• About us
  • Contact us
  • Disclaimer
Sunday, September 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ

Coastal Times by Coastal Times
July 8, 2024
in ರಾಜ್ಯ
ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ
70
VIEWS
WhatsappTelegramShare on FacebookShare on Twitter

ದಾವಣಗೆರೆ: ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರೋ ಪ್ರತಾಪ್ ಕುಮಾರ್ ಮಾಜಿ ಸಚಿವ ಬಿ.ಸಿ.ಪಾಟೀಲ್ ಅವರ ದೊಡ್ಡ ಮಗಳು ಸೌಮ್ಯ ಪಾಟೀಲ್ ಪತಿಯಾಗಿದ್ದಾರೆ. ಹೊನ್ನಾಳಿ ತಾಲೂಕಿನ ಅರಕೆರೆ ಸಮೀಪದ ಫಾರೆಸ್ಟ್​ನಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿ ವಿಷ ಸೇವಿಸಿ ಪ್ರತಾಪ್​ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಕ್ಷಣ ಪ್ರತಾಪ್​ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರತಾಪ್​ ಮೃತಪಟ್ಟಿದ್ದಾರೆ. ಇನ್ನು ಅಳಿಯನ ಆತ್ಮಹತ್ಯೆ ಬಗ್ಗೆ ಬಿ.ಸಿ. ಪಾಟೀಲ್ ಪ್ರತಿಕ್ರಿಯಿಸಿದ್ದು, ಮಗಳ ಜೊತೆ 2008 ರಲ್ಲಿ ಮದುವೆ ಆಗಿತ್ತು. ಮಕ್ಕಳ ಆಗಿಲ್ಲ ಎನ್ನುವ ವಿಚಾರದಲ್ಲಿ ಕೊರಗಿತ್ತು. ಡಿ ಅಡಿಕ್ಷನ್ ಸೆಂಟರ್‌ನಲ್ಲಿ ಎರಡು ತಿಂಗಳು ಇದ್ದರು. ಆಗ ಸರಿ ಹೋಗಿದ್ದರು ಎಂದರು.

ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರೋ ಪ್ರತಾಪ್ ಕುಮಾರ್ ಮಾಜಿ ಸಚಿವ ಬಿ.ಸಿ.ಪಾಟೀಲ್ ಅವರ ದೊಡ್ಡ ಮಗಳು ಸೌಮ್ಯ ಪಾಟೀಲ್ ಪತಿಯಾಗಿದ್ದಾರೆ. ಹೊನ್ನಾಳಿ ತಾಲೂಕಿನ ಅರಕೆರೆ ಸಮೀಪದ ಫಾರೆಸ್ಟ್​ನಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿ ವಿಷ ಸೇವಿಸಿ ಪ್ರತಾಪ್​ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಕ್ಷಣ ಪ್ರತಾಪ್​ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರತಾಪ್​ ಮೃತಪಟ್ಟಿದ್ದಾರೆ. ಇನ್ನು ಅಳಿಯನ ಆತ್ಮಹತ್ಯೆ ಬಗ್ಗೆ ಬಿ.ಸಿ. ಪಾಟೀಲ್ ಪ್ರತಿಕ್ರಿಯಿಸಿದ್ದು, ಮಗಳ ಜೊತೆ 2008 ರಲ್ಲಿ ಮದುವೆ ಆಗಿತ್ತು. ಮಕ್ಕಳ ಆಗಿಲ್ಲ ಎನ್ನುವ ವಿಚಾರದಲ್ಲಿ ಕೊರಗಿತ್ತು. ಡಿ ಅಡಿಕ್ಷನ್ ಸೆಂಟರ್‌ನಲ್ಲಿ ಎರಡು ತಿಂಗಳು ಇದ್ದರು. ಆಗ ಸರಿ ಹೋಗಿದ್ದರು ಎಂದರು.

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್, ಆತ್ಮಹತ್ಯೆ ಮಾಡಿಕೊಂಡ ಪ್ರತಾಪ್ ಕುಮಾರ್ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕತ್ತಲಗೆರೆ ಗ್ರಾಮದ ನಿವಾಸಿ. ವೈಯಕ್ತಿಕ ಕಾರಣಕ್ಕೆ ವಿಷ ಸೇವಿಸಿದ್ದಾರೆ. ಅವರು ಶಿವಮೊಗ್ಗ ಕಡೆಯಿಂದ ಕಾರಿನಲ್ಲಿ ಒಬ್ಬರೇ ಬಂದು ಕ್ರಿಮಿನಾಶಕ ಔಷಧಿ ‌ಕುಡಿದಿದ್ದಾರೆ. ಕುಡಿದು ಕಾರ್ ನಲ್ಲಿ ಅಸ್ವಸ್ಥರಾಗಿದ್ದರು. ಮೃತರ ಸಹೋದರ ಪ್ರಭು ಎಂಬುಬದರು ‌ಪೊಲೀಸರಿಗೆ ಮಾಹಿತಿ‌ ನೀಡಿದ್ದರು.‌ ನಂತರ ಪೊಲೀಸರು ಸ್ಥಳಕ್ಕೆ ಹೋಗಿ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಹೊನ್ನಾಳಿ ನಂತರ ಶಿವಮೊಗ್ಗ ಆಸ್ಪತ್ರೆ ಗೆ ದಾಖಲಿಸಲಾಗಿದೆ. ಆದ್ರೆ ಚಿಕಿತ್ಸೆ ಫಲಕಾರಿ ಅಗದೇ ಸಾವನ್ನಪ್ಪಿದ್ದಾರೆ. ಇವರು ಕೃಷಿ ಹಾಗೂ ಇತರೇ ವ್ಯವಹಾರ ಮಾಡಿಕೊಂಡಿದ್ದರು. ಮೇಲ್ನೋಟಕ್ಕೆ ಇದೊಂದು ವೈಯಕ್ತಿಕ ಕಾರಣದಿಂದ ನಡೆದ ಘಟನೆ. ಯಾವುದೇ ರೀತಿಯ ಡೆತ್ ನೋಟ್ ಪತ್ತೆಯಾಗಿಲ್ಲ. ಸದ್ಯ ಮೊಬೈಲ್ ವಶಕ್ಕೆ ಪಡೆಯಲಾಗಿದ್ದು. ‌ಪರಿಶೀಲನೆ ಮಾಡಲಾಗುವುದು. ಇನ್ನು ಇನ್ನೂ ದೂರು ಕೊಟ್ಟಿಲ್ಲ. ದೂರು ನೀಡಿದ ಬಳಿಕ ಪ್ರಕರಣದ ಕುರಿತು ತನಿಖೆ ನಡೆಸಲಾಗಿವುದು ತಿಳಿಸಿದ್ದಾರೆ. ಮಾವ ಬಿಸಿ ಪಾಟೀಲ್ ಹೇಳುವಂತೆ ಮಕ್ಕಳಾಗಿಲ್ಲ ಎನ್ನುವ ಕೊರಗಿನಲ್ಲಿದ್ದರಂತೆ. ಹೀಗಾಗಿ ಪ್ರತಾಪ್ ಮಕ್ಕಳು ಆಗಿಲ್ಲ ಎಂದು ಮನನೊಂದು ಆತ್ಮಹತ್ಯೆಗೆ ಶರಣಾದ್ರಾ ಎನ್ನುವ ಶಂಕೆ ವ್ಯಕ್ತವಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಮಾರಿಪಳ್ಳ ಬಳಿ ಬಸ್ ಢಿಕ್ಕಿಯಾಗಿ ಸವಾರ ಮೃತ್ಯು

Next Post

ತುಳುನಾಡ ರಕ್ಷಣಾ ವೇದಿಕೆ ಉಳ್ಳಾಲ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕಾರ್ಯಕ್ರಮ

Related Posts

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ
ರಾಜ್ಯ

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

August 19, 2026
27
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
ಆರೋಗ್ಯ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
40
Next Post
ತುಳುನಾಡ ರಕ್ಷಣಾ ವೇದಿಕೆ ಉಳ್ಳಾಲ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕಾರ್ಯಕ್ರಮ

ತುಳುನಾಡ ರಕ್ಷಣಾ ವೇದಿಕೆ ಉಳ್ಳಾಲ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕಾರ್ಯಕ್ರಮ

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
42
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
60
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d