ಮಂಗಳೂರು, ಜು 08: ರಾಷ್ಟ್ರೀಯ ಹೆದ್ದಾರಿ ಫರಂಗಿಪೇಟೆ ಸಮೀಪದ ಮಾರಿಪಳ್ಳದಲ್ಲಿ ಕೆಎಸ್ಸಾರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ.
ಬೆಂಜನಪದವು ನಿವಾಸಿ ನಯನ್ ಕುಮಾರ್ (22) ಮೃತಪಟ್ಟ ಯುವಕ. ಕಡೆಗೋಳಿ ಭಾಗದಿಂದ ಮಂಗಳೂರು ಕಡೆಗೆ ತೆರಳುವ ಸಂದರ್ಭ ಬಸ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Discover more from Coastal Times Kannada
Subscribe to get the latest posts sent to your email.
Discussion about this post