• About us
  • Contact us
  • Disclaimer
Wednesday, March 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅಫ್ಘಾನಿಸ್ತಾನದ ನೂತನ ತಾಲಿಬಾನ್ ಸರ್ಕಾರದ ಮುಖ್ಯಸ್ಥ ಮುಲ್ಲಾ ಮೊಹಮ್ಮದ್ ಹಸನ್, ಬರದಾರ್ ಉಪ ಮುಖ್ಯಸ್ಥ

Coastal Times by Coastal Times
September 7, 2021
in ವಿದೇಶಿ ಸುದ್ದಿ
ಅಫ್ಘಾನಿಸ್ತಾನದ ನೂತನ ತಾಲಿಬಾನ್ ಸರ್ಕಾರದ ಮುಖ್ಯಸ್ಥ ಮುಲ್ಲಾ ಮೊಹಮ್ಮದ್ ಹಸನ್, ಬರದಾರ್ ಉಪ ಮುಖ್ಯಸ್ಥ
17
VIEWS
WhatsappTelegramShare on FacebookShare on Twitter

ಪೇಶಾವರ: ಅಫ್ಘಾನಿಸ್ತಾನದ ನೂತನ ತಾಲಿಬಾನ್ ಸರ್ಕಾರದ ಮುಖ್ಯಸ್ಥರನ್ನಾಗಿ ಮುಲ್ಲಾ ಮೊಹಮ್ಮದ್ ಹಸನ್ ಅಖುಂದ್‌ ಅವರ ಹೆಸರು ಅಂತಿಮವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ತಾಲಿಬಾನ್‌ನ ಅತ್ಯುನ್ನತ ನೀತಿ ನಿರ್ಧಾರ ಸಮಿತಿಯಾಗಿರುವ “ರೆಹಾಬ್ರಿ ಶುರಾ” ಈ ಸಂಬಂಧ ಅಂತಿಮ ನಿರ್ಧಾರಕ್ಕೆ ಬಂದಿದೆ ಎಂದು ಪಾಕಿಸ್ತಾನ ಮಾಧ್ಯಮ ವರದಿ ಮಾಡಿದೆ.

ಮುಲ್ಲಾ ಹಸನ್ ಪ್ರಸ್ತುತ ‘ರೆಹಾಬ್ರಿ ಶುರಾ’ ಸಮಿತಿಯ ಮುಖ್ಯಸ್ಥರಾಗಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಅವರು ಪ್ರಸ್ತುತ ಕಂದಹಾರ್‌ನಲ್ಲಿದ್ದುಕೊಂಡು ವ್ಯವಹರಿಸುತ್ತಿದ್ದಾರೆ.

ಮುಲ್ಲಾ ಹಸನ್‌ ಸುಮಾರು 20 ವರ್ಷಗಳಿಂದ ಈ ಸ್ಥಾನದಲ್ಲಿದ್ದಾರೆ. 1996 ರಲ್ಲಿ ರಚನೆಯಾದ ತಾಲಿಬಾನ್ ಸರ್ಕಾರದಲ್ಲಿ ಅವರು ಉಪ ಪ್ರಧಾನಿ ಹಾಗೂ ವಿದೇಶಾಂಗ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಇನ್ನೂ ಉಪ ಮುಖ್ಯಸ್ಥರಾಗಿ ಮುಲ್ಲಾ ಅಬ್ದುಲ್ ಘನಿ ಬರದಾರ್, ಮುಲ್ಲಾ ಅಬ್ದುಲ್ ಸಲಾಂ ಅವರ ಹೆಸರು ಅಂತಿಮಗೊಂಡಿವೆ. ಆದರೆ, ಅವರ ಹೆಸರುಗಳನ್ನು ಮುಂದಿನ ವಾರ ಅಧಿಕೃತವಾಗಿ ಪ್ರಕಟಿಸಲಿದ್ದಾರೆ.

ಮತ್ತೊಂದೆಡೆ, ತಾಲಿಬಾನ್ ಸಂಸ್ಥಾಪಕ ಮುಲ್ಲಾ ಒಮರ್ ಮಗ ಮುಲ್ಲಾ ಯಾಕೂಬ್ ಗೆ ರಕ್ಷಣಾ ಸಚಿವ, ಸಿರಾಜುದ್ದೀನ್ ಹಕ್ಕಾನಿ ಗೃಹ ಸಚಿವ, ಅಮೀರ್ ಖಾನ್ ಮುತ್ತಕಿನಿ ಮುಂದಿನ ವಿದೇಶಾಂಗ ಸಚಿವರಾಗುವ ಸಾಧ್ಯತೆಗಳಿವೆ ಎಂದು ಪಾಕ್‌ ಮಾಧ್ಯಮಗಳು ವರದಿ ಮಾಡಿವೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಜಿ.ಪಂ. ಮಾಜಿ ಸದಸ್ಯೆ ಮೇಲೆ ಹಲ್ಲೆ , ಮಾನಭಂಗಕ್ಕೆ ಯತ್ನ : ಸುಳ್ಯದ ಬಿಜೆಪಿ ಅಧ್ಯಕ್ಷ ಸೇರಿ 15 ಮಂದಿಗೆ ಜೈಲು ಶಿಕ್ಷೆ

Next Post

ಫೈಜರ್ ಲಸಿಕೆಯ ರೋಗ ನಿರೋಧಕ ಶಕ್ತಿ 6 ತಿಂಗಳಲ್ಲಿ ಶೇ.80 ರಷ್ಟು ಕುಸಿತ..!

Related Posts

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ
ವಿದೇಶಿ ಸುದ್ದಿ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
75
ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!
ವಿದೇಶಿ ಸುದ್ದಿ

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
87
Next Post
ಫೈಜರ್ ಲಸಿಕೆಯ ರೋಗ ನಿರೋಧಕ ಶಕ್ತಿ 6 ತಿಂಗಳಲ್ಲಿ ಶೇ.80 ರಷ್ಟು ಕುಸಿತ..!

ಫೈಜರ್ ಲಸಿಕೆಯ ರೋಗ ನಿರೋಧಕ ಶಕ್ತಿ 6 ತಿಂಗಳಲ್ಲಿ ಶೇ.80 ರಷ್ಟು ಕುಸಿತ..!

Discussion about this post

Recent News

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

March 11, 2026
41
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

March 11, 2026
17
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

March 11, 2026
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

March 11, 2026
ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ

ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ

March 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d