• About us
  • Contact us
  • Disclaimer
Wednesday, August 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಲ್ಗೇರಿಯಾ ದೇಶದಲ್ಲಿ ಉದ್ಯೋಗ-ವೀಸಾ ಕೊಡಿಸುವುದಾಗಿ ವಂಚನೆ– ಆರೋಪಿ ಸುಧೀರ್‌ ರಾವ್ ಬಂಧನ

Coastal Times by Coastal Times
April 7, 2023
in ಕ್ರೈಮ್ ನ್ಯೂಸ್
ಬಲ್ಗೇರಿಯಾ ದೇಶದಲ್ಲಿ ಉದ್ಯೋಗ-ವೀಸಾ ಕೊಡಿಸುವುದಾಗಿ ವಂಚನೆ– ಆರೋಪಿ ಸುಧೀರ್‌ ರಾವ್ ಬಂಧನ
10
VIEWS
WhatsappTelegramShare on FacebookShare on Twitter

ಮಂಗಳೂರು:ಉದ್ಯೋಗದ ವೀಸಾ ಕೂಡಿಸುವುದಾಗಿ ನಂಬಿಸಿ ಸಾರ್ವಜನಿಕರಿಂದ ಲಕ್ಷಾಂತರ ರೂಪಾಯಿ ಹಣವನ್ನು ಪಡೆದು 30 ಕ್ಕೂ ಅಧಿಕ ಮಂದಿಯನ್ನು ವಂಚಿಸಿದ ಆರೋಪಿಯನ್ನು ನಗರ ಕಮಿಷನರೇಟ್‌ನ ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ನಗರದ ಬಿಜೈ ನ್ಯೂರೋಡ್ ಬಳಿಯ ನಿವಾಸಿ ಸುಧೀರ್ ರಾವ್ ವಿ.ಆರ್ (42) ಬಂಧಿತ ಆರೋಪಿ.

‘ಬಲ್ಗೇರಿಯಾ ದೇಶದಲ್ಲಿ ಉದ್ಯೋಗ ಪಡೆಯಲು ವೀಸಾ ಕೊಡಿಸುವುದಾಗಿ ನಂಬಿಸಿ ಆರೋಪಿಯು ಉದ್ಯೋಗಾಕಾಂಕ್ಷಿಗಳಿಂದ ‌ಲಕ್ಷಾಂತರ ರೂಪಾಯಿ ಸಂಗ್ರಹಿಸಿದ್ದ. ಬಳಿಕ ಉದ್ಯೋಗದ ವೀಸಾವನ್ನು ಕೊಡಿಸದೇ, ಹಣವನ್ನೂ ಮರಳಿಸದೇ ವಂಚಿಸಿದ್ದ. ಈ ಬಗ್ಗೆ ಸುರತ್ಕಲ್‌, ಮಂಗಳೂರು ಪೂರ್ವ, ಮಂಗಳೂರು ದಕ್ಷಿಣ, ಕಂಕನಾಡಿ ನಗರ, ಮೂಡುಬಿದಿರೆ, ಬಂಟ್ವಾಳ ಠಾಣೆಗಳಲ್ಲಿ ಎಫ್‌ಐಆರ್‌ಗಳು ದಾಖಲಾಗಿದ್ದವು. ಈ ಹಿಂದೆಯೂ ಸುಧೀರ್ ರಾವ್ ಕಾರು ಖರೀದಿಸುವ ಸಲುವಾಗಿ ನಕಲಿ ದಾಖಲೆ ಪತ್ರ ಸೃಷ್ಟಿಸಿ ಸೊಸೈಟಿಯಲ್ಲಿ ಅದನ್ನಿಟ್ಟು ಕಾರು ಖರೀದಿಸಿದ್ದ. ಬಳಿಕ ಕಂತು ಪಾವತಿಸದೆ ವಂಚಿಸಿದ್ದ. ಇದರಿಂದ ಜಾಮೀನು ನಿಂತವರು ಸಂಕಷ್ಟಕ್ಕೀಡಾಗಿದ್ದರು ಎಂದು ಪೊಲೀಸ್‌ ಮೂಲಗಳು ತಿಳಿಸಿದರು.

‘ಆರೋಪಿಯು ಎಂಟಕ್ಕೂ ಅಧಿಕ ಪ್ರಕರಣಗಳಲ್ಲಿ ರೂ. 50 ಲಕ್ಷಕ್ಕೂ ಹೆಚ್ಚು ವಂಚನೆ ಮಾಡಿದ್ದಾನೆ’ ಎಂದು ಪೊಲೀಸ್‌ ಕಮಿಷನರ್‌ ಕುಲದೀಪ್‌ ಕುಮಾರ್ ಆರ್‌. ಜೈನ್‌ ತಿಳಿಸಿದರು. ಸಿಸಿಬಿಯ ಇನ್‌ಸ್ಪೆಕ್ಟರ್‌ ಶ್ಯಾಮ್ ಸುಂದರ್ ಎಚ್‌.ಎಂ ಹಾಗೂ ಪಿಎಸ್‌ಐ ಸುದೀಪ್ ಎಂ.ವಿ ಮತ್ತು ಸಿಬ್ಬಂದಿ ಆರೋಪಿಯ ಪತ್ತೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಥೋಮಸ್ ನೀಲಿಯಾರ, ಸರ್ವಜ್ಞ ನಗರ, ಬೆಂಗಳೂರು ವಿಧಾನ ಸಭಾ ಕ್ಷೇತ್ರದ ಆಕಾಂಕ್ಷಿ

Next Post

ಜತೆಯಾಗಿ ಕೆಲಸ ಮಾಡುತ್ತಿದ್ದ, ಅಕ್ಕಪಕ್ಕದ ಮನೆಯ ಆಪ್ತ ಸ್ನೇಹಿತೆಯರಿಬ್ಬರು ಒಂದೇ ದಿನ ಹೊಟ್ಟೆ ನೋವಿಗೆ ಬಲಿ – ಹಲವು ಅನುಮಾನ

Related Posts

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !
ಕ್ರೈಮ್ ನ್ಯೂಸ್

August 11, 2026
69
55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

August 10, 2026
58
Next Post
ಜತೆಯಾಗಿ ಕೆಲಸ ಮಾಡುತ್ತಿದ್ದ, ಅಕ್ಕಪಕ್ಕದ ಮನೆಯ ಆಪ್ತ ಸ್ನೇಹಿತೆಯರಿಬ್ಬರು ಒಂದೇ ದಿನ ಹೊಟ್ಟೆ ನೋವಿಗೆ ಬಲಿ – ಹಲವು ಅನುಮಾನ

ಜತೆಯಾಗಿ ಕೆಲಸ ಮಾಡುತ್ತಿದ್ದ, ಅಕ್ಕಪಕ್ಕದ ಮನೆಯ ಆಪ್ತ ಸ್ನೇಹಿತೆಯರಿಬ್ಬರು ಒಂದೇ ದಿನ ಹೊಟ್ಟೆ ನೋವಿಗೆ ಬಲಿ – ಹಲವು ಅನುಮಾನ

Discussion about this post

Recent News

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

17
ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

29
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

August 11, 2026
ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

August 11, 2026
ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

August 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d