ಬೆಂಗಳೂರು: 2020–21ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಸೋಮವಾರ (ಆಗಸ್ಟ್ 9) ಪ್ರಕಟವಾಗಲಿದೆ.
ಅಂದು ಮಧ್ಯಾಹ್ನ 3.30ಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಸಭಾಂಗಣದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಫಲಿತಾಂಶವನ್ನು ಪ್ರಕಟಿಸಲಿದ್ದಾರೆ ಎಂದು ಮಂಡಳಿಯ ನಿರ್ದೇಶಕಿ ಸುಮಂಗಲ ಅವರು ತಿಳಿಸಿದ್ದಾರೆ.
Discussion about this post