• About us
  • Contact us
  • Disclaimer
Saturday, August 15, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಗುಜರಿ ಹೆಕ್ಕುವಾಗ ಸಿಕ್ಕ ಸ್ಟೀಲ್ ಡಬ್ಬ ಮನೆಯಲ್ಲಿ ಸ್ಫೋಟ: ತಂದೆ–ಮಗ ಸಾವು

Coastal Times by Coastal Times
July 8, 2022
in ರಾಷ್ಟ್ರೀಯ ಸುದ್ದಿ
ಗುಜರಿ ಹೆಕ್ಕುವಾಗ ಸಿಕ್ಕ ಸ್ಟೀಲ್ ಡಬ್ಬ ಮನೆಯಲ್ಲಿ ಸ್ಫೋಟ: ತಂದೆ–ಮಗ ಸಾವು
186
VIEWS
WhatsappTelegramShare on FacebookShare on Twitter

ಕೇರಳ : ಕೇರಳದ ಕಣ್ಣೂರಿನಲ್ಲಿ ಮನೆಯಲ್ಲಿಯೇ ಕಚ್ಚಾ ಬಾಂಬ್ ಒಂದು ಸ್ಫೋಟಗೊಂಡ ಪರಿಣಾಮ ತಂದೆ ಮತ್ತು ಮಗ ಸಾವಿಗೀಡಾದ ಘಟನೆ ವರದಿಯಾಗಿದೆ. ಗುಜರಿ ಹೆಕ್ಕಿ ಮಾರಾಟ ಮಾಡುವ ಕೆಲಸ ಮಾಡಿಕೊಂಡಿದ್ದ ಫೈಝಲ್ ಖಾನ್, ತಮಗೆ ದೊರೆತಿದ್ದ ಸ್ಟೀಲ್ ಡಬ್ಬವೊಂದನ್ನು ಮನೆಗೆ ತಂದು ತೆರೆದಾಗ ಅದು ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಂಬ್ ಸ್ಫೋಟದ ತೀವ್ರತೆಗೆ ಫೈಝಲ್ ಖಾನ್(45) ಮತ್ತು ಅವರ ಪುತ್ರ ಶಾಹೀದುಲ್‌(22) ಮೃತಪಟ್ಟಿದ್ದಾರೆ. ಇವರು ಅಸ್ಸಾಂನವರಾಗಿದ್ದು, ಕಣ್ಣೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಸ್ಫೋಟದಿಂದಾಗಿ ಮನೆಯ ಛಾವಣಿ ಕೂಡ ಛಿದ್ರಗೊಂಡಿದೆ. ಸ್ಫೋಟಕದಲ್ಲಿ ಏನು ಬಳಸಲಾಗಿತ್ತು ಮತ್ತು ಅದು ಎಲ್ಲಿಂದ ಲಭ್ಯವಾಗಿತ್ತು ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಾಣಿ: ಗ್ಯಾಸ್ ಟ್ಯಾಂಕರ್ ಮತ್ತು ತೂಫಾನ್ ವಾಹನ ನಡುವೆ ಭೀಕರ ಅಪಘಾತ

Next Post

ಮಂಗಳೂರು: ವಿಶ್ವಾದ್ಯಂತ ಹಮ್ಮಿಕೊಂಡಿರುವ ” Save Soil ” ಮಣ್ಣು ಉಳಿಸಿ ಅಭಿಯಾನ

Related Posts

ಬಂಧನಕ್ಕೊಳಗಾದ ಕೆಲವೇ ಗಂಟೆಯಲ್ಲಿ ಉದಯನಿಧಿ ಸ್ಟಾಲಿನ್ ಬಿಡುಗಡೆ ಮಾಡಿ ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ಆದೇಶ
ರಾಷ್ಟ್ರೀಯ ಸುದ್ದಿ

ಬಂಧನಕ್ಕೊಳಗಾದ ಕೆಲವೇ ಗಂಟೆಯಲ್ಲಿ ಉದಯನಿಧಿ ಸ್ಟಾಲಿನ್ ಬಿಡುಗಡೆ ಮಾಡಿ ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ಆದೇಶ

August 4, 2026
41
ರೂ.1 ಕೋಟಿ ಸಂಬಳದ AI ಉದ್ಯೋಗ ಗಿಟ್ಟಿಸಿಕೊಂಡ ಯುವಕ: ಕಿವುಡ ಮತ್ತು ಮೂಕ ತಂದೆಯ ಕನಸನ್ನು ನನಸಾಗಿಸಿದ ಮಗ
ರಾಷ್ಟ್ರೀಯ ಸುದ್ದಿ

ರೂ.1 ಕೋಟಿ ಸಂಬಳದ AI ಉದ್ಯೋಗ ಗಿಟ್ಟಿಸಿಕೊಂಡ ಯುವಕ: ಕಿವುಡ ಮತ್ತು ಮೂಕ ತಂದೆಯ ಕನಸನ್ನು ನನಸಾಗಿಸಿದ ಮಗ

July 28, 2026
68
Next Post
ಮಂಗಳೂರು: ವಿಶ್ವಾದ್ಯಂತ ಹಮ್ಮಿಕೊಂಡಿರುವ ” Save Soil ” ಮಣ್ಣು ಉಳಿಸಿ ಅಭಿಯಾನ

ಮಂಗಳೂರು: ವಿಶ್ವಾದ್ಯಂತ ಹಮ್ಮಿಕೊಂಡಿರುವ " Save Soil " ಮಣ್ಣು ಉಳಿಸಿ ಅಭಿಯಾನ

Discussion about this post

Recent News

ರೋಹನ್ ಕಾರ್ಪೊರೇಶನ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ – ಜ್ಯಾಕ್ ಅನಿಲ್ ಅವರಿಗೆ ‘ಕೃಷಿ ವೃಕ್ಷಾನ್ವೇಷಕ ಸಾಧಕ’ ಪ್ರಶಸ್ತಿ ಪ್ರದಾನ

ರೋಹನ್ ಕಾರ್ಪೊರೇಶನ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ – ಜ್ಯಾಕ್ ಅನಿಲ್ ಅವರಿಗೆ ‘ಕೃಷಿ ವೃಕ್ಷಾನ್ವೇಷಕ ಸಾಧಕ’ ಪ್ರಶಸ್ತಿ ಪ್ರದಾನ

August 15, 2026
19
ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಮುಖ್ಯಸ್ಥ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬಂಧನ ; ನಕಲಿ ಸ್ಕೀಮ್ ಹೆಸರಲ್ಲಿ ನಾಲ್ಕು ರಾಜ್ಯಗಳಲ್ಲಿ 2110 ಕೋಟಿ ವಂಚನೆ

ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಮುಖ್ಯಸ್ಥ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬಂಧನ ; ನಕಲಿ ಸ್ಕೀಮ್ ಹೆಸರಲ್ಲಿ ನಾಲ್ಕು ರಾಜ್ಯಗಳಲ್ಲಿ 2110 ಕೋಟಿ ವಂಚನೆ

August 15, 2026
42
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರೋಹನ್ ಕಾರ್ಪೊರೇಶನ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ – ಜ್ಯಾಕ್ ಅನಿಲ್ ಅವರಿಗೆ ‘ಕೃಷಿ ವೃಕ್ಷಾನ್ವೇಷಕ ಸಾಧಕ’ ಪ್ರಶಸ್ತಿ ಪ್ರದಾನ

ರೋಹನ್ ಕಾರ್ಪೊರೇಶನ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ – ಜ್ಯಾಕ್ ಅನಿಲ್ ಅವರಿಗೆ ‘ಕೃಷಿ ವೃಕ್ಷಾನ್ವೇಷಕ ಸಾಧಕ’ ಪ್ರಶಸ್ತಿ ಪ್ರದಾನ

August 15, 2026
ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಮುಖ್ಯಸ್ಥ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬಂಧನ ; ನಕಲಿ ಸ್ಕೀಮ್ ಹೆಸರಲ್ಲಿ ನಾಲ್ಕು ರಾಜ್ಯಗಳಲ್ಲಿ 2110 ಕೋಟಿ ವಂಚನೆ

ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಮುಖ್ಯಸ್ಥ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬಂಧನ ; ನಕಲಿ ಸ್ಕೀಮ್ ಹೆಸರಲ್ಲಿ ನಾಲ್ಕು ರಾಜ್ಯಗಳಲ್ಲಿ 2110 ಕೋಟಿ ವಂಚನೆ

August 15, 2026
ಆಕಸ್ಮಿಕವಾಗಿ ಯಂತ್ರದಲ್ಲಿ ಸಿಲುಕಿದ ಕೈಬೆರಳು, ಬಿಸಿಯೂಟ ತಯಾರಿಸುವ ಮಹಿಳೆಯ ಪ್ರಾಣ ಉಳಿಸಿದ ಶಾಲಾ ಬಾಲಕ

ಆಕಸ್ಮಿಕವಾಗಿ ಯಂತ್ರದಲ್ಲಿ ಸಿಲುಕಿದ ಕೈಬೆರಳು, ಬಿಸಿಯೂಟ ತಯಾರಿಸುವ ಮಹಿಳೆಯ ಪ್ರಾಣ ಉಳಿಸಿದ ಶಾಲಾ ಬಾಲಕ

August 14, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d