• About us
  • Contact us
  • Disclaimer
Monday, March 2, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ |ಎಂಡಿಎಂಎ ಮಾದಕ ವಸ್ತು ಮಾರಾಟ; ಆರೋಪಿ ಸೆರೆ ರಿಕ್ಷಾ ಚಾಲಕ ಸೆರೆ

Coastal Times by Coastal Times
August 7, 2023
in ಕ್ರೈಮ್ ನ್ಯೂಸ್
ಉಳ್ಳಾಲ |ಎಂಡಿಎಂಎ ಮಾದಕ ವಸ್ತು ಮಾರಾಟ; ಆರೋಪಿ ಸೆರೆ ರಿಕ್ಷಾ ಚಾಲಕ ಸೆರೆ
54
VIEWS
WhatsappTelegramShare on FacebookShare on Twitter

ಉಳ್ಳಾಲ, ಆ 06 : ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಪಲದ ಭಗಂಬಿಲ ಸ್ಮಶಾನದ ಮೈದಾನದಲ್ಲಿ ಸಾರ್ವಜನಿಕವಾಗಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ಶಾಂತಿಬಾಗ್ ನಿವಾಸಿ ಮಹಮ್ಮದ್ ಶರೀಫ್ ಯಾನೆ ಫೈಝಲ್ ನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ 12 ಗ್ರಾಂ ಎಮ್ ಡಿಎಮ್‌ ಎ ಮಾದಕ ವಸ್ತು ಮತ್ತು ಅದನ್ನ ಮಾರಾಟಕ್ಕೆ ಬಳಸಿದ್ದ ಆಟೋರಿಕ್ಷಾ, ಎರಡು ಮೊಬೈಲ್ ಗಳನ್ನ ಪೊಲೀಸರು ವಶಪಡಿಸಿದ್ದಾರೆ. ಒಟ್ಟು 95,000 ಮೌಲ್ಯದ ಸೊತ್ತುಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆ ಉಪನಿರೀಕ್ಷಕ ಸಂತೋಷ್ ಕುಮಾರ್ ಹಾಗೂ ಸಿಬ್ಬಂದಿಗಳಾದ ಅಶೋಕ್, ಮಂಜುನಾಥ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಉಳ್ಳಾಲ ಪೊಲೀಸ್ ನಿರೀಕ್ಷಕ ಸಂದೀಪ್ ರವರ ಮಾರ್ಗದರ್ಶನದಲ್ಲಿ ಉಳ್ಳಾಲ ಪೊಲೀಸ್ ಠಾಣ ಉಪನಿರೀಕ್ಷಕ ಸಂತೋಷ್ ಕುಮಾರ್ ಹಾಗೂ ಸಿಬ್ಬಂದಿಗಳಾದ ರಂಜಿತ್,ಅಶೋಕ್, ಮಂಜುನಾಥ್ ರವರುಗಳು ದಾಳಿ ಮಾಡಿ ಪ್ರಕರಣ ಬೇಧಿಸಿದ್ದಾರೆ.ಆರೋಪಿ ಹಲವು ವರ್ಷಗಳಿಂದ ತನ್ನ ರಿಕ್ಷಾವನ್ನು ಕೂಡ ಅಪರಿಮಿತ ವೇಗದಿಂದ ಚಲಾಯಿಸುತ್ತಿದ್ದು, ಹಲವು ರೀತಿಯ ಅಪಘಾತಗಳು ಸ್ವಲ್ಪ ಅಂತರದಲ್ಲಿ ತಪ್ಪಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕಳ್ಳತನ ಆರೋಪ ; ಇಬ್ಬರು ಬಾಲಕರಿಗೆ ಮೂತ್ರ ಕುಡಿಸಿ, ಗುದದ್ವಾರಕ್ಕೆ ಮೆಣಸಿಕಾಯಿ ತುರುಕಿ ವಿಕೃತಿ

Next Post

ಮಂಗಳೂರು |ತುಳು ಲಿಪಿಯಲ್ಲಿ ಭಗವದ್ಗೀತೆ ರಚಿಸಿದ ಭರತನಾಟ್ಯ ಕಲಾವಿದೆ

Related Posts

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು
ಕ್ರೈಮ್ ನ್ಯೂಸ್

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

February 28, 2026
59
ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ
ಕ್ರೈಮ್ ನ್ಯೂಸ್

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

February 27, 2026
51
Next Post
ಮಂಗಳೂರು |ತುಳು ಲಿಪಿಯಲ್ಲಿ ಭಗವದ್ಗೀತೆ ರಚಿಸಿದ ಭರತನಾಟ್ಯ ಕಲಾವಿದೆ

ಮಂಗಳೂರು |ತುಳು ಲಿಪಿಯಲ್ಲಿ ಭಗವದ್ಗೀತೆ ರಚಿಸಿದ ಭರತನಾಟ್ಯ ಕಲಾವಿದೆ

Discussion about this post

Recent News

ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ

ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ

March 2, 2026
27
ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
69
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ

ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ

March 2, 2026
ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d