• About us
  • Contact us
  • Disclaimer
Friday, May 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಸಹಿತ ಇಬ್ಬರ ಬಂಧನ

Coastal Times by Coastal Times
December 7, 2024
in ಕ್ರೈಮ್ ನ್ಯೂಸ್
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಸಹಿತ ಇಬ್ಬರ ಬಂಧನ
38
VIEWS
WhatsappTelegramShare on FacebookShare on Twitter

ಮಂಗಳೂರು, ಡಿ.6: ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಎಂಡಿಎಂಎ ಡ್ರಗ್ಸ್ ಪೂರೈಸುತ್ತಿದ್ದ ನೈಜೀರಿಯಾ ಪ್ರಜೆ ಸೇರಿ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ದಸ್ತಗಿರಿ ಮಾಡಿ, ಅವರಿಂದ 200 ಗ್ರಾಂ ಎಂಡಿಎಂಎಯನ್ನು ವಶಪಡಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಇತ್ತೀಚೆಗೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಕ್ಬಾಲ್ ಎಂಬಾತನನ್ನು ಬಜ್ಪೆ ಪೊಲೀಸರು ದಸ್ತಗಿರಿ ಮಾಡಿದ್ದು, ಆರೋಪಿಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಡ್ರಗ್ ಪೆಡ್ಲರ್ ಗಳ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿದ್ದರು.

ಬೆಂಗಳೂರು ಪುನೀತ್ ಲೇಔಟ್, ಅಂದ್ರಹಳ್ಳಿ, ವಿಶ್ವನೀಡಂ ಪೋಸ್ಟ್ ನಿವಾಸಿ ದರ್ಶನ್ ಕೆ.ಜಿ(25) ಹಾಗೂ ಮೂಲತಃ ನೈಜೀರಿಯಾ ನಿವಾಸಿ, ಬೆಂಗಳೂರಿನ ಬೆಟ್ಟ ಹಲಸೂರಿನಲ್ಲಿ ನೆಲೆಸಿದ್ದ ಚಿಕ ಜೋಸೇಫ್ ಇಝಿ    ಎಂಬವರನ್ನು ವಶಕ್ಕೆ ಪಡೆದು ಅವರ ವಶದಿಂದ ರೂ. 10,00,000/- ಮೌಲ್ಯದ 200 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮಾರುತಿ ಬಲೆನೋ ಕಾರು, 5 ಮೊಬೈಲ್ ಫೋನ್ ಗಳು, ವಿವಿಧ ಬ್ಯಾಂಕ್ ಗಳ 5 ಡೆಬಿಟ್ ಕಾರ್ಡ್ ಗಳು, 7 ಸಿಮ್ ಕಾರ್ಡ್ ಗಳು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಲಾಗಿದೆ. ವಶಪಡಿಸಿದ ಸೊತ್ತಿನ ಒಟ್ಟು ಮೌಲ್ಯ ರೂ. 18,25,500/- ಆಗಬಹುದು. ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಬಜ್ಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.

ಆರೋಪಿ ಚಿಕ ಜೋಸೆಫ್ ಇಝಿ ಎಂಬಾತನು 2023ರ ಮೇ ತಿಂಗಳಲ್ಲಿ ಭಾರತಕ್ಕೆ ಉದ್ಯೋಗ ವೀಸಾದಲ್ಲಿ ಬಂದಿದ್ದನು. ಬೆಂಗಳೂರಿನ ಯಲಹಂಕದಲ್ಲಿ ನೈಜೀರಿಯಾ ಪ್ರಜೆಯ ಹೇರ್ ಕಟ್ಟಿಂಗ್ ಉದ್ಯೋಗ ಮಾಡುತ್ತಿದ್ದು, ಈ ಸಮಯ ಈತನ ವಿರುದ್ಧ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಬೆಂಗಳೂರು ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸುಮಾರು 4 ತಿಂಗಳ ಹಿಂದೆ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದನು. ಈ ಮಾದಕ ವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.

ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್‌ಎಂ, ಎಸ್ಸೈ ಸುದೀಪ್ ಎಂ.ವಿ., ಎಎಸ್ಸೈ ರಾಮ ಪೂಜಾರಿ ಮತ್ತಿತರರು ಪಾಲ್ಗೊಂಡಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರಿನ ಯುವಕ ಥೈಲ್ಯಾಂಡ್ ಯುವತಿಯ ಸಿಂಪಲ್ ಲವ್ ಕಮ್ ಆ್ಯರೇಂಜ್ ಮ್ಯಾರೇಜ್

Next Post

ಮಂಗಳೂರು: ಎಪಿಕೆ ಫೈಲ್‌ ಕಳುಹಿಸಿ ವಂಚನೆ ಪ್ರಕರಣ: ಸೈಬರ್‌ ವಂಚಕನ ಬಂಧನ

Related Posts

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್
ಕ್ರೈಮ್ ನ್ಯೂಸ್

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

April 29, 2026
283
ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!
ಕ್ರೈಮ್ ನ್ಯೂಸ್

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

April 27, 2026
173
Next Post
ಮಂಗಳೂರು: ಎಪಿಕೆ ಫೈಲ್‌ ಕಳುಹಿಸಿ ವಂಚನೆ ಪ್ರಕರಣ: ಸೈಬರ್‌ ವಂಚಕನ ಬಂಧನ

ಮಂಗಳೂರು: ಎಪಿಕೆ ಫೈಲ್‌ ಕಳುಹಿಸಿ ವಂಚನೆ ಪ್ರಕರಣ: ಸೈಬರ್‌ ವಂಚಕನ ಬಂಧನ

Discussion about this post

Recent News

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
17
ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
82
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

April 29, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d