ್ಯ ಕೆಲವೇ ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಪ್ರಸ್ತುತ ರಾಜ್ಯದಲ್ಲಿ ಯಾವುದೇ ಡಾಪ್ಲರ್‌ ರಾಡಾರ್‌ ಇರುವುದಿಲ್ಲ, ಹಾಗಾಗಿ ನಿಖರ ಹವಾಮಾನ ಮುನ್ಸೂ ಚನೆ ನೀಡಲು ಗೋವಾ, ಹೈದರಾ ಬಾದ್‌, ಚೆನ್ನೈಯ ರಾಡಾರ್‌ಗಳನ್ನು ಕರ್ನಾಟಕ ಅವಲಂಬಿಸಿಕೊಂಡಿದೆ. ಡಾಪ್ಲರ್‌ ರಾಡಾರ್‌ಗಳು ಖಚಿತವಾಗಿ ಹಾಗೂ ನಿಖರವಾಗಿ ಹವಾಮಾನ ಮುನ್ಸೂಚನೆ ನೀಡುವುದರಲ್ಲಿ ಮುಂಚೂಣಿಯಲ್ಲಿವೆ. ಕಡಲ್ಕೊರೆತಕ್ಕೆ ಸಂಬಂಧಿಸಿದ ಮಾಹಿತಿಯೂ ಇದರ ಮೂಲಕ ದೊರೆಯಲಿದೆ.

ಮಂಗಳೂರಿನ ಶಕ್ತಿ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಈ ರಾಡಾರ್‌ 250ರಿಂದ 300 ಕಿ.ಮೀ. ವ್ಯಾಪ್ತಿಯನ್ನು ಹೊಂದಿದೆ. ಈ ಮೂಲಕ ಗರಿಷ್ಠ ಮಳೆಯಾಗುವ ಆಗುಂಬೆ, ಹುಲಿಕಲ್‌, ತಲಕಾವೇರಿ, ಕೆರೆಕಟ್ಟೆ, ಭಾಗಮಂಡಲದಂತಹ ಪ್ರದೇಶಗಳು ಈ ರಾಡಾರ್‌ನ ವ್ಯಾಪ್ತಿಗೆ ಬರಲಿವೆ.

ಬೆಂಗಳೂರಿನಲ್ಲಿ ಮೊದಲ ಕೇಂದ್ರ ಸ್ಥಾಪನೆಗೆ ಚಿಂತಿಸಲಾಗಿತ್ತು. ಆದರೆ ಅಲ್ಲಿ ಸೂಕ್ತ ಸ್ಥಳಾವಕಾಶದ ಕೊರತೆಯಿಂದ ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಮೊದಲು ಸ್ಥಾಪಿಸಲು ನಿರ್ಧರಿಸಲಾಗಿದೆ. ಬೆಂಗಳೂರಿನಲ್ಲಿ ಈಗ ಸ್ಥಳ ಬಹುತೇಕ ಅಂತಿಮವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಡಾಪ್ಲರ್‌ ರಾಡಾರ್‌ ಸ್ಥಾಪನೆ ಕೆಲಸ ಮಂಗಳೂರಿನ ಶಕ್ತಿನಗರದಲ್ಲಿ ಅಂತಿಮ ಹಂತದಲ್ಲಿದೆ. ಅದಕ್ಕೆ ಪೂರಕ ವಾದ ವಿದ್ಯುತ್‌ ಪೂರೈಕೆ ಜನರೇಟರ್‌ ಇತ್ಯಾದಿ ಕೆಲಸಗಳು ಬಾಕಿ ಇದ್ದು, ಫೆಬ್ರವರಿ ಅಂತ್ಯ ಅಥವಾ ಮಾರ್ಚ್‌ಗೆ ಕಾರ್ಯಾರಂಭಿಸುವ ನಿರೀಕ್ಷೆ ಇದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಒಂದೇ ಹೆರಿಗೆಯಲ್ಲಿ ನಾಲ್ವರು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

Next Post

ಧರ್ಮಸ್ಥಳದಲ್ಲಿ ಭಕ್ತರಿಗಾಗಿ ಶ್ರೀ ಸಾನಿಧ್ಯ ಕ್ಯೂ ಕಾಂಪ್ಲೆಕ್ಸ್ ಉಪ ರಾಷ್ಟ್ರಪತಿಗಳು ಲೋಕಾರ್ಪಣೆಗೊಳಿಸಿದರು

Related Posts

ಬಂಟ್ವಾಳ: ಬಿಸಿ ರೋಡ್ ಬಳಿ ಟಿಪ್ಪರ್ ಸ್ಕೂಟರಿಗೆ ಡಿಕ್ಕಿ ; ಸಹ ಸವಾರ ಆಸ್ಪತ್ರೆಯಲ್ಲಿ ಸಾವು, ಸವಾರ ಗಂಭೀರ
ಕರಾವಳಿ

ಬಂಟ್ವಾಳ: ಬಿಸಿ ರೋಡ್ ಬಳಿ ಟಿಪ್ಪರ್ ಸ್ಕೂಟರಿಗೆ ಡಿಕ್ಕಿ ; ಸಹ ಸವಾರ ಆಸ್ಪತ್ರೆಯಲ್ಲಿ ಸಾವು, ಸವಾರ ಗಂಭೀರ

August 7, 2026
63
ರಾ.ಹೆ. 66ರ ಬೀದಿ ಬದಿ ವ್ಯಾಪಾರಿಗಳ ವಿರುದ್ಧ ಹೆದ್ದಾರಿ ಪ್ರಾಧಿಕಾರ ಕಾರ್ಯಾಚರಣೆ; ಕಲ್ಲಾಪಿನಲ್ಲಿ ಅನಧಿಕೃತ ಮೀನು ಮಾರುಕಟ್ಟೆ ತೆರವು
ಕರಾವಳಿ

ರಾ.ಹೆ. 66ರ ಬೀದಿ ಬದಿ ವ್ಯಾಪಾರಿಗಳ ವಿರುದ್ಧ ಹೆದ್ದಾರಿ ಪ್ರಾಧಿಕಾರ ಕಾರ್ಯಾಚರಣೆ; ಕಲ್ಲಾಪಿನಲ್ಲಿ ಅನಧಿಕೃತ ಮೀನು ಮಾರುಕಟ್ಟೆ ತೆರವು

August 7, 2026
42
Next Post
ಧರ್ಮಸ್ಥಳದಲ್ಲಿ ಭಕ್ತರಿಗಾಗಿ ಶ್ರೀ ಸಾನಿಧ್ಯ ಕ್ಯೂ ಕಾಂಪ್ಲೆಕ್ಸ್ ಉಪ ರಾಷ್ಟ್ರಪತಿಗಳು ಲೋಕಾರ್ಪಣೆಗೊಳಿಸಿದರು

ಧರ್ಮಸ್ಥಳದಲ್ಲಿ ಭಕ್ತರಿಗಾಗಿ ಶ್ರೀ ಸಾನಿಧ್ಯ ಕ್ಯೂ ಕಾಂಪ್ಲೆಕ್ಸ್ ಉಪ ರಾಷ್ಟ್ರಪತಿಗಳು ಲೋಕಾರ್ಪಣೆಗೊಳಿಸಿದರು

Discussion about this post

Recent News

ತ್ರಿಕೋನ ಪ್ರೇಮ ಪ್ರಕರಣ: ಆತ್ಮಹತ್ಯೆಗೂ ಮುನ್ನ ಹೊಸ ಲವ್ವರ್‌ಗೆ ವಿಡಿಯೋ ಕಾಲ್ ಮಾಡಿ ಯುವತಿ ಆತ್ಮಹತ್ಯೆ ,ಇಬ್ಬರು ಲವರ್‌ಗಳು ಪರಾರಿ

ತ್ರಿಕೋನ ಪ್ರೇಮ ಪ್ರಕರಣ: ಆತ್ಮಹತ್ಯೆಗೂ ಮುನ್ನ ಹೊಸ ಲವ್ವರ್‌ಗೆ ವಿಡಿಯೋ ಕಾಲ್ ಮಾಡಿ ಯುವತಿ ಆತ್ಮಹತ್ಯೆ ,ಇಬ್ಬರು ಲವರ್‌ಗಳು ಪರಾರಿ

August 7, 2026
73
ಬಂಟ್ವಾಳ: ಬಿಸಿ ರೋಡ್ ಬಳಿ ಟಿಪ್ಪರ್ ಸ್ಕೂಟರಿಗೆ ಡಿಕ್ಕಿ ; ಸಹ ಸವಾರ ಆಸ್ಪತ್ರೆಯಲ್ಲಿ ಸಾವು, ಸವಾರ ಗಂಭೀರ

ಬಂಟ್ವಾಳ: ಬಿಸಿ ರೋಡ್ ಬಳಿ ಟಿಪ್ಪರ್ ಸ್ಕೂಟರಿಗೆ ಡಿಕ್ಕಿ ; ಸಹ ಸವಾರ ಆಸ್ಪತ್ರೆಯಲ್ಲಿ ಸಾವು, ಸವಾರ ಗಂಭೀರ

August 7, 2026
63
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ತ್ರಿಕೋನ ಪ್ರೇಮ ಪ್ರಕರಣ: ಆತ್ಮಹತ್ಯೆಗೂ ಮುನ್ನ ಹೊಸ ಲವ್ವರ್‌ಗೆ ವಿಡಿಯೋ ಕಾಲ್ ಮಾಡಿ ಯುವತಿ ಆತ್ಮಹತ್ಯೆ ,ಇಬ್ಬರು ಲವರ್‌ಗಳು ಪರಾರಿ

ತ್ರಿಕೋನ ಪ್ರೇಮ ಪ್ರಕರಣ: ಆತ್ಮಹತ್ಯೆಗೂ ಮುನ್ನ ಹೊಸ ಲವ್ವರ್‌ಗೆ ವಿಡಿಯೋ ಕಾಲ್ ಮಾಡಿ ಯುವತಿ ಆತ್ಮಹತ್ಯೆ ,ಇಬ್ಬರು ಲವರ್‌ಗಳು ಪರಾರಿ

August 7, 2026
ಬಂಟ್ವಾಳ: ಬಿಸಿ ರೋಡ್ ಬಳಿ ಟಿಪ್ಪರ್ ಸ್ಕೂಟರಿಗೆ ಡಿಕ್ಕಿ ; ಸಹ ಸವಾರ ಆಸ್ಪತ್ರೆಯಲ್ಲಿ ಸಾವು, ಸವಾರ ಗಂಭೀರ

ಬಂಟ್ವಾಳ: ಬಿಸಿ ರೋಡ್ ಬಳಿ ಟಿಪ್ಪರ್ ಸ್ಕೂಟರಿಗೆ ಡಿಕ್ಕಿ ; ಸಹ ಸವಾರ ಆಸ್ಪತ್ರೆಯಲ್ಲಿ ಸಾವು, ಸವಾರ ಗಂಭೀರ

August 7, 2026
ರಾ.ಹೆ. 66ರ ಬೀದಿ ಬದಿ ವ್ಯಾಪಾರಿಗಳ ವಿರುದ್ಧ ಹೆದ್ದಾರಿ ಪ್ರಾಧಿಕಾರ ಕಾರ್ಯಾಚರಣೆ; ಕಲ್ಲಾಪಿನಲ್ಲಿ ಅನಧಿಕೃತ ಮೀನು ಮಾರುಕಟ್ಟೆ ತೆರವು

ರಾ.ಹೆ. 66ರ ಬೀದಿ ಬದಿ ವ್ಯಾಪಾರಿಗಳ ವಿರುದ್ಧ ಹೆದ್ದಾರಿ ಪ್ರಾಧಿಕಾರ ಕಾರ್ಯಾಚರಣೆ; ಕಲ್ಲಾಪಿನಲ್ಲಿ ಅನಧಿಕೃತ ಮೀನು ಮಾರುಕಟ್ಟೆ ತೆರವು

August 7, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d