• About us
  • Contact us
  • Disclaimer
Friday, March 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಸ್ಟೇಟ್‌ ಬ್ಯಾಂಕ್‌ ಬಳಿ ಬಸ್ಸಿನಲ್ಲಿ ಕುಳಿತಿದ್ದ ಯುವತಿಯ ಸೊಂಟಕ್ಕೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಧರ್ಮದೇಟು

Coastal Times by Coastal Times
June 8, 2024
in ಕ್ರೈಮ್ ನ್ಯೂಸ್
ಮಂಗಳೂರು: ಸ್ಟೇಟ್‌ ಬ್ಯಾಂಕ್‌ ಬಳಿ ಬಸ್ಸಿನಲ್ಲಿ ಕುಳಿತಿದ್ದ ಯುವತಿಯ ಸೊಂಟಕ್ಕೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಧರ್ಮದೇಟು
355
VIEWS
WhatsappTelegramShare on FacebookShare on Twitter

ಮಂಗಳೂರು, ಜೂ 08: ಬಸ್ಸಿನಲ್ಲಿ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಯುವತಿಯ ಸಂಬಂಧಿಕರು ಧರ್ಮದೇಟು ನೀಡಿರುವ ಘಟನೆ ಮಂಗಳೂರಿನ ಬಲ್ಲಾಳ್‌ ಬಾಗ್ ಎಂಬಲ್ಲಿ ನಡೆದಿದೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವತಿ ಮಂಗಳೂರು ನಗರದ ನಾಗೂರಿಯಲ್ಲಿರುವ ಎಸ್​ಕೆ ಗ್ರೂಪ್ ಆಫ್ ಕಂಪನಿಯಲ್ಲಿ ಪ್ರೊಡಕ್ಟ್​ಗಳನ್ನು ಸೇಲ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಯುವತಿ ಶುಕ್ರವಾರ (ಜೂ.07) ರಂದು ಬೆಳಗ್ಗೆ 8 ಗಂಟೆ ಸುಮಾರಿಗೆ ನಾಗೂರಿಯಲ್ಲಿರುವ ಕಚೇರಿಗೆ ಹೋಗಿ ಪ್ರೊಡಕ್ಟ್​ಗಳನ್ನು ತೆಗೆದುಕೊಂಡಿದ್ದಾಳೆ. ಬಳಿಕ ಪ್ರೊಡಕ್ಟ್​ಗಳನ್ನು ಮಾರಾಟ ಮಾಡಲು ನಾಗೂರಿಯಿಂದ ಬಸ್​​ನಲ್ಲಿ ಹೊರಟು 9 ಗಂಟೆ ಸುಮಾರಿಗೆ ಸ್ಟೇಟ್ ಬ್ಯಾಂಕ್​ಗೆ ಬಂದು ಇಳಿದಿದ್ದಾರೆ.

ನಂತರ ಸ್ಟೇಟ್ ಬ್ಯಾಂಕ್​ನಿಂದ ಬಜಪೆ ಕಡೆಗೆ ಹೋಗಲು ಮರೋಳಿ ಎಂಬ ಹೆಸರಿನ ಬಸ್ಸನಲ್ಲಿ 9:10ಕ್ಕೆ ಹತ್ತಿ ನಿರ್ವಾಹಕ ಸೈಡ್​ನ ನಾಲ್ಕನೇ ಸೀಟಿನಲ್ಲಿ ಕುಳಿತುಕೊಂಡಿದ್ದಾಳೆ. ಯುವತಿಯನ್ನು ಹಿಂಬಾಲಿಸಿಕೊಂಡು ಬಂದಿದ್ದ ಯುವಕ, ಯುವತಿ ಕೂತಿದ್ದ ಕುಳಿತುಕೊಂಡಿದ್ದ ಹಿಂಬದಿಯ ಸೀಟಿನಲ್ಲಿ ಕೂರುತ್ತಾನೆ. ಬಳಿಕ ಯುವತಿಯ ಸೊಂಟಕ್ಕೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ್ದಾನೆ. ಬಳಿಕ ಯುವತಿ ಈ ವಿಚಾರವನ್ನು ತನ್ನ ಸಂಬಂಧಿಕರಿಗೆ ತಿಳಿಸಿದ್ದಾಳೆ. ವಿಚಾರ ತಿಳಿದು ಯುವತಿ ಸಂಬಂಧಿಕರು ಬಸ್ಸನ್ನು ಬಲ್ಲಾಳ್‌ ಬಾಗ್ ಎಂಬಲ್ಲಿ ತಡೆದಿದ್ದಾರೆ. ಬಳಿಕ ಆತನನ್ನು ಬಸ್​ನಿಂದ ಕೆಳಗಿಳಿಸಿ ವಿಚಾರಿಸಿ, ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವಕನಿಗೆ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ; ಯುವಕನ ವಿರುದ್ಧ ಪ್ರಕರಣ ದಾಖಲು

Next Post

ನಕಲಿ ವೈದ್ಯಕೀಯ ಹಾವಳಿ ತಡೆಯಲು ಆರೋಗ್ಯ ಇಲಾಖೆ ದಿಟ್ಟ ಹೆಜ್ಜೆ; ತಪ್ಪಿದರೆ ಕಾನೂನು ಕ್ರಮ

Related Posts

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ
ಕ್ರೈಮ್ ನ್ಯೂಸ್

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
31
ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ
ಕ್ರೈಮ್ ನ್ಯೂಸ್

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

March 11, 2026
68
Next Post
ನಕಲಿ ವೈದ್ಯಕೀಯ ಹಾವಳಿ ತಡೆಯಲು ಆರೋಗ್ಯ ಇಲಾಖೆ ದಿಟ್ಟ ಹೆಜ್ಜೆ; ತಪ್ಪಿದರೆ ಕಾನೂನು ಕ್ರಮ

ನಕಲಿ ವೈದ್ಯಕೀಯ ಹಾವಳಿ ತಡೆಯಲು ಆರೋಗ್ಯ ಇಲಾಖೆ ದಿಟ್ಟ ಹೆಜ್ಜೆ; ತಪ್ಪಿದರೆ ಕಾನೂನು ಕ್ರಮ

Discussion about this post

Recent News

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

March 12, 2026
59
ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
31
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

March 12, 2026
ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

March 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d