• About us
  • Contact us
  • Disclaimer
Sunday, September 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಫ‌ಳ್ನೀರ್‌ನ ಲಾಡ್ಜ್‌ವೊಂದರಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರ ಸೆರೆ

Coastal Times by Coastal Times
November 7, 2023
in ಕ್ರೈಮ್ ನ್ಯೂಸ್
ಮಂಗಳೂರು ಫ‌ಳ್ನೀರ್‌ನ ಲಾಡ್ಜ್‌ವೊಂದರಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರ ಸೆರೆ
79
VIEWS
WhatsappTelegramShare on FacebookShare on Twitter

ಮಂಗಳೂರು : ಮಾದಕ ವಸ್ತು ‘ಎಂಡಿಎಂಎ’ ಮಾರಾಟ ಮಾಡುತ್ತಿದ್ದ ಮಡಿಕೇರಿ ಮೂಲದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 95 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಲಾಗಿದೆ.

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕೊಯಿನೂರು ರಸ್ತೆಯ ಪ್ರಮೋದ್ ಎಂ.ಜಿ. ಡಿಸ್ಕ್ (30), ಮಡಿಕೇರಿಯ ಕಾನ್ವೆಂಟ್ ಜಂಕ್ಷನ್‌ನ ರಾಶೀದ್ ಎಂ.ಝಡ್ ಯಾನೆ ರಾಶಿ (41), ಮಡಿಕೇರಿಯ ಕಡಗದಾಳು ಗ್ರಾಮದ ದರ್ಶನ್ ಎಸ್.(24) ಬಂಧಿತ ಆರೋಪಿಗಳಾಗಿದ್ದಾರೆ.

ನಗರದ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಪಳ್ನೀರು ಎಂಬಲ್ಲಿ ಬ್ಲೂ ಸ್ಟಾರ್ ಲಾಡ್ಜ್‌ವೊಂದರಲ್ಲಿ ಮೂವರು ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಸೋಮವಾರ ದಾಳಿ ನಡೆಸಿ ಬಂಧಿಸಿದರು. ಆರೋಪಿಗಳಿಂದ 75 ಸಾವಿರ ರೂ. ಮೌಲ್ಯದ 15 ಗ್ರಾಂ ನಿಷೇಧಿತ ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್‌ಗಳನ್ನು ವಶಪಡಿಸಿದ್ದಾರೆ.

ಕ್ರಿಮಿನಲ್‌ ಹಿನ್ನೆಲೆ : ಪ್ರಮೋದ್‌ ಎಂ.ಜಿ ಮೇಲೆ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಕೊಲೆ ಪ್ರಕರಣ, ಮಂಗಳೂರು ನಗರದ ಬರ್ಕೆ ಠಾಣೆಯಲ್ಲಿ ಕೊಲೆಯತ್ನ, ಮಡಿಕೇರಿ ನಗರ ಪೊಲೀಸ್‌ ಠಾಣೆಯಲ್ಲಿ ಸುಲಿಗೆ, ದರೋಡೆ ಪ್ರಕರಣಗಳು ದಾಖಲಾಗಿವೆ. ಮೊಹಮ್ಮದ್‌ ರಾಶೀದ್‌ ಎಂ.ಝಡ್‌ ಮೇಲೆ ಭಾಗಮಂಡಲ ಪೊಲೀಸ್‌ ಠಾಣೆಯಲ್ಲಿ ದರೋಡೆ ಪ್ರಕರಣ, ಮಡಿಕೇರಿ ನಗರ ಠಾಣೆಯಲ್ಲಿ ಕೊಲೆ, ದರೋಡೆ, ಸುಲಿಗೆ ಪ್ರಕರಣಗಳು ದಾಖಲಾಗಿವೆ. ದರ್ಶನ್‌ ಎಸ್‌. ಮೇಲೆ ಮಡಿಕೇರಿ ನಗರ ಪೊಲೀಸ್‌ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರಿನಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023 – ಡಾ. ರಾಜೇಂದ್ರ ಕುಮಾರ್

Next Post

ಪುತ್ತೂರು : ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್‌ ಬರ್ಬರ ಹತ್ಯೆ : ಇಬ್ಬರು ಠಾಣೆಗೆ ಶರಣು.!

Related Posts

ಬಂಟ್ವಾಳ ಆಟೋರಿಕ್ಷಾದಲ್ಲಿ ಬಂದು ತಲವಾರು, ರಾಡ್‌ನಿಂದ ಮಾರಣಾಂತಿಕ ಹಲ್ಲೆ: ಮೂವರು ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಬಂಟ್ವಾಳ ಆಟೋರಿಕ್ಷಾದಲ್ಲಿ ಬಂದು ತಲವಾರು, ರಾಡ್‌ನಿಂದ ಮಾರಣಾಂತಿಕ ಹಲ್ಲೆ: ಮೂವರು ಆರೋಪಿಗಳ ಬಂಧನ

September 26, 2026
52
ಪಾಂಡೇಶ್ವರದ ಶ್ರೀನಿವಾಸ ಪದವಿ ಕಾಲೇಜಿನಲ್ಲಿ ರ‍್ಯಾಗಿಂಗ್: ಇಬ್ಬರು ಕಿರಿಯ ವಿದ್ಯಾರ್ಥಿಗಳನ್ನು ಚಡ್ಡಿಯಲ್ಲಿ ನಿಲ್ಲಿಸಿ ಚಿತ್ರಹಿಂಸೆ, 9 ಮಂದಿ ವಿರುದ್ಧ ಎಫ್ಐಆರ್ ದಾಖಲು
ಕ್ರೈಮ್ ನ್ಯೂಸ್

ಪಾಂಡೇಶ್ವರದ ಶ್ರೀನಿವಾಸ ಪದವಿ ಕಾಲೇಜಿನಲ್ಲಿ ರ‍್ಯಾಗಿಂಗ್: ಇಬ್ಬರು ಕಿರಿಯ ವಿದ್ಯಾರ್ಥಿಗಳನ್ನು ಚಡ್ಡಿಯಲ್ಲಿ ನಿಲ್ಲಿಸಿ ಚಿತ್ರಹಿಂಸೆ, 9 ಮಂದಿ ವಿರುದ್ಧ ಎಫ್ಐಆರ್ ದಾಖಲು

September 25, 2026
75
Next Post
ಪುತ್ತೂರು : ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್‌ ಬರ್ಬರ ಹತ್ಯೆ : ಇಬ್ಬರು ಠಾಣೆಗೆ ಶರಣು.!

ಪುತ್ತೂರು : ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್‌ ಬರ್ಬರ ಹತ್ಯೆ : ಇಬ್ಬರು ಠಾಣೆಗೆ ಶರಣು.!

Discussion about this post

Recent News

ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ಸಂಭ್ರಮಾಚರಣೆ ವೇಳೆ ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು

ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ಸಂಭ್ರಮಾಚರಣೆ ವೇಳೆ ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು

September 27, 2026
63
ಬಂಟ್ವಾಳ ಆಟೋರಿಕ್ಷಾದಲ್ಲಿ ಬಂದು ತಲವಾರು, ರಾಡ್‌ನಿಂದ ಮಾರಣಾಂತಿಕ ಹಲ್ಲೆ: ಮೂವರು ಆರೋಪಿಗಳ ಬಂಧನ

ಬಂಟ್ವಾಳ ಆಟೋರಿಕ್ಷಾದಲ್ಲಿ ಬಂದು ತಲವಾರು, ರಾಡ್‌ನಿಂದ ಮಾರಣಾಂತಿಕ ಹಲ್ಲೆ: ಮೂವರು ಆರೋಪಿಗಳ ಬಂಧನ

September 26, 2026
52
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ಸಂಭ್ರಮಾಚರಣೆ ವೇಳೆ ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು

ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ಸಂಭ್ರಮಾಚರಣೆ ವೇಳೆ ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು

September 27, 2026
ಬಂಟ್ವಾಳ ಆಟೋರಿಕ್ಷಾದಲ್ಲಿ ಬಂದು ತಲವಾರು, ರಾಡ್‌ನಿಂದ ಮಾರಣಾಂತಿಕ ಹಲ್ಲೆ: ಮೂವರು ಆರೋಪಿಗಳ ಬಂಧನ

ಬಂಟ್ವಾಳ ಆಟೋರಿಕ್ಷಾದಲ್ಲಿ ಬಂದು ತಲವಾರು, ರಾಡ್‌ನಿಂದ ಮಾರಣಾಂತಿಕ ಹಲ್ಲೆ: ಮೂವರು ಆರೋಪಿಗಳ ಬಂಧನ

September 26, 2026
ಸೆ.27ರಂದು ಕೊಚ್ಚಿಯಲ್ಲಿ ಕೇರಳ-ಕರ್ನಾಟಕ ಜಾನಪದ ಉತ್ಸವ : ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಅವರಿಗೆ ಸಾಧಕ ರತ್ನ ಗೌರವ

ಸೆ.27ರಂದು ಕೊಚ್ಚಿಯಲ್ಲಿ ಕೇರಳ-ಕರ್ನಾಟಕ ಜಾನಪದ ಉತ್ಸವ : ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಅವರಿಗೆ ಸಾಧಕ ರತ್ನ ಗೌರವ

September 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d