• About us
  • Contact us
  • Disclaimer
Wednesday, January 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಜಪೆ| ನಿಲ್ಲಿಸಿದ್ದ ಲಾರಿ, ಜೆಸಿಬಿಗಳ ಬ್ಯಾಟರಿ ಕಳವು ಮಾಡುತ್ತಿದ್ದ ಇಬ್ಬರ ಬಂಧನ

Coastal Times by Coastal Times
August 8, 2023
in ಕ್ರೈಮ್ ನ್ಯೂಸ್
ಬಜಪೆ| ನಿಲ್ಲಿಸಿದ್ದ ಲಾರಿ, ಜೆಸಿಬಿಗಳ ಬ್ಯಾಟರಿ ಕಳವು ಮಾಡುತ್ತಿದ್ದ ಇಬ್ಬರ ಬಂಧನ
68
VIEWS
WhatsappTelegramShare on FacebookShare on Twitter

ಬಜಪೆ: ನಿಲ್ಲಿಸಿದ್ದ ವಾಹನಗಳ ಬ್ಯಾಟರಿ ಕಳವು ಮಾಡುತ್ತಿದ್ದ ಇಬ್ಬರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೂಡುಪೆರಾರ ಗ್ರಾಮದ ಈಶ್ವರಕಟ್ಟೆ ಕೊಲವೇಲಾ ರಾಘವೇಂದ್ರ ಭಜನಾ ಮಂದಿರದ ಸಮೀಪದ ನಿವಾಸಿ ಪ್ರತಾಪ್ (20), ಕಂದಾವರ ಗ್ರಾಮದ ಚರ್ಚ್ ರೋಡ್ ನಿವಾಸಿ ಅನಿಲ್ (23) ಎಂದು ಗುರುತಿಸಲಾಗಿದೆ.

ಬಂಧಿತರಿಂದ ಸುಮಾರು 4 ಲಕ್ಷ ರೂ. ಮೌಲ್ಯದ ಒಂದು ಕಾರು ಮತ್ತು 1.50 ಲಕ್ಷ ರೂ. ಮೌಲ್ಯದ ಒಟ್ಟು 17 ಬ್ಯಾಟರಿಗಳನ್ನು ಪೊಲೀಸರು ವಶಕ್ಕೆ ಪಡಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬಜ್ಪೆ ಪೊಲೀಸ್‌ ಠಾಣಾ ವ್ಯಾಪ್ತಿಯ ಅದ್ದೂರು, ಕೈಕಂಬ ಮತ್ತು ಗುರುಪುರ ಪರಿಸರಗಳಲ್ಲಿ ಪಾರ್ಕ್‌ ಮಾಡಿದ್ದ ಟಿಪ್ಪರ್ ಲಾರಿ, ಜೆ.ಸಿ.ಬಿ ಮತ್ತು ಇತರ ವಾಹನಗಳಿಂದ ಬ್ಯಾಟರಿಗಳು ಕಳವಾಗಿರುವ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿತ್ತು. ಆ.8ರಂದು ಬ್ಯಾಟರಿಗಳನ್ನು ಕಾರೊಂದರಲ್ಲಿ ತುಂಬಿಕೊಂಡು ಮಾರಾಟಕ್ಕೆ ಹೋಗುತ್ತಿರುವ ಕುರಿತು ಬಜ್ಪೆ ಪೊಲೀಸ್‌ ನಿರೀಕ್ಷಕ ಪ್ರಕಾಶ್‌ ಅವರಿಗೆ ದೊರೆತ ಖಚಿತ ಮಾಹಿತಿಯ ಆಧಾರದಲ್ಲಿ ಬಜ್ಪೆ ಪೊಲೀಸರು ದಾಳಿ ಮಾಡಿ ಆರೋಪಿಗಳನ್ನು ಸೊತ್ತು ಸಹಿತ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಪೊಲೀಸ್ ಇನ್‌ಸ್ಪೆಕ್ಟರ್ ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ಉಪ ನಿರೀಕ್ಷಕ ಗುರಪ್ಪ ಕಾಂತಿ, ರೇವಣ ಸಿದ್ದಪ್ಪ, ಕುಮಾರೇಶನ್, ಲತಾ ಮತ್ತು ಅಪರಾಧ ಪತ್ತೆ ವಿಭಾಗದ ಸಿಬ್ಬಂದಿ, ಎಎಸ್ಐ ರಾಮ ಪೂಜಾರಿ, ಸುಜನ್, ರಶೀದ್ ಶೇಖ್, ಬಸವರಾಜ್ ಪಾಟೀಲ್, ಜಗದೀಶ್, ಸಂತೋಷ್, ಪ್ರಕಾಶ, ಕೆಂಚಪ್ಪ, ಕೆಂಚನಗೌಡ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು | ಬಾಂಗ್ ಚಾಕಲೇಟಿನಲ್ಲಿ ಗಾಂಜಾ ಅಂಶ ಪತ್ತೆ ; ಎನ್ಡಿಪಿಎಸ್ ಕಾಯ್ದೆಯಡಿ ಕೇಸು, ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Next Post

ಪುತ್ತೂರು| ಮಗುವಿನೊಂದಿಗೆ ಗ್ರಾಹಕರ ಸೋಗಿನಲ್ಲಿ ಬಂದ ಬುರ್ಖಾಧಾರಿ ಮಹಿಳೆಯಿಂದ ಸರ ಕಳ್ಳತನ

Related Posts

ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ
ಕ್ರೈಮ್ ನ್ಯೂಸ್

ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

January 14, 2026
37
ಮಂಗಳೂರು: ಕೃಷಿಕನ ಮೇಲೆ ಹಲ್ಲೆ, ಸುಲಿಗೆ ಯತ್ನ; ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲು
ಕ್ರೈಮ್ ನ್ಯೂಸ್

ಮಂಗಳೂರು: ಕೃಷಿಕನ ಮೇಲೆ ಹಲ್ಲೆ, ಸುಲಿಗೆ ಯತ್ನ; ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲು

January 13, 2026
37
Next Post
ಪುತ್ತೂರು| ಮಗುವಿನೊಂದಿಗೆ ಗ್ರಾಹಕರ ಸೋಗಿನಲ್ಲಿ ಬಂದ ಬುರ್ಖಾಧಾರಿ ಮಹಿಳೆಯಿಂದ ಸರ ಕಳ್ಳತನ

ಪುತ್ತೂರು| ಮಗುವಿನೊಂದಿಗೆ ಗ್ರಾಹಕರ ಸೋಗಿನಲ್ಲಿ ಬಂದ ಬುರ್ಖಾಧಾರಿ ಮಹಿಳೆಯಿಂದ ಸರ ಕಳ್ಳತನ

Discussion about this post

Recent News

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಾರ್ಷಿಕ ಹಬ್ಬಕ್ಕೆ ಹರಿದು ಬಂದ ಭಕ್ತಸಾಗರ

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಾರ್ಷಿಕ ಹಬ್ಬಕ್ಕೆ ಹರಿದು ಬಂದ ಭಕ್ತಸಾಗರ

January 14, 2026
9
ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

January 14, 2026
37
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಾರ್ಷಿಕ ಹಬ್ಬಕ್ಕೆ ಹರಿದು ಬಂದ ಭಕ್ತಸಾಗರ

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಾರ್ಷಿಕ ಹಬ್ಬಕ್ಕೆ ಹರಿದು ಬಂದ ಭಕ್ತಸಾಗರ

January 14, 2026
ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

January 14, 2026
ಮಂಗಳೂರು: ಕೃಷಿಕನ ಮೇಲೆ ಹಲ್ಲೆ, ಸುಲಿಗೆ ಯತ್ನ; ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲು

ಮಂಗಳೂರು: ಕೃಷಿಕನ ಮೇಲೆ ಹಲ್ಲೆ, ಸುಲಿಗೆ ಯತ್ನ; ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲು

January 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d