• About us
  • Contact us
  • Disclaimer
Monday, May 18, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪಾಕ್‌ ತಂಡದ ನಾಯಕಿಯ ಮಗುವಿನ ಜೊತೆ ಭಾರತದ ಆಟಗಾರ್ತಿಯರ ಮುದ್ದಾಟ

Coastal Times by Coastal Times
March 7, 2022
in ಕ್ರೀಡಾ ಸುದ್ದಿ
ಪಾಕ್‌ ತಂಡದ ನಾಯಕಿಯ ಮಗುವಿನ ಜೊತೆ ಭಾರತದ ಆಟಗಾರ್ತಿಯರ ಮುದ್ದಾಟ
78
VIEWS
WhatsappTelegramShare on FacebookShare on Twitter

ಮೌಂಟ್‌ ಮಾಂಗನೂಯಿ: ವಿಶ್ವದ ಪ್ರಮುಖ ಎದುರಾಳಿ ದೇಶಗಳಾದ ಭಾರತ ಮತ್ತು ಪಾಕಿಸ್ತಾನದ ನಡುವಿನ ಕ್ರಿಕೆಟ್‌ ಪಂದ್ಯಗಳು ಹಲವು ರೋಚಕ ಘಟನೆಗಳಿಗೆ ಸಾಕ್ಷಿಯಾಗುತ್ತಲೇ ಬಂದಿವೆ. ಇಂತಹ ಘಟನೆಗೆ ಭಾನುವಾರ ನಡೆದ ಪಂದ್ಯವೂ ಸಾಕ್ಷಿಯಾಗಿದೆ.

ಮಹಿಳೆಯರ ಏಕದಿನ ವಿಶ್ವಕಪ್ ಕ್ರಿಕೆಟ್‌ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಂಡ 107 ರನ್‌ಗಳ ಜಯ ದಾಖಲಿಸಿತು. ಈ ಪಂದ್ಯದ ನಂತರ ನಡೆದ ಘಟನೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ.

ಈ ಪಂದ್ಯ ಮುಗಿತ್ತಿದ್ದಂತೆ ಪಾಕಿಸ್ತಾನ ತಂಡದ ನಾಯಕಿ ಬಿಸ್ಮಾ ಮಹರೂಫ್ ಅವರು ತಮ್ಮ ಏಳು ತಿಂಗಳ ಮಗುವನ್ನು ಎತ್ತಿಕೊಂಡು ಪೆವಿಲಿಯನ್‌ಗೆ ಬಂದಿದ್ದಾರೆ. ಆಗ ಭಾರತದ ಆಟಗಾರ್ತಿಯರು ಬಿಸ್ಮಾ ಅವರ ಪುಟ್ಟ ಮಗುವಿನೊಂದಿಗೆ ಮುದ್ದಾಟುವ ಸುಂದರ ಮಧುರ ಕ್ಷಣ.

ಈ ಪ್ರೀತಿಪೂರ್ವಕ ಕ್ಷಣಗಳನ್ನು ಹೊಂದಿರುವ ವಿಡಿಯೊವೊಂದು ಕ್ರಿಕೆಟ್‌ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಬಿಸ್ಮಾ ಎತ್ತಿಹಿಡಿದಿರುವ ಮಗುವಿನೊಂದಿಗೆ ಭಾರತದ ಆಟಗಾರ್ತಿಯರು ಸೆಲ್ಫಿಯನ್ನೂ ತೆಗೆದುಕೊಂಡಿದ್ದಾರೆ. ಇದನ್ನೂ ‘ಐಸಿಸಿ’ ಸಂಸ್ಥೆಯು ಟ್ವಿಟರ್‌ನಲ್ಲಿ ಹಂಚಿಕೊಂಡಿದೆ. ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯೂ ಈ ವಿಡಿಯೊವನ್ನು ಶೇರ್‌ ಮಾಡಿಕೊಂಡಿದೆ.

ಈ ವಿಡಿಯೊಗೆ ಕೋಟ್ಯಂತರ ಕ್ರಿಕೆಟ್‌ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಭಾರತ–ಪಾಕಿಸ್ತಾನದ ನಡುವಿನ ವೈರತ್ವ ಕೇವಲ ರಾಜಕೀಯಕ್ಕೆ ಮತ್ತು ರಾಜಕಾರಣಿಗಳಿಗೆ ಸಂಬಂಧಿಸಿದ್ದು. ಕ್ರಿಕೆಟ್‌ ಮತ್ತು ಕ್ರಿಕೆಟಿಗರಿಗೆ ಸಂಬಂಧಿಸಿದ್ದಲ್ಲ’ ಎಂದು ಕೆಲ ಅಭಿಮಾನಿಗಳು ಹೇಳಿಕೊಂಡಿದ್ದಾರೆ.

ಫೋಟೊವನ್ನು ಹಂಚಿಕೊಂಡಿರುವ ಭಾರತದ ಮಾಜಿ ಕ್ರಿಕೆಟಿಗ ಸಚಿನ್‌ ತೆಂಡೂಲ್ಕರ್‌, ‘ಎಂತಹ ಸುಂದರ ಕ್ಷಣವಿದು. ಕ್ರಿಕೆಟ್ ಎಂಬುದು ಮೈದಾನದಲ್ಲಷ್ಟೇ ಬೌಂಡರಿಗಳನ್ನು ಹೊಂದಿದೆ. ಆದರೆ, ಅದು ಮೈದಾನದ ಹೊರಗೆ ಎಲ್ಲವನ್ನೂ ದಾಟಿಬಿಡುತ್ತದೆ. ಕ್ರೀಡೆ ಒಂದುಗೂಡಿಸುತ್ತದೆ’ ಎಂದು ಬರೆದುಕೊಂಡಿದ್ದಾರೆ.

What a lovely moment! Cricket has boundaries on the field, but it breaks them all off the field.

Sport unites!#CWC22 pic.twitter.com/isgALYeZe1

— Sachin Tendulkar (@sachin_rt) March 6, 2022

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಹಿಜಾಬ್‌ ವಿವಾದ, ಎಬಿವಿಪಿ ವಿದ್ಯಾರ್ಥಿಗೆ ಕೊಲೆ ಬೆದರಿಕೆ

Next Post

ದುಬೈನಲ್ಲಿ ಕೇರಳದ ಸೋಶಿಯಲ್​ ಮೀಡಿಯಾ ಸ್ಟಾರ್ ಸಾವು

Related Posts

ರಾಜ್ಯ ಮಟ್ಟದಲ್ಲಿ ಮಿಂಚಿದ ಚಿಂತನ್ ಎಸ್ ಶೆಟ್ಟಿ; ರಾಷ್ಟ್ರೀಯ ಜಲಕ್ರೀಡಾಕೂಟಕ್ಕೆ ಕರ್ನಾಟಕ ತಂಡಕ್ಕೆ ಆಯ್ಕೆ
ಕರಾವಳಿ

ರಾಜ್ಯ ಮಟ್ಟದಲ್ಲಿ ಮಿಂಚಿದ ಚಿಂತನ್ ಎಸ್ ಶೆಟ್ಟಿ; ರಾಷ್ಟ್ರೀಯ ಜಲಕ್ರೀಡಾಕೂಟಕ್ಕೆ ಕರ್ನಾಟಕ ತಂಡಕ್ಕೆ ಆಯ್ಕೆ

May 16, 2026
11
IPL 2026: ಬೆಂಗಳೂರು(ಆರ್‌ಸಿಬಿ)ರೂ.16,705 ಕೋಟಿಗೆ ಮತ್ತು ರಾಜಸ್ಥಾನ್ ರಾಯಲ್ಸ್ ರೂ.15,290 ಕೋಟಿಗೆ ಸೇಲ್! ಹೊಸ ಮಾಲೀಕರು ಇವರು
ಕ್ರೀಡಾ ಸುದ್ದಿ

IPL 2026: ಬೆಂಗಳೂರು(ಆರ್‌ಸಿಬಿ)ರೂ.16,705 ಕೋಟಿಗೆ ಮತ್ತು ರಾಜಸ್ಥಾನ್ ರಾಯಲ್ಸ್ ರೂ.15,290 ಕೋಟಿಗೆ ಸೇಲ್! ಹೊಸ ಮಾಲೀಕರು ಇವರು

March 26, 2026
20
Next Post
ದುಬೈನಲ್ಲಿ ಕೇರಳದ ಸೋಶಿಯಲ್​ ಮೀಡಿಯಾ ಸ್ಟಾರ್ ಸಾವು

ದುಬೈನಲ್ಲಿ ಕೇರಳದ ಸೋಶಿಯಲ್​ ಮೀಡಿಯಾ ಸ್ಟಾರ್ ಸಾವು

Discussion about this post

Recent News

ಮಂಗಳೂರಿನಲ್ಲಿ ಗೇರು ಮೇಳಕ್ಕೆ ಚಾಲನೆ, ಗೇರು ಅಭಿವೃದ್ಧಿ ನಿಗಮಕ್ಕೆ 1 ಕೋಟಿ ರೂ. ಅನುದಾನ ಘೋಷಿಸಿದ ಸಚಿವ ಈಶ್ವರ್ ಖಂಡ್ರೆ

ಮಂಗಳೂರಿನಲ್ಲಿ ಗೇರು ಮೇಳಕ್ಕೆ ಚಾಲನೆ, ಗೇರು ಅಭಿವೃದ್ಧಿ ನಿಗಮಕ್ಕೆ 1 ಕೋಟಿ ರೂ. ಅನುದಾನ ಘೋಷಿಸಿದ ಸಚಿವ ಈಶ್ವರ್ ಖಂಡ್ರೆ

May 17, 2026
22
ಬೆಳಗಾವಿ: 4500 ಕೋಟಿ ವಂಚಿಸಿದ ಶಿವಂ ಅಸೋಸಿಯೇಟ್ಸ್ ಮಾಲೀಕನ ಮನೆ, ಕಚೇರಿ ಸೀಜ್

ಬೆಳಗಾವಿ: 4500 ಕೋಟಿ ವಂಚಿಸಿದ ಶಿವಂ ಅಸೋಸಿಯೇಟ್ಸ್ ಮಾಲೀಕನ ಮನೆ, ಕಚೇರಿ ಸೀಜ್

May 16, 2026
58
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿನಲ್ಲಿ ಗೇರು ಮೇಳಕ್ಕೆ ಚಾಲನೆ, ಗೇರು ಅಭಿವೃದ್ಧಿ ನಿಗಮಕ್ಕೆ 1 ಕೋಟಿ ರೂ. ಅನುದಾನ ಘೋಷಿಸಿದ ಸಚಿವ ಈಶ್ವರ್ ಖಂಡ್ರೆ

ಮಂಗಳೂರಿನಲ್ಲಿ ಗೇರು ಮೇಳಕ್ಕೆ ಚಾಲನೆ, ಗೇರು ಅಭಿವೃದ್ಧಿ ನಿಗಮಕ್ಕೆ 1 ಕೋಟಿ ರೂ. ಅನುದಾನ ಘೋಷಿಸಿದ ಸಚಿವ ಈಶ್ವರ್ ಖಂಡ್ರೆ

May 17, 2026
ಬೆಳಗಾವಿ: 4500 ಕೋಟಿ ವಂಚಿಸಿದ ಶಿವಂ ಅಸೋಸಿಯೇಟ್ಸ್ ಮಾಲೀಕನ ಮನೆ, ಕಚೇರಿ ಸೀಜ್

ಬೆಳಗಾವಿ: 4500 ಕೋಟಿ ವಂಚಿಸಿದ ಶಿವಂ ಅಸೋಸಿಯೇಟ್ಸ್ ಮಾಲೀಕನ ಮನೆ, ಕಚೇರಿ ಸೀಜ್

May 16, 2026
ಬಿಜಿ ವೆಲ್ತ್ ಷೇರಿಂಗ್ ಹೆಸರಿನ ವಿದೇಶಿ ಕಂಪನಿಗೆ ಡಾಲರ್ ಲೆಕ್ಕದಲ್ಲಿ ಹೂಡಿಕೆ ಮಾಡಿ, ಕೋಟಿ! ಕೋಟಿ!.. ಕಳಕೊಂಡ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಜನರು

ಬಿಜಿ ವೆಲ್ತ್ ಷೇರಿಂಗ್ ಹೆಸರಿನ ವಿದೇಶಿ ಕಂಪನಿಗೆ ಡಾಲರ್ ಲೆಕ್ಕದಲ್ಲಿ ಹೂಡಿಕೆ ಮಾಡಿ, ಕೋಟಿ! ಕೋಟಿ!.. ಕಳಕೊಂಡ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಜನರು

May 16, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d