• About us
  • Contact us
  • Disclaimer
Tuesday, August 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಎಪಿಕೆ ಫೈಲ್‌ ಕಳುಹಿಸಿ ವಂಚನೆ ಪ್ರಕರಣ: ಸೈಬರ್‌ ವಂಚಕನ ಬಂಧನ

Coastal Times by Coastal Times
December 7, 2024
in ಕ್ರೈಮ್ ನ್ಯೂಸ್
ಮಂಗಳೂರು: ಎಪಿಕೆ ಫೈಲ್‌ ಕಳುಹಿಸಿ ವಂಚನೆ ಪ್ರಕರಣ: ಸೈಬರ್‌ ವಂಚಕನ ಬಂಧನ
69
VIEWS
WhatsappTelegramShare on FacebookShare on Twitter

ಮಂಗಳೂರು: ವ್ಯಕ್ತಿಯೋರ್ವರಿಗೆ ಎಪಿಕೆ ಫೈಲ್‌ ಕಳುಹಿಸಿ ಅವರ ಪ್ಲಿಪ್‌ಕಾರ್ಟ್‌ ಖಾತೆ ಹ್ಯಾಕ್‌ ಮಾಡಿ ವಂಚಿಸಿದ ಸೈಬರ್‌ ವಂಚಕನೋರ್ವನನ್ನು ಮಂಗಳೂರಿನ ಸೆನ್‌ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೊಸದಿಲ್ಲಿ ನಿವಾಸಿ ಗೌರವ್‌ ಮಕ್ವಾನ್‌ (25) ಬಂಧಿತ ಆರೋಪಿ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬಂಧಿತ ಆರೋಪಿಯಿಂದ 2 ಆಂಡ್ರಾಯ್ಡ ಫೋನ್‌, 5 ಐಫೋನ್‌-15, 2 ಇಯರ್‌ಪಾಡ್‌ ಹಾಗೂ ಕೃತ್ಯಕ್ಕೆ ಬಳಸಿದ್ದ ಮೊಬೈಲ್‌ ಫೋನ್‌ ಸೇರಿದಂತೆ 4 ಲ.ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿ ಇತರ ಆರೋಪಿಗಳ ಜತೆ ಸೇರಿ ಹಲವಾರು ಮಂದಿಗೆ ವಂಚಿಸಿರುವುದು ಬೆಳಕಿಗೆ ಬಂದಿದೆ.

ಮಂಗಳೂರಿನ ಸೆನ್‌ ಕ್ರೈಂ ಪೊಲೀಸ್‌ ಠಾಣೆಯ ಪಿಎಸ್‌ಐ ಗುರಪ್ಪ ಕಾಂತಿ ಹಾಗೂ ಪಿಸಿ ತಿಪ್ಪಾ ರೆಡ್ಡಿ ಅವರು ಪ್ರಕರಣ ದಾಖಲಾದ 48 ಗಂಟೆಯೊಳಗೆ ಆರೋಪಿಯನ್ನು ಹೊಸದಿಲ್ಲಿಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೆನ್‌ ಠಾಣೆಯ ಎಸಿಪಿ ರವೀಶ್‌ ನಾಯಕ್‌ ಅವರ ನೇತೃತ್ವದಲ್ಲಿ ಇತರ ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿದಿದೆ.

ವಂಚಿಸಿದ್ದು ಹೇಗೆ? : ಯದುನಂದನ್‌ ಅವರ ವಾಟ್ಸ್‌ಆ್ಯಪ್‌ಗೆ VAHAN PARIVAHAN.apk ಎನ್ನುವ ಫೈಲ್‌ ಬಂದಿತ್ತು. ಅವರು ಅದು ಸಾರಿಗೆ ಇಲಾಖೆಗೆ ಸಂಬಂಧಿಸಿ ಲಿಂಕ್‌ ಆಗಿರಬಹುದು ಎಂಬ ಕಾರಣಕ್ಕೆ ಅದನ್ನು ಡೌನ್‌ಲೋಡ್‌ ಮಾಡಿಕೊಂಡಿದ್ದರು. ಆ ಕೂಡಲೇ ಅವರ ಪ್ಲಿಪ್‌ಕಾರ್ಟ್‌ ಖಾತೆ ಹ್ಯಾಕ್‌ ಆಗಿತ್ತು. ಸೈಬರ್‌ ವಂಚಕರು ಅವರ ಪ್ಲಿಪ್‌ಕಾರ್ಟ್‌ ಖಾತೆ ಬಳಸಿಕೊಂಡು ಡೆಬಿಟ್‌ ಹಾಗೂ ಕ್ರೆಡಿಟ್‌ ಕಾರ್ಡ್‌ಗಳಿಂದ 1.31 ಲ.ರೂ. ಮೌಲ್ಯದ ಎರಡು ಮೊಬೈಲ್‌ ಪೋನ್‌, 1 ಇಯರ್‌ಪಾಡ್‌ ಮತ್ತು ಗಿಫ್ಟ್ ವೋಚರ್‌ಗಳನ್ನು ಖರೀದಿಸಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಸಹಿತ ಇಬ್ಬರ ಬಂಧನ

Next Post

ಮಣಿಪಾಲ: ಕುತ್ತಿಗೆ ಸೀಳಿಕೊಂಡು ಹೊಟೇಲ್‌ ಕಾರ್ಮಿಕ ಆತ್ಮಹತ್ಯೆ?

Related Posts

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !
ಕ್ರೈಮ್ ನ್ಯೂಸ್

August 11, 2026
58
55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

August 10, 2026
56
Next Post
ಮಣಿಪಾಲ: ಕುತ್ತಿಗೆ ಸೀಳಿಕೊಂಡು ಹೊಟೇಲ್‌ ಕಾರ್ಮಿಕ ಆತ್ಮಹತ್ಯೆ?

ಮಣಿಪಾಲ: ಕುತ್ತಿಗೆ ಸೀಳಿಕೊಂಡು ಹೊಟೇಲ್‌ ಕಾರ್ಮಿಕ ಆತ್ಮಹತ್ಯೆ?

Discussion about this post

Recent News

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

August 11, 2026
16
ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

August 11, 2026
58
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

August 11, 2026
ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

August 11, 2026
55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

August 10, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d