• About us
  • Contact us
  • Disclaimer
Saturday, August 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

Coastal Times by Coastal Times
May 8, 2025
in ರಾಷ್ಟ್ರೀಯ ಸುದ್ದಿ
ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು
114
VIEWS
WhatsappTelegramShare on FacebookShare on Twitter

ನವದೆಹಲಿ: ಪಹಲ್ಗಾಮ್​ ಉಗ್ರರ ದಾಳಿಗೆ ಪ್ರತಿಯಾಗಿ ಭಾರತ ಪಾಕಿಸ್ತಾನ ಹಾಗೂ ಪಾಕ್​ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ನಡೆಸಿದೆ. ಈ ಕುರಿತು ಸ್ಥಳೀಯರು ಪ್ರತಿಕ್ರಿಯೆ ನೀಡಿದ್ದಾರೆ. ಪಾಕಿಸ್ತಾನದ ಮುರಿದ್ಕೆಯಿಂದ ಮೊದಲ ಪ್ರತಿಕ್ರಿಯೆ ನೀಡಿದ ಸ್ಥಳೀಯರೊಬ್ಬರು ಭಾರತ ನಡೆಸಿದ ದಾಳಿ ಭಯಾನಕವಾಗಿತ್ತು ಎಂದು ವಿವರಿಸಿದ್ದಾರೆ.

ANI ನ್ಯೂಸ್‌ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ವಿಡಿಯೋದಲ್ಲಿ, ಪ್ರತ್ಯಕ್ಷದರ್ಶಿಯೊಬ್ಬರು, “ಮಧ್ಯರಾತ್ರಿ 12.45ರ ಸುಮಾರಿಗೆ ಒಂದು ಡ್ರೋನ್ ಬಂತು. ಅದರ ನಂತರ ಮತ್ತೆ ಮೂರು ಡ್ರೋನ್‌ಗಳು ಬಂದವು. ಅವುಗಳು ಮಸೀದಿಯ ಮೇಲೆ ದಾಳಿ ಮಾಡಿದವು. ಎಲ್ಲವೂ ನಾಶವಾಯ್ತು. ಮಾತ್ರವಲ್ಲ ಎಲ್ಲೆಡೆ ಭಯದ ವಾತಾವರಣ ಸೃಷ್ಟಿಯಾಯಿತು” ಎಂದು ಹೇಳಿದರು.

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಒಂಬತ್ತು ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತ ನಿಖರವಾದ ಮಿಲಿಟರಿ ಕಾರ್ಯಾಚರಣೆ ಪ್ರಾರಂಭಿಸಿದ ಕೆಲವೇ ಗಂಟೆಗಳಲ್ಲಿ ಈ ವಿಡಿಯೋ ಹೊರಬಂದಿದೆ.

ಲಷ್ಕರ್-ಎ-ತೈಬಾ ತರಬೇತಿ ಕೇಂದ್ರ: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿರುವ ಮುರಿದ್ಕೆ, ನಿಷೇಧಿತ ಲಷ್ಕರ್-ಎ-ತೈಬಾ (ಎಲ್‌ಇಟಿ) ನ ತರಬೇತಿ ಮತ್ತು ಸೈದ್ಧಾಂತಿಕ ಕೇಂದ್ರ ಮತ್ತು ಮರ್ಕಜ್ ತೈಬಾದ ನೆಲೆಯಾಗಿದೆ. 2000 ರಲ್ಲಿ ನಂಗಲ್ ಸಹದಾನ್‌ನಲ್ಲಿ ಸ್ಥಾಪನೆಯಾದ ಈ ನೆಲೆ ಭಯೋತ್ಪಾದಕ ತರಬೇತಿ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತಿದೆ. ಅಲ್ಲಿ ಪ್ರತಿ ವರ್ಷ ಸುಮಾರು 1,000 ವಿದ್ಯಾರ್ಥಿಗಳು ವಿವಿಧ ಕೋರ್ಸ್‌ಗಳಿಗೆ ದಾಖಲಾಗುತ್ತಾರೆ ಎಂದು ವರದಿಯಾಗಿದೆ.

ಅಜ್ಮಲ್ ಕಸಬ್ ತರಬೇತಿ ಪಡೆದಿದ್ದ ಇದೇ ಸ್ಥಳದಲ್ಲಿ: ಇದು ಅಟ್ಟಾರಿ-ವಾಘಾ ಗಡಿಯಿಂದ ಕೇವಲ 25-30 ಕಿಲೋಮೀಟರ್ ದೂರದಲ್ಲಿದೆ. ಅಜ್ಮಲ್ ಕಸಬ್ ಸೇರಿದಂತೆ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಎಲ್ಲಾ ಭಯೋತ್ಪಾದಕರು ಈ ನೆಲೆಯಲ್ಲಿ ಗುಪ್ತಚರ ತರಬೇತಿ ಪಡೆದಿದ್ದರು. ದಾಳಿಯ ಪ್ರಮುಖ ಸಂಚುಕೋರರಾದ ​​ಡೇವಿಡ್ ಕೋಲ್ಮನ್ ಹೆಡ್ಲಿ ಮತ್ತು ತಹಾವುರ್ ಹುಸೇನ್ ರಾಣಾ ಕೂಡ ಲಷ್ಕರ್ ಕಮಾಂಡರ್ ಝಕಿ-ಉರ್-ರೆಹಮಾನ್ ಲಖ್ವಿಯ ಸೂಚನೆಯ ಮೇರೆಗೆ ಮುರಿದ್ಕೆಗೆ ಬಂದಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆಗಳ ಹಾಗೂ ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ

Next Post

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

Related Posts

ರೂ.1 ಕೋಟಿ ಸಂಬಳದ AI ಉದ್ಯೋಗ ಗಿಟ್ಟಿಸಿಕೊಂಡ ಯುವಕ: ಕಿವುಡ ಮತ್ತು ಮೂಕ ತಂದೆಯ ಕನಸನ್ನು ನನಸಾಗಿಸಿದ ಮಗ
ರಾಷ್ಟ್ರೀಯ ಸುದ್ದಿ

ರೂ.1 ಕೋಟಿ ಸಂಬಳದ AI ಉದ್ಯೋಗ ಗಿಟ್ಟಿಸಿಕೊಂಡ ಯುವಕ: ಕಿವುಡ ಮತ್ತು ಮೂಕ ತಂದೆಯ ಕನಸನ್ನು ನನಸಾಗಿಸಿದ ಮಗ

July 28, 2026
63
ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ ; ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ರಾಷ್ಟ್ರೀಯ ಸುದ್ದಿ

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ ; ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

July 25, 2026
33
Next Post
ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

Discussion about this post

Recent News

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

July 31, 2026
19
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

July 31, 2026
100
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

July 31, 2026
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

July 31, 2026
ಆಕಾಶಭವನದಲ್ಲಿ ಮದರಂಗಿ ಶಾಸ್ತ್ರದ ಸಂದರ್ಭದಲ್ಲಿ ತಲವಾರಿನಿಂದ ಹಲ್ಲೆ; 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿಯ ಬಂಧನ

ಆಕಾಶಭವನದಲ್ಲಿ ಮದರಂಗಿ ಶಾಸ್ತ್ರದ ಸಂದರ್ಭದಲ್ಲಿ ತಲವಾರಿನಿಂದ ಹಲ್ಲೆ; 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿಯ ಬಂಧನ

July 31, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d