• About us
  • Contact us
  • Disclaimer
Friday, March 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮರೆಯಾದ ಗಾನ ಕೋಗಿಲೆ ಲತಾ ಮಂಗೇಶ್ಕರ್ ಪಂಚಭೂತಗಳಲ್ಲಿ ಲೀನ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

Coastal Times by Coastal Times
February 7, 2022
in ರಾಷ್ಟ್ರೀಯ ಸುದ್ದಿ
ಮರೆಯಾದ ಗಾನ ಕೋಗಿಲೆ ಲತಾ ಮಂಗೇಶ್ಕರ್ ಪಂಚಭೂತಗಳಲ್ಲಿ ಲೀನ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
22
VIEWS
WhatsappTelegramShare on FacebookShare on Twitter

ಮುಂಬೈ: ಬಹು ಅಂಗಾಂಗ ವೈಫಲ್ಯದಿಂದ ಇಂದು ಬೆಳಗ್ಗೆ ನಿಧನರಾದ ಭಾರತ ರತ್ನ ಪುರಸ್ಕೃತೆ,  ಭಾರತದ ಗಾನ ಕೋಗಿಲೆ ಲತಾ ಮಂಗೇಶ್ಕರ್ ಪಂಚಭೂತಗಳಲ್ಲಿ ಲೀನರಾದರು. ಶಿವಾಜಿ ಪಾರ್ಕ್ ನಲ್ಲಿ  ಸಕಲ ಸರ್ಕಾರಿ ಗೌರವಗಳೊಂದಿಗೆ ಲತಾ ಮಂಗೇಶ್ಕರ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನೆರವೇರಿತು.

ಲತಾ ಅವರ ಪಾರ್ಥಿವ ಶರೀರದ ಮೇಲೆ ಹೊದಿಸಲಾಗಿದ್ದ ರಾಷ್ಟ್ರಧ್ವಜವನ್ನು ಹೃದಯ ನಾಥ್ ಮಂಗೇಶ್ಕರ್ ಅವರ ಪುತ್ರ ಆದಿನಾಥ್ ಮಂಗೇಶ್ಕರ್ ಸ್ವೀಕರಿಸಿದರು. ನಂತರ ಅಂತಿಮ ವಿಧಿ ವಿಧಾನಗಳೊಂದಿಗೆ ಪಂಚಭೂತಗಳಲ್ಲಿ ಲತಾ ಮಂಗೇಶ್ಕರ್ ಲೀನರಾದರು.

ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಉದ್ದವ್ ಠಾಕ್ರೆ, ಮಾಜಿ ಕ್ರಿಕೆಟ್ ಆಟಗಾರ ಸಚಿನ್ ತೆಂಡೊಲ್ಕರ್, ಬಾಲಿವುಡ್ ನಟ ಶರೂಖ್ ಖಾನ್ ದಂಪತಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಅಗಲಿದ ಹಿರಿಯ ಗಾಯಕಿಯ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡರು.

92 ವರ್ಷದ ಲತಾ ಮಂಗೇಶ್ಕರ್ ಗೆ ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ  ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಅಸುನೀಗಿದರು. 

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಖ್ಯಾತ ಗಾಯಕಿ ‘ಗಾನಕೋಗಿಲೆ’ ಲತಾ ಮಂಗೇಶ್ಕರ್ ಇನ್ನಿಲ್ಲ

Next Post

ಮನೆಯೊಳಗೆ ನುಗ್ಗುತ್ತಿದ್ದ ನಾಗರಹಾವನ್ನು ಹಿಡಿದು ರಕ್ಷಿಸಿದ ಮಹಿಳಾ ಫಾರೆಸ್ಟ್ ಆಫೀಸರ್ ರೋಶಿನಿ, ವಿಡಿಯೋ ವೈರಲ್

Related Posts

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ
ರಾಷ್ಟ್ರೀಯ ಸುದ್ದಿ

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

March 24, 2026
43
LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ
ರಾಷ್ಟ್ರೀಯ ಸುದ್ದಿ

LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ

March 15, 2026
61
Next Post
ಮನೆಯೊಳಗೆ ನುಗ್ಗುತ್ತಿದ್ದ ನಾಗರಹಾವನ್ನು ಹಿಡಿದು ರಕ್ಷಿಸಿದ ಮಹಿಳಾ ಫಾರೆಸ್ಟ್ ಆಫೀಸರ್ ರೋಶಿನಿ, ವಿಡಿಯೋ ವೈರಲ್

ಮನೆಯೊಳಗೆ ನುಗ್ಗುತ್ತಿದ್ದ ನಾಗರಹಾವನ್ನು ಹಿಡಿದು ರಕ್ಷಿಸಿದ ಮಹಿಳಾ ಫಾರೆಸ್ಟ್ ಆಫೀಸರ್ ರೋಶಿನಿ, ವಿಡಿಯೋ ವೈರಲ್

Discussion about this post

Recent News

ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

March 27, 2026
349
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ 3ನೇ ವರ್ಷದ ಮೂಳೂರು-ಅಡ್ಡೂರು ಜೋಡುಕರೆ ಕಂಬಳ

ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ 3ನೇ ವರ್ಷದ ಮೂಳೂರು-ಅಡ್ಡೂರು ಜೋಡುಕರೆ ಕಂಬಳ

March 27, 2026
11
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

March 27, 2026
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ 3ನೇ ವರ್ಷದ ಮೂಳೂರು-ಅಡ್ಡೂರು ಜೋಡುಕರೆ ಕಂಬಳ

ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ 3ನೇ ವರ್ಷದ ಮೂಳೂರು-ಅಡ್ಡೂರು ಜೋಡುಕರೆ ಕಂಬಳ

March 27, 2026
ಪೊಲೀಸ್ ಇನ್​ಸ್ಪೆಕ್ಟರ್​ನಿಂದ ಲೇಡಿ ರೌಡಿಶೀಟರ್​ಗೇ ಲೈಂಗಿಕ ಕಿರುಕುಳ, ಮಂಚಕ್ಕೆ ಬರುವಂತೆ ನಿರಂತರ ಕಿರುಕುಳ, ಅಶ್ಲೀಲ ಸಂದೇಶ !

ಪೊಲೀಸ್ ಇನ್​ಸ್ಪೆಕ್ಟರ್​ನಿಂದ ಲೇಡಿ ರೌಡಿಶೀಟರ್​ಗೇ ಲೈಂಗಿಕ ಕಿರುಕುಳ, ಮಂಚಕ್ಕೆ ಬರುವಂತೆ ನಿರಂತರ ಕಿರುಕುಳ, ಅಶ್ಲೀಲ ಸಂದೇಶ !

March 26, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d