ಉಡುಪಿ: ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕರಾಗಿದ್ದ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿರುವ ಪ್ರಮೋದ್ ಮಧ್ವರಾಜ್, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ. ಪ್ರಮೋದ್ ಬಿಜೆಪಿ ಸೇರುವುದು ಖಚಿತವಾಗಿದ್ದು, ಶೀಘ್ರ ವರಿಷ್ಠರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.
My Resignation to Congress Party pic.twitter.com/SIoVGYaMEN
— Pramod Madhwaraj (@PMadhwaraj) May 7, 2022