• About us
  • Contact us
  • Disclaimer
Friday, May 29, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ರಿಯಾಯಿತಿ ದರದಲ್ಲಿ ವಿಶೇಷ ಆರೋಗ್ಯ ಕಾರ್ಡ್‌ ಘೋಷಿಸಿದ ಇಂಡಿಯಾನಾ ಆಸ್ಪತ್ರೆ

Coastal Times by Coastal Times
April 7, 2026
in ಕರಾವಳಿ
ಮಂಗಳೂರು: ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ರಿಯಾಯಿತಿ ದರದಲ್ಲಿ ವಿಶೇಷ ಆರೋಗ್ಯ ಕಾರ್ಡ್‌ ಘೋಷಿಸಿದ ಇಂಡಿಯಾನಾ ಆಸ್ಪತ್ರೆ
20
VIEWS
WhatsappTelegramShare on FacebookShare on Twitter

ಮಂಗಳೂರು,ಏ. 06 : ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ಇಂಡಿಯಾನಾ ಆಸ್ಪತ್ರೆಯು ಏಪ್ರಿಲ್ 8 ರಿಂದ 14 ರವರೆಗೆ ರೂ. 399/-ಬೆಲೆಯ ಇಂಡಿಯಾನಾ ಆರೋಗ್ಯ ಗೋಲ್ಡ್ ಕಾರ್ಡ್ ನ್ನು ರೂ. 99ಕ್ಕೂ ಹಾಗೂ ಹೆಚ್ಚುವರಿಯಾಗಿ ಏಪ್ರಿಲ್ 7 ರ ಎಲ್ಲಾ ಹೊರರೋಗಿಗಳು ಮತ್ತು ಒಳರೋಗಿಗಳಿಗೆ ಇಂಡಿಯಾನಾ ಪ್ರಿವಿಲೇಜ್ ಸಿಲ್ವರ್ ಕಾರ್ಡ್ ಅನ್ನು ಉಚಿತವಾಗಿ ನೀಡುತ್ತಿದೆ ಎಂದು ಇಂಡಿಯಾನಾ ಆಸ್ಪತ್ರೆಯ ಅಧ್ಯಕ್ಷ ಡಾ. ಅಲಿ ಕುಂಬ್ಳೆ ತಿಳಿಸಿದರು.

ಅವರು ನಗರದ ಇಂಡಿಯಾನ ಆಸ್ಪತ್ರೆಯ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಾರ್ಡ್ ಹಲವಾರು ರಿಯಾಯಿತಿಯನ್ನು ಹೊಂದಿದ್ದು ರೋಗಿಗಳು ಇನ್-ಹೌಸ್ ವೈದ್ಯರ ಸಮಾಲೋಚನೆ ಶುಲ್ಕಗಳು ಮತ್ತು ಒಪಿ ಕಾರ್ಯವಿಧಾನಗಳಲ್ಲಿ ಶೇ. 20 ರಷ್ಟು ರಿಯಾಯಿತಿ, ಇನ್-ಹೌಸ್ ಪ್ರಯೋಗಾಲಯ ಮತ್ತು ರೇಡಿಯಾಲಜಿ ಸೇವೆಗಳಲ್ಲಿ ಶೇ. 15 ರಷ್ಟು ರಿಯಾಯಿತಿ, ವೈದ್ಯರ ಶುಲ್ಕಗಳು, ಔಷಧಿಗಳು ಮತ್ತು ಉಪಭೋಗ್ಯ ವಸ್ತುಗಳನ್ನು ಹೊರತುಪಡಿಸಿ ಐಪಿ ಸೇವೆಗಳಲ್ಲಿ ಶೇ. 10 ರಷ್ಟು ರಿಯಾಯಿತಿ ಮತ್ತು ಒಪ್ಪಿ ಔಷಧಿ ಶುಲ್ಕಗಳಲ್ಲಿ ಶೇ. 5 ರಷ್ಟು ರಿಯಾಯಿತಿಯನ್ನು ಇದು ಹೊಂದಿದೆ ಎಂದರು .

ಇಂಡಿಯಾನಾ ಆಸ್ಪತ್ರೆಯ ನಿರ್ದೇಶಕ ಡಾ. ನಿಹಾಲ್ ಅಲಿ ಕುಂಬ್ಳೆ ಮಾತನಾಡಿ , ಆರೋಗ್ಯದ ಕಾಳಜಿ ನಮ್ಮಲ್ಲಿ ಅಗತ್ಯವಾಗಿ ಬೇಕಾಗುತ್ತದೆ . ವಿಶ್ವ ಅರೋಗ್ಯ ಸಂಸ್ಥೆಯು ಅದನ್ನೇ ಪ್ರತಿಪಾದಿಸುತ್ತದೆ . ಇಂಡಿಯಾನಾ ಆಸ್ಪತ್ರೆಯು ಅರೋಗ್ಯ ಸಮಾಜದ ನಿರ್ಮಾಣದಲ್ಲಿ ತನ್ನದೇ ಆದ ಕೊಡುಗೆಯನ್ನು ನೀಡುತ್ತಿದೆ . ಇಂಡಿಯಾನಾ ಆಸ್ಪತ್ರೆ ಕೈಗೆಟುಕುವ ವೆಚ್ಚದಲ್ಲಿ ಸಹಾನುಭೂತಿಯ ಆರೈಕೆ ಮತ್ತು ಗುಣಮಟ್ಟದ ಚಿಕಿತ್ಸೆಯನ್ನು ಒದಗಿಸಲು ಬದ್ಧವಾಗಿದೆ ಎಂದು ಅವರು ಹೇಳಿದರು .

ಮೂರು ರಾಷ್ಟ್ರೀಯ ಹೆದ್ದಾರಿಗಳ ಸಂಗಮದಲ್ಲಿ ನೆಲೆಗೊಂಡಿರುವ NABH-ಮಾನ್ಯತೆ ಪಡೆದ, 300 ಹಾಸಿಗೆಗಳ ಇಂಡಿಯಾನಾ ಆಸ್ಪತ್ರೆಯು ಸುಧಾರಿತ ವೈದ್ಯಕೀಯ ತಂತ್ರಜ್ಞಾನಗಳನ್ನು ಹೊಂದಿರುವ ಆಸ್ಪತ್ರೆಯಾಗಿದೆ. ಇಂಡಿಯಾನಾ ಆಸ್ಪತ್ರೆಯು 25 ಕ್ಕೂ ಹೆಚ್ಚು ಸೂಪರ್-ಸ್ಪೆಷಾಲಿಟಿ ಮತ್ತು ಸ್ಪೆಷಾಲಿಟಿ ವಿಭಾಗಗಳಲ್ಲಿ ಸಮಗ್ರ ರೋಗನಿರ್ಣಯ ಮತ್ತು ಚಿಕಿತ್ಸಾ ಸೇವೆಗಳನ್ನು ನೀಡುತ್ತದೆ, ಇದು ಗುಣಮಟ್ಟದ ಆರೋಗ್ಯ ರಕ್ಷಣೆಗಾಗಿ ಒಂದೇ ಸೂರಿನಡಿ ಎಲ್ಲ ಸೇವೆಗಳನ್ನು ಒದಗಿಸುವ ಕೇಂದ್ರವಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಇಂಡಿಯಾನ ಆಸ್ಪತ್ರೆಯ ಸೀನಿಯರ್ ಕನ್ಸಲ್ಟೆಂಟ್ ಇಂಟರ್ವೆನ್ಷನಲ್ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಅಪೂರ್ವ ಶ್ರೀಜಯದೇವ , ಕನ್ಸಲ್ಟೆಂಟ್ ಫಿಸಿಶಿಯನ್, ಇಂಟೆನ್ಸಿವಿಸ್ಟ್, ಡಯಾಬಿಟಾಲಜಿಸ್ಟ್ ಡಾ. ಆದಿತ್ಯ ಭಾರದ್ವಾಜ್ , ಸಮೂಹದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ಇ. ವಿಜಯ್ ಚಂದ್ರ ಉಪಸ್ಥಿತರಿದ್ದರು .

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್ ದಾಖಲೆಯ ಆರ್ಥಿಕ ವ್ಯವಹಾರ; 131.14 ಕೋಟಿ ರೂ. ಲಾಭ: ಡಾ.ರಾಜೇಂದ್ರ ಕುಮಾರ್

Next Post

ಬಾವಿಗೆ ಬಿದ್ದು ಮೂರು ದಿನ ಮೃತ್ಯುವಿನೊಡನೆ ಹೋರಾಟ: ಗ್ಯಾಸ್ ಸಿಲಿಂಡರ್ ನೆಪದಲ್ಲಿ ವೃದ್ಧನಿಗೆ ಸಿಕ್ಕಿತು ಮರುಜನ್ಮ!

Related Posts

ಮಂಗಳೂರು: ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ
ಕರಾವಳಿ

ಮಂಗಳೂರು: ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ

May 28, 2026
31
ಮಂಗಳೂರಿನಲ್ಲಿ ಜೂನ್ 4 ರಿಂದ 13 ರವರೆಗೆ ರಾಷ್ಟ್ರೀಯ ʻಮ್ಯಾವೆರಿಕ್ಸ್ ಸಮರ್ ನ್ಯಾಷನಲ್ಸ್ 2026′ ಬ್ರಿಡ್ಜ್ ಪಂದ್ಯಾವಳಿ
ಕರಾವಳಿ

ಮಂಗಳೂರಿನಲ್ಲಿ ಜೂನ್ 4 ರಿಂದ 13 ರವರೆಗೆ ರಾಷ್ಟ್ರೀಯ ʻಮ್ಯಾವೆರಿಕ್ಸ್ ಸಮರ್ ನ್ಯಾಷನಲ್ಸ್ 2026′ ಬ್ರಿಡ್ಜ್ ಪಂದ್ಯಾವಳಿ

May 28, 2026
15
Next Post
ಬಾವಿಗೆ ಬಿದ್ದು ಮೂರು ದಿನ ಮೃತ್ಯುವಿನೊಡನೆ ಹೋರಾಟ: ಗ್ಯಾಸ್ ಸಿಲಿಂಡರ್ ನೆಪದಲ್ಲಿ ವೃದ್ಧನಿಗೆ ಸಿಕ್ಕಿತು ಮರುಜನ್ಮ!

ಬಾವಿಗೆ ಬಿದ್ದು ಮೂರು ದಿನ ಮೃತ್ಯುವಿನೊಡನೆ ಹೋರಾಟ: ಗ್ಯಾಸ್ ಸಿಲಿಂಡರ್ ನೆಪದಲ್ಲಿ ವೃದ್ಧನಿಗೆ ಸಿಕ್ಕಿತು ಮರುಜನ್ಮ!

Discussion about this post

Recent News

2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

May 29, 2026
21
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

May 28, 2026
19
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

May 29, 2026
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

May 28, 2026
ಮಂಗಳೂರು: ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ

ಮಂಗಳೂರು: ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ

May 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d