• About us
  • Contact us
  • Disclaimer
Saturday, May 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸೌತ್ ಕೆನರಾ ಕ್ಯಾಥೋಲಿಕ್ ಅಸೋಸಿಯೇಷನ್ (ಸಿಎಎಸ್‌ಕೆ) ವತಿಯಿಂದ 141 ಬಡ ವಿದ್ಯಾರ್ಥಿಗಳಿಗೆ 17.5 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ

Coastal Times by Coastal Times
August 7, 2022
in ಕರಾವಳಿ
ಸೌತ್ ಕೆನರಾ ಕ್ಯಾಥೋಲಿಕ್ ಅಸೋಸಿಯೇಷನ್ (ಸಿಎಎಸ್‌ಕೆ) ವತಿಯಿಂದ 141 ಬಡ ವಿದ್ಯಾರ್ಥಿಗಳಿಗೆ 17.5 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ
36
VIEWS
WhatsappTelegramShare on FacebookShare on Twitter

ಮಂಗಳೂರು, ಆಗಸ್ಟ್ 6: ಕೆಥೋಲಿಕ್ ಅಸೋಸಿಯೇಶ್ ಸೌತ್ ಕೆನರಾ (ಸಿಎಎಸ್‌ಕೆ) ವತಿಯಿಂದ ಮಂಗಳೂರಿನ ಬಿಷಪ್ ಹೌಸ್ ನಲ್ಲಿ 141 ಬಡ ವಿದ್ಯಾರ್ಥಿಗಳಿಗೆ 17.5 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಬಿಷಪ್ ಡಾ.ಪೀಟಲ್ ಪೌಲ್ ಸಲ್ದಾನಾ ವಿದ್ಯಾರ್ಥಿಗಳಿಗೆ ನಿಧಿಯನ್ನು ವಿತರಣೆ ಮಾಡಿದರು. ಉಡುಪಿ, ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿವಿಧ ದತ್ತಿನಿಧಿ ಪ್ರತಿಷ್ಠಾನಗಳ ವತಿಯಿಂದ 111 ವಿದ್ಯಾರ್ಥಿಗಳಿಗೆ 11.20 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಿಸಲಾಯಿತು. ಇದಲ್ಲದೆ, ಕೋವಿಡ್ ಕಾರಣದಿಂದ ಹೆತ್ತವರನ್ನು ಕಳಕೊಂಡ 30 ವಿದ್ಯಾರ್ಥಿಗಳನ್ನು ಆಯ್ದು 6.20 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಮಾಡಲಾಯಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ಡಾ.ಪೀಟರ್ ಪೌಲ್ ಸಲ್ಡಾನ್ಹಾ, ಕಳೆದ 108 ವರ್ಷಗಳಿಂದ ಜಾತಿ, ಮತ, ಧರ್ಮದ ಭೇದವಿಲ್ಲದೆ ನಿರ್ಗತಿಕರಿಗೆ ಸಹಾಯ ಮಾಡುವ ಮೂಲಕ (ಸಿಎಎಸ್‌ಕೆ) ಮಹತ್ತರವಾದ ಕೆಲಸವನ್ನು ಮಾಡುತ್ತಿದೆ ಬಡ ವರ್ಗದ ವಿದ್ಯಾರ್ಥಿಗಳಿಗೆ ಆಸರೆಯಾಗುತ್ತಾ ಬಂದಿದ್ದು ಶ್ಲಾಘನೀಯ ಕಾರ್ಯ  ಇದು ದೀರ್ಘಕಾಲ ಮುಂದುವರಿಯಲಿ ಎಂದು ನಾನು ಬಯಸುತ್ತೇನೆ ಎಂದು ಹೇಳಿದರು.

ಕೆಥೋಲಿಕ್ ಅಸೋಸಿಯೇಶನ್ ಅಧ್ಯಕ್ಷ ಕ್ಯಾ. ವಿನ್ಸೆಂಟ್ ಪಾಯಸ್ ಸ್ವಾಗತಿಸಿದರು. ಸೆಕ್ರಟರಿ ಆನಂದ್ ಪಿರೇರಾ ವಂದಿಸಿದರು. ರತ್ನಾ ಪಿಂಟೋ ಮತ್ತು ನಯನಾ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು. ನೋಬರ್ಟ್ ಶೆಣೈ, ಡಾ.ಡೆರಿಕ್ ಲೋಬೊ, ಸಿಎಎಸ್‌ಕೆ ವಾರ್ಷಿಕ ವಿದ್ಯಾರ್ಥಿವೇತನದ ಸಂಯೋಜಕ ಉಲ್ಲಾಸ್ ರಸ್ಕ್ವಿನ್ಹಾ ಮತ್ತಿತರರು ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಮಾಡಿದ್ದ ವಾಮಂಜೂರು ಪ್ರವೀಣನಿಗೆ 28 ವರ್ಷಗಳ ಬಳಿಕ ಜೈಲಿನಿಂದ ಬಿಡುಗಡೆ ಭಾಗ್ಯ !

Next Post

ಮಳೆಗೆ ಸೋರುತ್ತಿದೆ ಬಂಟ್ವಾಳ ರೈಲ್ವೆ ನಿಲ್ದಾಣದ ಹೈಟೆಕ್ ಶೆಲ್ಟರ್‌

Related Posts

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು
ಕರಾವಳಿ

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
65
ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್
ಕರಾವಳಿ

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

May 8, 2026
44
Next Post
ಮಳೆಗೆ ಸೋರುತ್ತಿದೆ ಬಂಟ್ವಾಳ ರೈಲ್ವೆ ನಿಲ್ದಾಣದ ಹೈಟೆಕ್ ಶೆಲ್ಟರ್‌

ಮಳೆಗೆ ಸೋರುತ್ತಿದೆ ಬಂಟ್ವಾಳ ರೈಲ್ವೆ ನಿಲ್ದಾಣದ ಹೈಟೆಕ್ ಶೆಲ್ಟರ್‌

Discussion about this post

Recent News

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
65
ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

May 8, 2026
50
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

May 8, 2026
ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

May 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d