• About us
  • Contact us
  • Disclaimer
Saturday, August 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವಿಧಾನ ಪರಿಷತ್‌ಗೆ ಐವನ್‌ ಡಿ’ಸೋಜಾ ಅವಿರೋಧ ಆಯ್ಕೆ

Coastal Times by Coastal Times
June 7, 2024
in ರಾಜಕೀಯ
ವಿಧಾನ ಪರಿಷತ್‌ಗೆ ಐವನ್‌ ಡಿ’ಸೋಜಾ ಅವಿರೋಧ ಆಯ್ಕೆ
24
VIEWS
WhatsappTelegramShare on FacebookShare on Twitter

ಬೆಂಗಳೂರು, ಜೂನ್ 6: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ 11 ಮಂದಿ ಚುನಾವಣೆ ಇಲ್ಲದೆ ಅವಿರೋಧ ಆಯ್ಕೆಯಾಗಿದ್ದಾರೆ. ಐವಾನ್ ಡಿಸೋಜ, ಸಿಟಿ ರವಿ, ಬೋಸರಾಜು ಸೇರಿ 11 ಮಂದಿ ಅವಿರೋಧ ಆಯ್ಕೆಯಾಗಿದ್ದು, ಸದ್ದಿಲ್ಲದೆ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ.

ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು, ಮಂಗಳೂರಿನ ಕ್ರೈಸ್ತ ಮುಖಂಡ ಐವಾನ್ ಡಿಸೋಜ ಎರಡನೇ ಬಾರಿಗೆ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಉಳಿದಂತೆ ಕಾಂಗ್ರೆಸಿನಿಂದ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ, ಕೆ.ಗೋವಿಂದ ರಾಜು, ಬಿಲ್ಕಿಸ್ ಬಾನೋ, ಜಗದೇವ್ ಗುತ್ತೇದಾರ್ ಪರಿಷತ್ತಿಗೆ ಆಯ್ಕೆಯಾಗಿದ್ದಾರೆ. ಬಿಜೆಪಿಯಿಂದ ಸಿಟಿ ರವಿ, ಎನ್.ರವಿಕುಮಾರ್, ಮರಾಠ ಸಮುದಾಯದ ಮುಖಂಡ ಮಾರುತಿ ರಾವ್ ಮುಳೆ ಮತ್ತು ಜೆಡಿಎಸ್ ನಿಂದ ಜಯರವಿ ಗೌಡ ಅವರು ಪರಿಷತ್ತಿಗೆ ಆಯ್ಕೆಗೊಂಡಿದ್ದಾರೆ. 11 ಸ್ಥಾನದ ಆಯ್ಕೆಗೆ ಜೂನ್ 13ರಂದು ಚುನಾವಣೆ ಘೋಷಿಸಲಾಗಿತ್ತು. 11 ಸ್ಥಾನಕ್ಕೆ ಅಷ್ಟೇ ಸಂಖ್ಯೆಯಲ್ಲಿ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣೆ ಇಲ್ಲದೆ ಆಯ್ಕೆ ಆದಂತಾಗಿದೆ. ಒಂದು ಸ್ಥಾನದ ಆಯ್ಕೆಗೆ 19 ವಿಧಾನಸಭೆ ಸದಸ್ಯರ ಬಲ ಅಗತ್ಯ ಇತ್ತು. ಸಂಖ್ಯಾಬಲದ ಆಧಾರದಲ್ಲಿ 36 ಸದಸ್ಯರಿರುವ ಕಾಂಗ್ರೆಸಿನಿಂದ ಏಳು ಮಂದಿಯನ್ನು ಆಯ್ಕೆ ಮಾಡಲಾಗಿತ್ತು.

ಕಾಂಗ್ರೆಸ್‌ನಿಂದ ಆಯ್ಕೆಯಾಗಿರುವ ಐವನ್‌ ಡಿ’ಸೋಜಾ ಅವರಿಗೆ ಚುನಾವಣಾ ಅಧಿ ಕಾರಿ ಎಂ.ಕೆ. ವಿಶಾಲಾಕ್ಷಿ ಅವರು ಸದಸ್ಯತ್ವ ಪ್ರಮಾಣ ಪತ್ರವನ್ನು ಹಸ್ತಾಂತರಿಸಿದರು. ಈ ವೇಳೆ ಪರಿಷತ್‌ ಮುಖ್ಯ ಸಚೇತಕರಾದ ಸಲೀಂ ಅಹ್ಮದ್‌, ಮತ್ತು ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್‌ ಪಟ್ಟಣ, ಇತರ ಶಾಸಕರು, ಐವನ್‌ ಪತ್ನಿ ಡಾ| ಕವಿತಾ ಡಿ’ಸೋಜಾ ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

2024ನೇ ಸಾಲಿನ ಇಂಟರ್’ನ್ಯಾಶನಲ್ ಐಕಾನಿಕ್ ಅನಿಮಲ್ ರೆಸ್ಕ್ಯೂ ಹೀರೋ; ಪುರಸ್ಕಾರ ಪಡೆದ ತೌಸೀಫ್ ಅಹಮದ್

Next Post

ಬಿಜೆಪಿ ಸಂಸದೆ ಕಂಗನಾ ಕೆನ್ನೆಗೆ ಹೊಡೆದಿದ್ದು ಯಾಕೆ? ಕಾರಣ ತಿಳಿಸಿದ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿ

Related Posts

ನಿತಿನ್ ನಬಿನ್ ಅವರ ನೇತೃತ್ವದ ಬಿಜೆಪಿಯ ಹೊಸ ತಂಡ ರೆಡಿ: ರಾಮ್ ಮಾಧವ್, ಸ್ಮೃತಿ ಇರಾನಿಗೆ ಪ್ರಮುಖ ಹೊಣೆ, ಯುವಮೋರ್ಚಾಕ್ಕೆ ಹೊಸ ಸಾರಥಿ ನೇಮಕ
ರಾಜಕೀಯ

ನಿತಿನ್ ನಬಿನ್ ಅವರ ನೇತೃತ್ವದ ಬಿಜೆಪಿಯ ಹೊಸ ತಂಡ ರೆಡಿ: ರಾಮ್ ಮಾಧವ್, ಸ್ಮೃತಿ ಇರಾನಿಗೆ ಪ್ರಮುಖ ಹೊಣೆ, ಯುವಮೋರ್ಚಾಕ್ಕೆ ಹೊಸ ಸಾರಥಿ ನೇಮಕ

August 18, 2026
34
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ
ರಾಜಕೀಯ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

May 28, 2026
26
Next Post
ಬಿಜೆಪಿ ಸಂಸದೆ ಕಂಗನಾ ಕೆನ್ನೆಗೆ ಹೊಡೆದಿದ್ದು ಯಾಕೆ? ಕಾರಣ ತಿಳಿಸಿದ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿ

ಬಿಜೆಪಿ ಸಂಸದೆ ಕಂಗನಾ ಕೆನ್ನೆಗೆ ಹೊಡೆದಿದ್ದು ಯಾಕೆ? ಕಾರಣ ತಿಳಿಸಿದ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿ

Discussion about this post

Recent News

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ- ಆಟೋ ರಿಕ್ಷಾ ಚಾಲಕನ ಬಂಧನ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ- ಆಟೋ ರಿಕ್ಷಾ ಚಾಲಕನ ಬಂಧನ

August 22, 2026
3
ಬೆಳ್ತಂಗಡಿ: ಸುಮಂತ್ ಸಂಶಯಾಸ್ಪದ ಸಾವಿನ ಪ್ರಕರಣ: ಸತ್ಯ ಬಯಲಿಗೆಳೆಯಲು ಕುಟುಂಬಸ್ಥರ ಬ್ರೈನ್ ಮ್ಯಾಪಿಂಗ್ ಪರೀಕ್ಷೆ

ಬೆಳ್ತಂಗಡಿ: ಸುಮಂತ್ ಸಂಶಯಾಸ್ಪದ ಸಾವಿನ ಪ್ರಕರಣ: ಸತ್ಯ ಬಯಲಿಗೆಳೆಯಲು ಕುಟುಂಬಸ್ಥರ ಬ್ರೈನ್ ಮ್ಯಾಪಿಂಗ್ ಪರೀಕ್ಷೆ

August 22, 2026
2
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ- ಆಟೋ ರಿಕ್ಷಾ ಚಾಲಕನ ಬಂಧನ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ- ಆಟೋ ರಿಕ್ಷಾ ಚಾಲಕನ ಬಂಧನ

August 22, 2026
ಬೆಳ್ತಂಗಡಿ: ಸುಮಂತ್ ಸಂಶಯಾಸ್ಪದ ಸಾವಿನ ಪ್ರಕರಣ: ಸತ್ಯ ಬಯಲಿಗೆಳೆಯಲು ಕುಟುಂಬಸ್ಥರ ಬ್ರೈನ್ ಮ್ಯಾಪಿಂಗ್ ಪರೀಕ್ಷೆ

ಬೆಳ್ತಂಗಡಿ: ಸುಮಂತ್ ಸಂಶಯಾಸ್ಪದ ಸಾವಿನ ಪ್ರಕರಣ: ಸತ್ಯ ಬಯಲಿಗೆಳೆಯಲು ಕುಟುಂಬಸ್ಥರ ಬ್ರೈನ್ ಮ್ಯಾಪಿಂಗ್ ಪರೀಕ್ಷೆ

August 22, 2026
94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

August 21, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d