• About us
  • Contact us
  • Disclaimer
Friday, June 19, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪುತ್ತೂರು : ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್‌ ಬರ್ಬರ ಹತ್ಯೆ : ಇಬ್ಬರು ಠಾಣೆಗೆ ಶರಣು.!

Coastal Times by Coastal Times
November 7, 2023
in ಕ್ರೈಮ್ ನ್ಯೂಸ್
ಪುತ್ತೂರು : ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್‌ ಬರ್ಬರ ಹತ್ಯೆ : ಇಬ್ಬರು ಠಾಣೆಗೆ ಶರಣು.!
121
VIEWS
WhatsappTelegramShare on FacebookShare on Twitter

ಪುತ್ತೂರು : ಇಲ್ಲಿನ ನೆಹರೂನಗರದಲ್ಲಿ ನ.6ರ ಸೋಮವಾರ ತಡರಾತ್ರಿ ದುಷ್ಕರ್ಮಿಗಳ ತಂಡವೊಂದು ಟೈಗರ್ಸ್‌ ಕಲ್ಲೇಗ ತಂಡದ ಸಾರಥ್ಯ ವಹಿಸಿದ್ದ ಅಕ್ಷಯ್‌ ಕಲ್ಲೇಗ(24) ಅವರನ್ನು ತಲವಾರಿನಿಂದ ಕೊಚ್ಚಿ ಕೊಲೆಗೈದ ಘಟನೆ ಸಂಭವಿಸಿದೆ. ಘಟನೆಗೆ ಕೆಲ ಗಂಟೆಗಳ ಮೊದಲು ಕ್ಷುಲ್ಲಕ ಕಾರಣವೊಂದಕ್ಕೆ ಅಕ್ಷಯ್ ಹಾಗೂ ಕೃತ್ಯ ಎಸಗಿದ ತಂಡದ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು ಅದರ ಮುಂದುವರಿದ ಭಾಗವಾಗಿ ಅಕ್ಷಯ್ ನನ್ನು ನೆಹರೂ ನಗರಕ್ಕೆ ಬರಲು ಹೇಳಿ ಹತ್ಯೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಕೃತ್ಯವು ರಾತ್ರಿ 11.30 ಗಂಟೆ ಸುಮಾರಿಗೆ ನಡೆದಿದೆ ಎಂದು ತಿಳಿದು ಬಂದಿದೆ.

ಅಕ್ಷಯ್‌ ಕಲ್ಲೇಗ ಕಳೆದ 6 ವರ್ಷಗಳಿಂದ ಇವರು ಟೈಗರ್ಸ್ ಕಲ್ಲೇಗ ಎಂಬ ಹುಲಿ ವೇಷ ತಂಡವನ್ನು ಮುನ್ನಡೆಸುತ್ತಿದ್ದರು. ಈ ತಂಡ ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನೂ ಬಾಚಿಕೊಂಡಿತ್ತು. ಕೃತ್ಯ ನಡೆದ ಕೆಲ ಗಂಟೆಯ ಬಳಿಕ ಮನೀಶ್‌ ಹಾಗೂ ಚೇತು ಎಂಬವರು ಪೊಲೀಸರಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದ್ದು, ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ. ಇನ್ನೊರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗುತ್ತಿದೆ.

ಅಕ್ಷಯ್‌ ವಿವೇಕಾನಂದ ಕಾಲೇಜ್‌ ಬಳಿ ನಿವಾಸಿಯಾಗಿದ್ದು, ತಂದೆ ಚಂದ್ರಶೇಖರ, ತಾಯಿ ಕುಸುಮ, ಇಬ್ಬರು ಸಹೋದರರನ್ನು ಅಗಲಿದ್ದಾರೆ. ಪುತ್ತೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಫ‌ಳ್ನೀರ್‌ನ ಲಾಡ್ಜ್‌ವೊಂದರಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರ ಸೆರೆ

Next Post

ಪುತ್ತೂರು : ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ; 4 ಮಂದಿ ಆರೋಪಿಗಳ ಬಂಧನ

Related Posts

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​
ಕ್ರೈಮ್ ನ್ಯೂಸ್

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
70
ಮಂಗಳೂರಲ್ಲಿ “ಕೆಲವೇ ತಿಂಗಳಲ್ಲಿ ಹಣ ಡಬಲ್ ”, ಲಕ್ಕಿ ಸ್ಕೀಮ್ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ: 5-6 ತಿಂಗಳಾದರೂ ಹಣ ವಾಪಸ್‌ ಇಲ್ಲ
ಕ್ರೈಮ್ ನ್ಯೂಸ್

ಮಂಗಳೂರಲ್ಲಿ “ಕೆಲವೇ ತಿಂಗಳಲ್ಲಿ ಹಣ ಡಬಲ್ ”, ಲಕ್ಕಿ ಸ್ಕೀಮ್ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ: 5-6 ತಿಂಗಳಾದರೂ ಹಣ ವಾಪಸ್‌ ಇಲ್ಲ

June 10, 2026
774
Next Post
ಪುತ್ತೂರು : ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ; 4 ಮಂದಿ ಆರೋಪಿಗಳ ಬಂಧನ

ಪುತ್ತೂರು : ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ; 4 ಮಂದಿ ಆರೋಪಿಗಳ ಬಂಧನ

Discussion about this post

Recent News

ಕೇಂದ್ರ ಸರ್ಕಾರ ಟೆಲಿಗ್ರಾಮ್ ಮೇಲೆ ವಿಧಿಸಿರುವ ತಾತ್ಕಾಲಿಕ ನಿಷೇಧ; ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

ಕೇಂದ್ರ ಸರ್ಕಾರ ಟೆಲಿಗ್ರಾಮ್ ಮೇಲೆ ವಿಧಿಸಿರುವ ತಾತ್ಕಾಲಿಕ ನಿಷೇಧ; ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

June 19, 2026
15
ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿಯ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ.

ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿಯ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ.

June 18, 2026
12
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕೇಂದ್ರ ಸರ್ಕಾರ ಟೆಲಿಗ್ರಾಮ್ ಮೇಲೆ ವಿಧಿಸಿರುವ ತಾತ್ಕಾಲಿಕ ನಿಷೇಧ; ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

ಕೇಂದ್ರ ಸರ್ಕಾರ ಟೆಲಿಗ್ರಾಮ್ ಮೇಲೆ ವಿಧಿಸಿರುವ ತಾತ್ಕಾಲಿಕ ನಿಷೇಧ; ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

June 19, 2026
ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿಯ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ.

ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿಯ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ.

June 18, 2026
ಸೆನೆಗಲ್ ತಂಡವನ್ನು 3-1 ಗೋಲುಗಳಿಂದ ಸೋಲಿಸುವ ಮೂಲಕ ಹೊಸ ದಾಖಲೆ ಬರೆದ ಫ್ರಾನ್ಸ್​ ಫುಟ್ಬಾಲ್​ ಸ್ಟಾರ್​ ಎಂಬಪ್ಪೆ!

ಸೆನೆಗಲ್ ತಂಡವನ್ನು 3-1 ಗೋಲುಗಳಿಂದ ಸೋಲಿಸುವ ಮೂಲಕ ಹೊಸ ದಾಖಲೆ ಬರೆದ ಫ್ರಾನ್ಸ್​ ಫುಟ್ಬಾಲ್​ ಸ್ಟಾರ್​ ಎಂಬಪ್ಪೆ!

June 18, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d