• About us
  • Contact us
  • Disclaimer
Friday, July 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮುಲ್ಕಿಯಲ್ಲಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಸ್ಕೂಟರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು

Coastal Times by Coastal Times
March 7, 2023
in ಕರಾವಳಿ
ಮುಲ್ಕಿಯಲ್ಲಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಸ್ಕೂಟರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು
265
VIEWS
WhatsappTelegramShare on FacebookShare on Twitter

ಮಂಗಳೂರು, ಮಾ.7: ಮಂಗಳೂರು- ಉಡುಪಿ ರಾಷ್ಟ್ರೀಯ ಹೆದ್ದಾರಿಯ ಮುಲ್ಕಿಯ ಬಪ್ಪನಾಡು ದೇವಸ್ಥಾನ ಮುಂಭಾಗದಲ್ಲಿ ಭೀಕರ ಅಪಘಾತ ನಡೆದಿದ್ದು, ಟ್ಯಾಂಕರ್ ಡಿಕ್ಕಿಯಾಗಿ ಸ್ಕೂಟರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು ಕಂಡಿದ್ದಾರೆ.

ಮೃತರನ್ನು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಕೋಳಿ ಕಾಲುಗುಡ್ಡೆ ನಿವಾಸಿಗಳಾದ ಅಕ್ಬರ್ ಬಾಷಾ (60), ಅವರ ಪತ್ನಿ ಖತೀಜಾಬಿ (46) ಎಂದು ಗುರುತಿಸಲಾಗಿದೆ. ಇವರು ಪಾಸ್‌ಪೋರ್ಟ್‌ ಮಾಡಿಸಲು ಮಂಗಳೂರಿನ ಪಾಸ್‌ಪೋರ್ಟ್‌ ಕಚೇರಿಗೆ ಬೆಳಗ್ಗೆ ಹೊರಟಿದ್ದವರು ಮಧ್ಯಾಹ್ನ 12 ಗಂಟೆ ಸುಮಾರಿಗೆ ಮುಲ್ಕಿ ತಲುಪಿದ್ದರು. ಬಪ್ಪನಾಡು ದೇವಸ್ಥಾನ ಮುಂಭಾಗದ ಬ್ಯಾರಿಕೇಡ್ ಹಾಕಿರುವಲ್ಲಿ ಸ್ಕೂಟರ್ ಸಾಗುತ್ತಿದ್ದಾಗ ಎಲ್ ಪಿಜಿ ಟ್ಯಾಂಕರ್ ಹಿಂಭಾಗದಿಂದ ಡಿಕ್ಕಿಯಾಗಿದೆ.  ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಕ್ಕಿಯ ರಭಸಕ್ಕೆ ದಂಪತಿ ಸ್ಕೂಟರಿನಿಂದ ರಸ್ತೆಗೆ ಎಸೆಯಲ್ಪಟ್ಟಿದ್ದು ಟ್ಯಾಂಕರ್ ಲಾರಿ ಇವರ ಮೇಲಿನಿಂದಲೇ ಹರಿದು ಹೋಗಿದೆ. ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು, ಟ್ಯಾಂಕರ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಅತ್ಯಾಚಾರ ಆರೋಪ , ಕೊಣಾಜೆ ವಿ.ವಿ ಸಹಪ್ರಾಧ್ಯಾಪಕ ಡಾ| ವೇದವ ಪಿ.ಗೆ ಹೈಕೋರ್ಟಿನಿಂದ ಕ್ಲೀನ್ ಚಿಟ್

Next Post

ಬಲ್ಮಠ ಸಿಎಸ್ಐ ಬಿಷಪ್ ಹೌಸ್ ಸೆಕ್ರೆಟರಿ ಮಹಿಳೆಗೆ ಕಿರುಕುಳ ; ಸಿಎಸ್‌ಐ, ಕೆಎಸ್‌ಡಿ ಸಭಾಪ್ರಾಂತದ ಖಜಾಂಚಿ ಸೇರಿ 6 ಮಂದಿಯ ವಿರುದ್ಧ ದೂರು

Related Posts

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು
ಕರಾವಳಿ

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
2
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ
ಕರಾವಳಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
234
Next Post
ಬಲ್ಮಠ ಸಿಎಸ್ಐ ಬಿಷಪ್ ಹೌಸ್ ಸೆಕ್ರೆಟರಿ ಮಹಿಳೆಗೆ ಕಿರುಕುಳ ; ಸಿಎಸ್‌ಐ, ಕೆಎಸ್‌ಡಿ ಸಭಾಪ್ರಾಂತದ ಖಜಾಂಚಿ ಸೇರಿ 6 ಮಂದಿಯ ವಿರುದ್ಧ ದೂರು

ಬಲ್ಮಠ ಸಿಎಸ್ಐ ಬಿಷಪ್ ಹೌಸ್ ಸೆಕ್ರೆಟರಿ ಮಹಿಳೆಗೆ ಕಿರುಕುಳ ; ಸಿಎಸ್‌ಐ, ಕೆಎಸ್‌ಡಿ ಸಭಾಪ್ರಾಂತದ ಖಜಾಂಚಿ ಸೇರಿ 6 ಮಂದಿಯ ವಿರುದ್ಧ ದೂರು

Discussion about this post

Recent News

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

July 24, 2026
1
ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

July 24, 2026
23
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

July 24, 2026
ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

July 24, 2026
ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d