• About us
  • Contact us
  • Disclaimer
Friday, October 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸುರತ್ಕಲ್:‌ ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಇಂಜಿನಿಯರಿಂಗ್‌ ವಿದ್ಯಾರ್ಥಿಗಳು ಸಮುದ್ರಪಾಲು

Coastal Times by Coastal Times
January 8, 2025
in ಕರಾವಳಿ
ಸುರತ್ಕಲ್:‌ ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಇಂಜಿನಿಯರಿಂಗ್‌ ವಿದ್ಯಾರ್ಥಿಗಳು ಸಮುದ್ರಪಾಲು
120
VIEWS
WhatsappTelegramShare on FacebookShare on Twitter

ಸುರತ್ಕಲ್:‌ ಪ್ರವಾಸಕ್ಕೆಂದು ಬಂದಿದ್ದ ನಾಲ್ವರು ಸ್ನೇಹಿತರು ಈಜಾಡಲು ನೀರಿಗೆ ಇಳಿದಿದ್ದು, ಈ ಪೈಕಿ ಮೂವರು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಒಬ್ಬರನ್ನು ರಕ್ಷಿಸಿದ ಘಟನೆ ಜ.8ರ ಬುಧವಾರ ಇಲ್ಲಿನ ಹೊಸಬೆಟ್ಟು ಬೀಚ್ ನ ನಿರ್ಮಾಣ ಹಂತದ ಜೆಟ್ಟಿ ಬಳಿಯಿರುವ ಬೀಚ್ ನಲ್ಲಿ ಸಂಭವಿಸಿದೆ.

ಬೆಂಗಳೂರು ಜೆಪಿನಗರ ನಿವಾಸಿ ಸತ್ಯವೇಲು (30), ಶಿವಮೊಗ್ಗದ ಶಿವಕುಮಾರ್, ಚಿತ್ರದುರ್ಗ ಜಿಲ್ಲೆಯ ಗುಳಿ ಹೊಸಹಳ್ಳಿ, ಉಪ್ಪರಿಗೇನಹಳ್ಳಿಯ ಶಿವಲಿಂಗಪ್ಪ ಅವರ ಪುತ್ರ ಮಂಜುನಾಥ್. ಎಸ್ (31) ಮೃತಪಟ್ಟವರಾಗಿದ್ದು, ಬೀದರ್ ಜಿಲ್ಲೆಯ ಹಂಗಾರಗಾದ ವಿಶ್ವಂಬರ್ ಅವರ ಪುತ್ರ ಪರಮೇಶ್ವರ್ (30) ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ನಾಲ್ವರು ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಎಲ್ಲರೂ ಸ್ನೇಹಿತರಾಗಿದ್ದರು. ಇವರು ಮಂಗಳವಾರ ರಾತ್ರಿ ಕಾರಿನಲ್ಲಿ ಬೆಂಗಳೂರಿನಿಂದ ಹೊರಟು ಇಂದು ಬೆಳಗ್ಗೆ ಮಂಗಳೂರಿಗೆ ತಲುಪಿದ್ದರು. ಮಂಗಳೂರಿನ ಹೊಟೇಲ್‌ವೊಂದರಲ್ಲಿ ಬೆಳಗ್ಗಿನ ಉಪಹಾರ ಸೇವಿಸಿ ಬಳಿಕ ಮಧ್ಯಾಹ್ನದ ವೇಳೆಗೆ ಕುಳಾಯಿಜೆಟ್ಟಿ ಬಳಿಗೆ ಬಂದಿದ್ದಾರೆ. ಅಲ್ಲಿ ಎಲ್ಲರೂ ಸಮುದ್ರಕ್ಕೆ ಇಳಿದು ಆಡುತ್ತಿದ್ದ ಸಂದರ್ಭ ನಾಲ್ವರು ನೀರು ಪಾಲಾಗಿದ್ದಾರೆ ಎನ್ನಲಾಗಿದೆ. ಘಟನೆಯನ್ನು ಗಮನಿಸುತ್ತಿದ್ದ ಸ್ಥಳೀಯ ಮೀನುಗಾರರು ನಾಲ್ವರ ರಕ್ಷಣೆಗೆ ಮುಂದಾದರಾದರೂ ಅಷ್ಟರಲ್ಲೇ ಮೂವರು ನೀರು ಪಾಲಾಗಿದ್ದರು. ಓರ್ವನನ್ನು ರಕ್ಷಿಸಿ ತಕ್ಷಣ ಆತನನ್ನು ನಗರದ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುವುದು. ಮೃತದೇಹಗಳನ್ನು ನಗರದ ಎ.ಜೆ.ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಧರ್ಮಸ್ಥಳದಲ್ಲಿ ಭಕ್ತರಿಗಾಗಿ ಶ್ರೀ ಸಾನಿಧ್ಯ ಕ್ಯೂ ಕಾಂಪ್ಲೆಕ್ಸ್ ಉಪ ರಾಷ್ಟ್ರಪತಿಗಳು ಲೋಕಾರ್ಪಣೆಗೊಳಿಸಿದರು

Next Post

ಮಂಗಳೂರು: ಪೆಟ್ರೋಲ್ ಬಂಕ್ ಮೇಲ್ವಿಚಾರಕನಿಂದ ಕ್ಯುಆರ್‌ ಕೋಡ್‌ ಬದಲಿಸಿ ಬಂಕ್‌ಗೆ 58 ಲಕ್ಷ ರೂ. ವಂಚನೆ

Related Posts

ಅಕ್ಟೋಬರ್: 11ರಿಂದ ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ – 12ರಂದು ಮುಖ್ಯಮಂತ್ರಿಗಳಿಂದ ಅದ್ಧೂರಿ ಚಾಲನೆ
ಕರಾವಳಿ

ಅಕ್ಟೋಬರ್: 11ರಿಂದ ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ – 12ರಂದು ಮುಖ್ಯಮಂತ್ರಿಗಳಿಂದ ಅದ್ಧೂರಿ ಚಾಲನೆ

October 7, 2026
25
ದ.ಕ. ಜಿಲ್ಲೆ: ಆಟೋ ಪ್ರಯಾಣ ದರ ಪರಿಷ್ಕರಣೆ ಪ್ರತಿ ಕಿ.ಮೀ.ಗೆ ರೂ 23 ನಿಗದಿ
ಕರಾವಳಿ

ದ.ಕ. ಜಿಲ್ಲೆ: ಆಟೋ ಪ್ರಯಾಣ ದರ ಪರಿಷ್ಕರಣೆ ಪ್ರತಿ ಕಿ.ಮೀ.ಗೆ ರೂ 23 ನಿಗದಿ

October 6, 2026
51
Next Post
ಮಂಗಳೂರು: ಪೆಟ್ರೋಲ್ ಬಂಕ್ ಮೇಲ್ವಿಚಾರಕನಿಂದ ಕ್ಯುಆರ್‌ ಕೋಡ್‌ ಬದಲಿಸಿ ಬಂಕ್‌ಗೆ 58 ಲಕ್ಷ ರೂ. ವಂಚನೆ

ಮಂಗಳೂರು: ಪೆಟ್ರೋಲ್ ಬಂಕ್ ಮೇಲ್ವಿಚಾರಕನಿಂದ ಕ್ಯುಆರ್‌ ಕೋಡ್‌ ಬದಲಿಸಿ ಬಂಕ್‌ಗೆ 58 ಲಕ್ಷ ರೂ. ವಂಚನೆ

Discussion about this post

Recent News

ಮಂಗಳೂರು: ರೈಲಿನಲ್ಲಿ ಲ್ಯಾಪ್‌ಟಾಪ್, ಚಿನ್ನದ ಸರ ಕಳವು: ಟಿಟಿಇ ಸಮಯಪ್ರಜ್ಞೆಯಿಂದ ಸಿಕ್ಕಿಬಿದ್ದ ಕಳ್ಳ !

ಮಂಗಳೂರು: ರೈಲಿನಲ್ಲಿ ಲ್ಯಾಪ್‌ಟಾಪ್, ಚಿನ್ನದ ಸರ ಕಳವು: ಟಿಟಿಇ ಸಮಯಪ್ರಜ್ಞೆಯಿಂದ ಸಿಕ್ಕಿಬಿದ್ದ ಕಳ್ಳ !

October 8, 2026
37
ಮಂಗಳೂರು: ಡಿಜಿಟಲ್ ಅರೆಸ್ಟ್ ಬೆದರಿಕೆಯೊಡ್ಡಿ 75 ವರ್ಷದ ವೃದ್ಧೆಗೆ ರೂ. 2 ಕೋಟಿ ಸೈಬರ್ ವಂಚನೆ!

ಮಂಗಳೂರು: ಡಿಜಿಟಲ್ ಅರೆಸ್ಟ್ ಬೆದರಿಕೆಯೊಡ್ಡಿ 75 ವರ್ಷದ ವೃದ್ಧೆಗೆ ರೂ. 2 ಕೋಟಿ ಸೈಬರ್ ವಂಚನೆ!

October 8, 2026
33
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ರೈಲಿನಲ್ಲಿ ಲ್ಯಾಪ್‌ಟಾಪ್, ಚಿನ್ನದ ಸರ ಕಳವು: ಟಿಟಿಇ ಸಮಯಪ್ರಜ್ಞೆಯಿಂದ ಸಿಕ್ಕಿಬಿದ್ದ ಕಳ್ಳ !

ಮಂಗಳೂರು: ರೈಲಿನಲ್ಲಿ ಲ್ಯಾಪ್‌ಟಾಪ್, ಚಿನ್ನದ ಸರ ಕಳವು: ಟಿಟಿಇ ಸಮಯಪ್ರಜ್ಞೆಯಿಂದ ಸಿಕ್ಕಿಬಿದ್ದ ಕಳ್ಳ !

October 8, 2026
ಮಂಗಳೂರು: ಡಿಜಿಟಲ್ ಅರೆಸ್ಟ್ ಬೆದರಿಕೆಯೊಡ್ಡಿ 75 ವರ್ಷದ ವೃದ್ಧೆಗೆ ರೂ. 2 ಕೋಟಿ ಸೈಬರ್ ವಂಚನೆ!

ಮಂಗಳೂರು: ಡಿಜಿಟಲ್ ಅರೆಸ್ಟ್ ಬೆದರಿಕೆಯೊಡ್ಡಿ 75 ವರ್ಷದ ವೃದ್ಧೆಗೆ ರೂ. 2 ಕೋಟಿ ಸೈಬರ್ ವಂಚನೆ!

October 8, 2026
ಬಾಲಿವುಡ್​ ಹಿರಿಯ ನಟ ನಾನಾ ಪಾಟೇಕರ್ ಗೋವಾದ ನಿವಾಸದಲ್ಲಿ ತೀವ್ರ ಹೃದಯಾಘಾತಕ್ಕೀಡಾಗಿ ಸಾವು

ಬಾಲಿವುಡ್​ ಹಿರಿಯ ನಟ ನಾನಾ ಪಾಟೇಕರ್ ಗೋವಾದ ನಿವಾಸದಲ್ಲಿ ತೀವ್ರ ಹೃದಯಾಘಾತಕ್ಕೀಡಾಗಿ ಸಾವು

October 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d