• About us
  • Contact us
  • Disclaimer
Tuesday, July 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ’ ಸಿನಿಮಾಗೆ ಜಸ್ಸಿ ಗಿಫ್ಟ್ ಹಿನ್ನೆಲೆ ಗಾಯನ

Coastal Times by Coastal Times
September 7, 2021
in ಸಿನಿಮಾ
ರಕ್ಷಿತ್ ಶೆಟ್ಟಿ  ಅಭಿನಯದ ‘777 ಚಾರ್ಲಿ’ ಸಿನಿಮಾಗೆ ಜಸ್ಸಿ ಗಿಫ್ಟ್ ಹಿನ್ನೆಲೆ ಗಾಯನ
6
VIEWS
WhatsappTelegramShare on FacebookShare on Twitter

ಬೆಂಗಳೂರು: ರಕ್ಷಿತ್ ಶೆಟ್ಟಿ ನಟನೆಯ 777 ಚಾರ್ಲಿ ಸಿನಿಮಾ ಐದು ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

777 ಚಾರ್ಲಿ ಸಿನಿಮಾ ಟೀಸರ್ ಗೆ ಅತ್ಯದ್ಭುತ ಪ್ರತಿಕ್ರಿಯೆ ದೊರೆತ ನಂತರ ಸಿನಿಮಾ ತಂಡ ಸಾಂಗ್ ರಿಲೀಸ್ ಮಾಡಲು ಪ್ಲಾನ್ ಮಾಡುತ್ತಿದೆ. ಐದು ಭಾಷೆಗಳಲ್ಲಿಯೂ ಪ್ರಸಿದ್ಧ ಹಿನ್ನೆಲೆ ಗಾಯಕರು ತಮ್ಮ ಧ್ವನಿ ನೀಡಿದ್ದಾರೆ.

ತನ್ನ ವಿಶಿಷ್ಟ ಧ್ವನಿಗೆ ಹೆಸರುವಾಸಿಯಾದ ಜಸ್ಸಿ ಗಿಫ್ಟ್, ಮಲಯಾಳಂನಲ್ಲಿ ಹಾಡನ್ನು ಹಾಡಿದ್ದಾರೆ; ಗಾನ ಬಾಲಚಂದರ್, ವಿಜಯ್ ಪ್ರಕಾಶ್, ರಾಮ್ ಮಿರಿಯಾಲ ಮತ್ತು ಸ್ವರೂಪ್ ಖಾನ್ ಕ್ರಮವಾಗಿ ತಮಿಳು, ಕನ್ನಡ, ತೆಲುಗು ಮತ್ತು ಹಿಂದಿ ಭಾಷೆಗಳ ಅವತರಣಿಕೆಗಳನ್ನು ಹಾಡಿದ್ದಾರೆ. ಕಿರಣ್‌ರಾಜ್ ಬರೆದು ನಿರ್ದೇಶಿಸಿರಿುವ 777 ಚಾರ್ಲಿಯಲ್ಲಿ ರಕ್ಷಿತ್ ಶೆಟ್ಟಿಯ ಜೊತೆಗೆ ಒಂದು ಪೂರ್ಣ ಪ್ರಮಾಣದ ಪಾತ್ರವನ್ನು ಲ್ಯಾಬ್ರಡಾರ್ ನಾಯಿ ನಿರ್ವಹಿಸುತ್ತಿದೆ. ಈ ಚಿತ್ರದ ಮೂಲಕ ಬಾಬಿ ಸಿಂಹ ಅವರು ಕನ್ನಡಕ್ಕೆ ಪ್ರವೇಶಿಸುತ್ತಿದ್ದಾರೆ.

ಸಂಗೀತ ಶೃಂಗೇರಿ ಮಹಿಳಾ ನಾಯಕಿಯರಾಗಿರುವ ಈ ಚಿತ್ರದಲ್ಲಿ ರಾಜ್ ಬಿ ಶೆಟ್ಟಿ ಮತ್ತು ಡ್ಯಾನಿಶ್ ಸೇಠ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಪರಮಾವ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಜಿಎಸ್ ಗುಪ್ತಾ ಸಿನಿಮಾ ನಿರ್ಮಿಸುತ್ತಿದ್ದಾರೆ. ನೋಬಿನ್ ಪೌಲ್ ಸಂಗೀತ ನೀಡಿದ್ದಾರೆ.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಫೈಜರ್ ಲಸಿಕೆಯ ರೋಗ ನಿರೋಧಕ ಶಕ್ತಿ 6 ತಿಂಗಳಲ್ಲಿ ಶೇ.80 ರಷ್ಟು ಕುಸಿತ..!

Next Post

ಮಂಗಳೂರು: ನಿಶ್ಚಿತಾರ್ಥವಾಗಿದ್ದ ಯುವತಿ ಚಿನ್ನಾಭರಣ, ಹಣದೊಂದಿಗೆ ಪರಾರಿ

Related Posts

‘ಕಾಂತಾರ 2’ ಸಂಗೀತ ನಿರ್ದೇಶಕ ಅಜನೀಶ್ ಮತ್ತು ‘ಮಾರ್ಕೋ’ ನಿರ್ಮಾಪಕ ಶರೀಫ್ ಅವರ ಹೊಸ ಚಿತ್ರ ‘ಕಾಟ್ಟಾಲನ್’!
ಸಿನಿಮಾ

‘ಕಾಂತಾರ 2’ ಸಂಗೀತ ನಿರ್ದೇಶಕ ಅಜನೀಶ್ ಮತ್ತು ‘ಮಾರ್ಕೋ’ ನಿರ್ಮಾಪಕ ಶರೀಫ್ ಅವರ ಹೊಸ ಚಿತ್ರ ‘ಕಾಟ್ಟಾಲನ್’!

May 23, 2025
41
” ವೈಲ್ಡ್ ಟೈಗರ್‌ ಸಫಾರಿ ” ಹಿಂದಿ ಮತ್ತು ಕನ್ನಡ ಸಿನಿಮಾಕ್ಕೆ  ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಮುಹೂರ್ತ
ಕರಾವಳಿ

” ವೈಲ್ಡ್ ಟೈಗರ್‌ ಸಫಾರಿ ” ಹಿಂದಿ ಮತ್ತು ಕನ್ನಡ ಸಿನಿಮಾಕ್ಕೆ ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಮುಹೂರ್ತ

March 8, 2025
42
Next Post
ಮಂಗಳೂರು: ನಿಶ್ಚಿತಾರ್ಥವಾಗಿದ್ದ ಯುವತಿ ಚಿನ್ನಾಭರಣ, ಹಣದೊಂದಿಗೆ ಪರಾರಿ

ಮಂಗಳೂರು: ನಿಶ್ಚಿತಾರ್ಥವಾಗಿದ್ದ ಯುವತಿ ಚಿನ್ನಾಭರಣ, ಹಣದೊಂದಿಗೆ ಪರಾರಿ

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
31
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
174
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d