• About us
  • Contact us
  • Disclaimer
Sunday, April 19, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಾವಿಗೆ ಬಿದ್ದು ಮೂರು ದಿನ ಮೃತ್ಯುವಿನೊಡನೆ ಹೋರಾಟ: ಗ್ಯಾಸ್ ಸಿಲಿಂಡರ್ ನೆಪದಲ್ಲಿ ವೃದ್ಧನಿಗೆ ಸಿಕ್ಕಿತು ಮರುಜನ್ಮ!

Coastal Times by Coastal Times
April 7, 2026
in ಕರಾವಳಿ
ಬಾವಿಗೆ ಬಿದ್ದು ಮೂರು ದಿನ ಮೃತ್ಯುವಿನೊಡನೆ ಹೋರಾಟ: ಗ್ಯಾಸ್ ಸಿಲಿಂಡರ್ ನೆಪದಲ್ಲಿ ವೃದ್ಧನಿಗೆ ಸಿಕ್ಕಿತು ಮರುಜನ್ಮ!
89
VIEWS
WhatsappTelegramShare on FacebookShare on Twitter

ಉಡುಪಿ, ಏಪ್ರಿಲ್ 06: ‘ಮುಳುಗುವವನಿಗೆ ಹುಲ್ಲುಕಡ್ಡಿಯೂ ಆಸರೆ’ ಎಂಬ ಗಾದೆ ಮಾತಿಗೆ ಜ್ವಲಂತ ಉದಾಹರಣೆ ಆಗಬಲ್ಲ ಅಪರೂಪದ ಘಟನೆ ಉಡುಪಿ ಜಿಲ್ಲೆಯ ಕೊಡವೂರಿನಲ್ಲಿ ನಡೆದಿದೆ. ಬಾವಿಗೆ ಬಿದ್ದು ಮೂರು ದಿನಗಳಿಂದ ನರಳಾಡುತ್ತಿದ್ದ ವೃದ್ಧನ ಜೀವವನ್ನು ಗ್ಯಾಸ್ ಸಿಲಿಂಡರ್ ಎತ್ತಿಕೊಂಡು ಬಂದಿದ್ದ ಸಿಬಂದಿ OTP ಕಾರಣಕ್ಕೆ ಹುಡುಕಾಡಿ ರಕ್ಷಿಸಿದ ಅಚ್ಚರಿಯ ಘಟನೆ ನಡೆದಿದೆ.

ಕೊಡವೂರು ಪ್ರದೇಶದ ಕಂಬ್ಲಕಟ್ಟದ ಮನೆಯೊಂದರಲ್ಲಿ ಒಬ್ಬರೇ ವಾಸಿಸುತ್ತಿದ್ದ ಶ್ರೀನಿವಾಸ್ ಆಚಾರ್ಯ (62) ತೋಟಕ್ಕೆ ನೀರು ಹಾಯಿಸಲು ಹೋಗಿದ್ದ ವೇಳೆ ಬಾವಿಗೆ ಬಿದ್ದಿದ್ದರು. ಬಾವಿಯಲ್ಲಿ ಅಳವಡಿಸಿದ್ದ ಪಂಪ್‌ನಲ್ಲಿ ಕಸ ತುಂಬಿದ್ದರಿಂದ ಅದನ್ನು ಸ್ವಚ್ಛಗೊಳಿಸಲು ತೆರಳಿದ್ದ ಅವರು, ಪೈಪ್ ಎಳೆಯುವ ವೇಳೆ ಹಗ್ಗ ತುಂಡಾಗಿ, ಸುಮಾರು 15–20 ಅಡಿ ಆಳದ ಬಾವಿಗೆ ಬಿದ್ದಿದ್ದಾರೆ. ಒಂಟಿಯಾಗಿ ವಾಸಿಸುತ್ತಿದ್ದ ಕಾರಣ, ಅವರ ಕೂಗು ಯಾರಿಗೂ ಕೇಳಿಸದೇ ಹೋಗಿದ್ದು, ಅವರು ಬಾವಿಯೊಳಗೆ ಪೈಪ್ ಹಿಡಿದು ಮೂರು ದಿನಗಳ ಕಾಲ ಜೀವ ಉಳಿಸಿಕೊಂಡಿದ್ದರು.

ಜೀವ ಉಳಿಸಿದ್ದು ಗ್ಯಾಸ್ ಸಿಲಿಂಡರ್ ; ಶ್ರೀನಿವಾಸ್ ಆಚಾರ್ಯರ ಜೀವ ಉಳಿಸಿದ್ದು ಒಂದು ಗ್ಯಾಸ್ ಸಿಲಿಂಡರ್ ಎಂದರೆ ಅಚ್ಚರಿ ಆಗಬಹುದು. ಶ್ರೀನಿವಾಸ್ ಅವರು ಸಿಂಗಲ್ ಗ್ಯಾಸ್ ಸಿಲಿಂಡರ್ ಹೊಂದಿದ್ದು ತಿಂಗಳು ತುಂಬುತ್ತಲೇ ಹೊಸ ಸಿಲಿಂಡರ್‌ಗೆ ಬುಕ್ ಮಾಡಿ ಪರಿಚಯದ ಗಣೇಶ್ ಎಂಬವರಿಂದ ಖಾಲಿ ಸಿಲಿಂಡರ್ ಪಡೆದಿದ್ದರು. ಈ ನಡುವೆ ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ಮಾಡಿದ ಕಾರಣ OTP ಅಗತ್ಯವಿತ್ತು. ಗ್ಯಾಸ್ ಡೆಲಿವರಿ ವೇಳೆ ಸಿಬಂದಿ ಮನೆಯಲ್ಲಿ ಹುಡುಕಾಡಿದ್ದು ಯಾರೂ ಹೊರಗೆ ಬಾರದ ಹಿನ್ನೆಲೆಯಲ್ಲಿ ಅನುಮಾನಗೊಂಡು ಸ್ಥಳೀಯರಿಗೆ ಮಾಹಿತಿ ನೀಡಿದ್ದರು.

ಇದರಿಂದ ಅವರ ಪರಿಚಯದ ಗಣೇಶ್ ಹುಡುಕಾಟ ನಡೆಸಿದಾಗ, ತೋಟದ ಬಾವಿಯಲ್ಲಿ ಶ್ರೀನಿವಾಸ್ ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಕಾರ್ಯಾಚರಣೆ ನಡೆಸಿ ವೃದ್ಧರನ್ನು ಸುರಕ್ಷಿತವಾಗಿ ಮೇಲಕ್ಕೆ ಎತ್ತಿದ್ದಾರೆ. ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿತಿ ಸುಧಾರಿಸಿದೆ. ಬಾವಿಗೆ ಬಿದ್ದರೂ ಅದಕ್ಕೂ ಮೊದಲೇ ಗ್ಯಾಸ್ ಬುಕ್ಕಿಂಗ್ ಮಾಡಿದ್ದರಿಂದ ಸಿಬ್ಬಂದಿ  ಬಂದು ಹುಡುಕಾಡಿದ್ದರಿಂದ ಕಾಕತಾಳೀಯ ಎನ್ನುವಂತೆ ಜೀವ ಉಳಿಸಲು ಕಾರಣವಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ರಿಯಾಯಿತಿ ದರದಲ್ಲಿ ವಿಶೇಷ ಆರೋಗ್ಯ ಕಾರ್ಡ್‌ ಘೋಷಿಸಿದ ಇಂಡಿಯಾನಾ ಆಸ್ಪತ್ರೆ

Next Post

ಮಂಗಳೂರು ಎಂಸಿಸಿ ಬ್ಯಾಂಕಿಗೆ 13 ಕೋಟಿ ರೂ. ಲಾಭ: ಅನಿಲ್ ಲೋಬೊ

Related Posts

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.
ಕರಾವಳಿ

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

April 16, 2026
15
ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು
ಕರಾವಳಿ

ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

April 15, 2026
73
Next Post
ಮಂಗಳೂರು ಎಂಸಿಸಿ ಬ್ಯಾಂಕಿಗೆ 13 ಕೋಟಿ ರೂ. ಲಾಭ: ಅನಿಲ್ ಲೋಬೊ

ಮಂಗಳೂರು ಎಂಸಿಸಿ ಬ್ಯಾಂಕಿಗೆ 13 ಕೋಟಿ ರೂ. ಲಾಭ: ಅನಿಲ್ ಲೋಬೊ

Discussion about this post

Recent News

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

April 18, 2026
15
ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

April 18, 2026
59
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

April 18, 2026
ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

April 18, 2026
ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

April 16, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d