• About us
  • Contact us
  • Disclaimer
Tuesday, June 16, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

Coastal Times by Coastal Times
May 8, 2026
in ರಾಜಕೀಯ, ರಾಷ್ಟ್ರೀಯ ಸುದ್ದಿ
ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ
60
VIEWS
WhatsappTelegramShare on FacebookShare on Twitter

ಚೆನ್ನೈ, ಮೇ 8: ಟಿವಿಕೆ ಪಕ್ಷಕ್ಕೆ ತಮಿಳುನಾಡು ವಿಧಾನಸಭೆಯಲ್ಲಿ ಅಗತ್ಯ ಇರುವಷ್ಟು ಸದಸ್ಯರ ಬೆಂಬಲ ಸಿಕ್ಕಿದೆ. ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ), ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ), ಸಿಪಿಐ(ಎಂ) ಮತ್ತು ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ನಟ – ರಾಜಕಾರಣಿ ವಿಜಯ್ ಅವರಿಗೆ ಬೆಂಬಲ ಘೋಷಿಸಿವೆ. ತಮಿಳುನಾಡು ವಿಧಾನಸಭೆಯಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವು ಬಹುಮತವನ್ನು ತಲುಪಲು ಮತ್ತು ಮುಂದಿನ ಸರ್ಕಾರ ರಚಿಸುವ ಹಕ್ಕನ್ನು ಮಂಡಿಸಲು ಈ ಬೆಂಬಲವು ಸಹಾಯ ಮಾಡಿದೆ. ಅಗತ್ಯವಿರುವ ಬಹುಮತವನ್ನು ವಿಜಯ್ ಸಾಬೀತುಪಡಿಸಿದ್ದರಿಂದ ರಾಜ್ಯಪಾಲರು ಸರ್ಕಾರ ರಚನೆಗೆ ಒಪ್ಪಿಗೆ ನೀಡಿದ್ದಾರೆ. ನಾಳೆಯೇ (ಶನಿವಾರ) ವಿಜಯ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ರಾಜ್ಯಪಾಲರು ಜೋಸೆಫ್ ವಿಜಯ್ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.

ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ) ಬೆಂಬಲದೊಂದಿಗೆ ಟಿವಿಕೆಯ ಸಂಖ್ಯೆ 116 ಕ್ಕೆ ತಲುಪಿದೆ. 234 ಸದಸ್ಯ ಬಲದ ವಿಧಾನಸಭೆಯಲ್ಲಿ ಬಹುಮತಕ್ಕೆ ಅಗತ್ಯವಿರುವ ಸಂಖ್ಯೆ ನಿಖರವಾಗಿ 118. ವಿಸಿಕೆ ಅಧಿಕೃತವಾಗಿ ವಿಜಯ್​ ಅವರಿಗೆ ಬೆಂಬಲ ಪತ್ರವನ್ನು ಹಸ್ತಾಂತರಿಸಿಲ್ಲ. ವಿಜಯ್ ಅವರ ಟಿವಿಕೆ ಪಕ್ಷವು 107 ಶಾಸಕರನ್ನು ಹೊಂದಿದ್ದರೆ, ಕಾಂಗ್ರೆಸ್​ನ ಐದು ಶಾಸಕರಿದ್ದಾರೆ. ಸಿಪಿಐ ಮತ್ತು ಸಿಪಿಐ(ಎಂ) ತಲಾ ಇಬ್ಬರು ಶಾಸಕರನ್ನು ಹೊಂದಿವೆ. ಇವರೆಲ್ಲರೂ ಬೆಂಬಲ ನೀಡಿರುವುದರಿಂದ ಈಗ ವಿಜಯ್​ ಅವರು ಮ್ಯಾಜಿಕ್ ನಂಬರ್ ಗೆ ಹತ್ತಿರವಾಗಿದ್ದಾರೆ.

ನಟ, ರಾಜಕಾರಣಿ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) 108 ಸ್ಥಾನಗಳನ್ನು ಪಡೆದಿದ್ದು, ಕಾಂಗ್ರೆಸ್ ಹಾಗೂ ಇತರೆ ಎಡಪಕ್ಷಗಳ ಬೆಂಬಲ ಸೇರಿ ಒಟ್ಟು ಸ್ಥಾನಗಳ ಸಂಖ್ಯೆ 121 ಆಗಿದೆ. ಹೀಗಾಗಿ, ವಿಜಯ್ ಅವರು ನಾಳೆ, ಅಂದರೆ ಮೇ 9ರ ಬೆಳಿಗ್ಗೆ 11 ಗಂಟೆಗೆ ಚೆನ್ನೈನ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈಗಾಗಲೇ ಸಮಾರಂಭಕ್ಕೆ ಭಾರೀ ಸಿದ್ಧತೆಗಳು ಆರಂಭವಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

Next Post

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

Related Posts

ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ: ಲ್ಯಾಂಡಿಂಗ್ ಬೆನ್ನಲ್ಲೇ ಹೊತ್ತಿ ಉರಿದ ಯುದ್ಧ ವಿಮಾನ, ಪೈಲಟ್ ಮೃತಪಟ್ಟಿರುವ ಶಂಕೆ
ರಾಷ್ಟ್ರೀಯ ಸುದ್ದಿ

ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ: ಲ್ಯಾಂಡಿಂಗ್ ಬೆನ್ನಲ್ಲೇ ಹೊತ್ತಿ ಉರಿದ ಯುದ್ಧ ವಿಮಾನ, ಪೈಲಟ್ ಮೃತಪಟ್ಟಿರುವ ಶಂಕೆ

June 13, 2026
31
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ
ರಾಜಕೀಯ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

May 28, 2026
22
Next Post
ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

Discussion about this post

Recent News

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
61
ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

June 15, 2026
8
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

June 15, 2026
ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ

ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ

June 15, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d