• About us
  • Contact us
  • Disclaimer
Friday, August 7, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ರಾ.ಹೆ. 66ರ ಬೀದಿ ಬದಿ ವ್ಯಾಪಾರಿಗಳ ವಿರುದ್ಧ ಹೆದ್ದಾರಿ ಪ್ರಾಧಿಕಾರ ಕಾರ್ಯಾಚರಣೆ; ಕಲ್ಲಾಪಿನಲ್ಲಿ ಅನಧಿಕೃತ ಮೀನು ಮಾರುಕಟ್ಟೆ ತೆರವು

Coastal Times by Coastal Times
August 7, 2026
in ಕರಾವಳಿ
ರಾ.ಹೆ. 66ರ ಬೀದಿ ಬದಿ ವ್ಯಾಪಾರಿಗಳ ವಿರುದ್ಧ ಹೆದ್ದಾರಿ ಪ್ರಾಧಿಕಾರ ಕಾರ್ಯಾಚರಣೆ; ಕಲ್ಲಾಪಿನಲ್ಲಿ ಅನಧಿಕೃತ ಮೀನು ಮಾರುಕಟ್ಟೆ ತೆರವು
21
VIEWS
WhatsappTelegramShare on FacebookShare on Twitter

ಉಳ್ಳಾಲ, ಆ.6 : ರಾ.ಹೆ. 66ರ ಕಲ್ಲಾಪುವಿನಲ್ಲಿ ಸುಮಾರು ಹತ್ತು ವರುಷಗಳಿಂದ ಅನಧಿಕೃತವಾಗಿ ವಹಿವಾಟು ನಡೆಸುತ್ತಿದ್ದ ಮೀನು ಮಾರುಕಟ್ಟೆಯನ್ನ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕೊನೆಗೂ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 66 ರ ಕಲ್ಲಾಪು ಎಂಬಲ್ಲಿ ಕಳೆದ ಹತ್ತು ವರ್ಷಗಳಿಂದ ಮುಸ್ತಾಫ ಎಂಬವರು ರಸ್ತೆ ಬದಿಯಲ್ಲಿ ಅನಧಿಕೃತ ಮೀನು ಮಾರುಕಟ್ಟೆಯನ್ನ ತೆರೆದು ವಹಿವಾಟು ನಡೆಸುತ್ತಿದ್ದರು. ಸ್ಥಳೀಯ ಸೂಪರ್ ಬಝಾರ್ ಒಂದರ ಮಾಲೀಕನ ಸಹೋದರ ಹೆದ್ದಾರಿ ಅಂಚಿನ ಪ್ರದೇಶವನ್ನ ತನ್ನ ಜಾಗವೆಂದು ಹೇಳಿ ಲಕ್ಷಾಂತರ ರೂ. ಬಾಡಿಗೆ ಪಡೆದು ಅನಧಿಕೃತ ಮಾರುಕಟ್ಟೆ ನಡೆಸಲು ಅವಕಾಶ ನೀಡಿದ್ದ. ಇದೀಗ ಹೆದ್ದಾರಿ ಸರ್ವಿಸ್ ರಸ್ತೆ ನಿರ್ಮಾಣದ ಕಾರಣವೊಡ್ಡಿ ಫೀಲ್ಡಿಗಿಳಿದ ಹೆದ್ದಾರಿ ಪ್ರಾಧಿಕಾರವು ದಶಕಗಳಿಂದ‌ ಕಲ್ಲಾಪಿನಲ್ಲಿ ರಾಜ್ಯಭಾರ ಮಾಡುತ್ತಿದ್ದ ಅನಧಿಕೃತ ಮಾರುಕಟ್ಟೆಯನ್ನ ತೆರವುಗೊಳಿಸಿದೆ.

ಗುರುವಾರ ಬೆಳಗ್ಗೆ ಕಲ್ಲಾಪುವಿಗೆ ಜೆಸಿಬಿ ಯಂತ್ರಗಳೊಂದಿಗೆ ಬಂದ ಹೆದ್ದಾರಿ ಗುತ್ತಿಗೆ ಕಾಮಗಾರಿಯ ತಂಡವು ಮಾರುಕಟ್ಟೆ ತೆರವಿಗೆ ಮುಂದಾಗಿದ್ದು, ಈ ವೇಳೆ ಮೀನು ಮಾರಾಟಗಾರರು ಹಾಗೂ ಸೂಪರ್ ಬಝಾರ್ ಸಹೋದರರು ಅವರಲ್ಲಿ ನಕ್ರಾ ಮಾಡಿದ್ದಾರೆ. ಸ್ಥಳಕ್ಕೆ ಹೆದ್ದಾರಿ ಪ್ರಾಧಿಕಾರದ ಯೋಜನಾಧಿಕಾರಿ ಅಬ್ದುಲ್ಲ ಜಾವೇದ್ ಅಜ್ಮಿ ಅವರು ಖುದ್ದು ಭೇಟಿ ನೀಡಿದ್ದು, ತಕ್ಷಣವೇ ಮಾರುಕಟ್ಟೆ ತೆರವಿಗೆ ಸಿಬ್ಬಂದಿಗಳಲ್ಲಿ ಸೂಚಿಸಿದ್ದಾರೆ. ಈ ಸಂದರ್ಭದಲ್ಲಿ ಜಾವೆದ್ ಅಜ್ಮಿಯವರು ಅನಧಿಕೃತ ಮೀನು ಮಾರುಕಟ್ಟೆಯನ್ನ ತೆರವುಗೊಳಿಸಲು ಈಗಾಗಲೇ ನಿಮಗೆ ನಾಲ್ಕು ತಿಂಗಳುಗಳಿಂದ ನೋಟೀಸು ನೀಡಲಾಗಿದೆ. ಹಾಗಾಗಿ ನಿಮ್ಮ‌ ವಿರುದ್ಧ ದಂಡ ಹಾಕುವ ಪ್ರಕರಣ ಇದಾಗಿದೆಯೆಂದು ಎಚ್ಚರಿಕೆ ನೀಡಿದ್ದು, ಇಂದೇ ಮಾರುಕಟ್ಟೆ ತೆರವುಗೊಳಿಸುವಂತೆ ಆದೇಶಿಸಿದ ಪರಿಣಾಮ ಬೇರೆ ದಾರಿ ಕಾಣದ ಸೂಪರ್ ಬ್ರದರ್ಸ್ ಗಳು ತಾವಾಗಿಯೇ ಮಾರುಕಟ್ಟೆಯನ್ನ ತೆರವುಗೊಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಭಾರತದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ – ರೋಹನ್ ಕಾರ್ಪೊರೇಷನ್‌ನಿಂದ ಮಕ್ಕಳಿಗಾಗಿ ‘ಫ್ರೀಡಮ್ ಪ್ಯಾಲೆಟ್ 2026’ ಚಿತ್ರಕಲಾ ಸ್ಪರ್ಧೆ

Next Post

ಬಂಟ್ವಾಳ: ಬಿಸಿ ರೋಡ್ ಬಳಿ ಟಿಪ್ಪರ್ ಸ್ಕೂಟರಿಗೆ ಡಿಕ್ಕಿ ; ಸಹ ಸವಾರ ಆಸ್ಪತ್ರೆಯಲ್ಲಿ ಸಾವು, ಸವಾರ ಗಂಭೀರ

Related Posts

ಬಂಟ್ವಾಳ: ಬಿಸಿ ರೋಡ್ ಬಳಿ ಟಿಪ್ಪರ್ ಸ್ಕೂಟರಿಗೆ ಡಿಕ್ಕಿ ; ಸಹ ಸವಾರ ಆಸ್ಪತ್ರೆಯಲ್ಲಿ ಸಾವು, ಸವಾರ ಗಂಭೀರ
ಕರಾವಳಿ

ಬಂಟ್ವಾಳ: ಬಿಸಿ ರೋಡ್ ಬಳಿ ಟಿಪ್ಪರ್ ಸ್ಕೂಟರಿಗೆ ಡಿಕ್ಕಿ ; ಸಹ ಸವಾರ ಆಸ್ಪತ್ರೆಯಲ್ಲಿ ಸಾವು, ಸವಾರ ಗಂಭೀರ

August 7, 2026
29

August 6, 2026
31

Discussion about this post

Recent News

ಬಂಟ್ವಾಳ: ಬಿಸಿ ರೋಡ್ ಬಳಿ ಟಿಪ್ಪರ್ ಸ್ಕೂಟರಿಗೆ ಡಿಕ್ಕಿ ; ಸಹ ಸವಾರ ಆಸ್ಪತ್ರೆಯಲ್ಲಿ ಸಾವು, ಸವಾರ ಗಂಭೀರ

ಬಂಟ್ವಾಳ: ಬಿಸಿ ರೋಡ್ ಬಳಿ ಟಿಪ್ಪರ್ ಸ್ಕೂಟರಿಗೆ ಡಿಕ್ಕಿ ; ಸಹ ಸವಾರ ಆಸ್ಪತ್ರೆಯಲ್ಲಿ ಸಾವು, ಸವಾರ ಗಂಭೀರ

August 7, 2026
29
ರಾ.ಹೆ. 66ರ ಬೀದಿ ಬದಿ ವ್ಯಾಪಾರಿಗಳ ವಿರುದ್ಧ ಹೆದ್ದಾರಿ ಪ್ರಾಧಿಕಾರ ಕಾರ್ಯಾಚರಣೆ; ಕಲ್ಲಾಪಿನಲ್ಲಿ ಅನಧಿಕೃತ ಮೀನು ಮಾರುಕಟ್ಟೆ ತೆರವು

ರಾ.ಹೆ. 66ರ ಬೀದಿ ಬದಿ ವ್ಯಾಪಾರಿಗಳ ವಿರುದ್ಧ ಹೆದ್ದಾರಿ ಪ್ರಾಧಿಕಾರ ಕಾರ್ಯಾಚರಣೆ; ಕಲ್ಲಾಪಿನಲ್ಲಿ ಅನಧಿಕೃತ ಮೀನು ಮಾರುಕಟ್ಟೆ ತೆರವು

August 7, 2026
21
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಂಟ್ವಾಳ: ಬಿಸಿ ರೋಡ್ ಬಳಿ ಟಿಪ್ಪರ್ ಸ್ಕೂಟರಿಗೆ ಡಿಕ್ಕಿ ; ಸಹ ಸವಾರ ಆಸ್ಪತ್ರೆಯಲ್ಲಿ ಸಾವು, ಸವಾರ ಗಂಭೀರ

ಬಂಟ್ವಾಳ: ಬಿಸಿ ರೋಡ್ ಬಳಿ ಟಿಪ್ಪರ್ ಸ್ಕೂಟರಿಗೆ ಡಿಕ್ಕಿ ; ಸಹ ಸವಾರ ಆಸ್ಪತ್ರೆಯಲ್ಲಿ ಸಾವು, ಸವಾರ ಗಂಭೀರ

August 7, 2026
ರಾ.ಹೆ. 66ರ ಬೀದಿ ಬದಿ ವ್ಯಾಪಾರಿಗಳ ವಿರುದ್ಧ ಹೆದ್ದಾರಿ ಪ್ರಾಧಿಕಾರ ಕಾರ್ಯಾಚರಣೆ; ಕಲ್ಲಾಪಿನಲ್ಲಿ ಅನಧಿಕೃತ ಮೀನು ಮಾರುಕಟ್ಟೆ ತೆರವು

ರಾ.ಹೆ. 66ರ ಬೀದಿ ಬದಿ ವ್ಯಾಪಾರಿಗಳ ವಿರುದ್ಧ ಹೆದ್ದಾರಿ ಪ್ರಾಧಿಕಾರ ಕಾರ್ಯಾಚರಣೆ; ಕಲ್ಲಾಪಿನಲ್ಲಿ ಅನಧಿಕೃತ ಮೀನು ಮಾರುಕಟ್ಟೆ ತೆರವು

August 7, 2026
ಭಾರತದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ – ರೋಹನ್ ಕಾರ್ಪೊರೇಷನ್‌ನಿಂದ ಮಕ್ಕಳಿಗಾಗಿ ‘ಫ್ರೀಡಮ್ ಪ್ಯಾಲೆಟ್ 2026’ ಚಿತ್ರಕಲಾ ಸ್ಪರ್ಧೆ

ಭಾರತದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ – ರೋಹನ್ ಕಾರ್ಪೊರೇಷನ್‌ನಿಂದ ಮಕ್ಕಳಿಗಾಗಿ ‘ಫ್ರೀಡಮ್ ಪ್ಯಾಲೆಟ್ 2026’ ಚಿತ್ರಕಲಾ ಸ್ಪರ್ಧೆ

August 6, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d