• About us
  • Contact us
  • Disclaimer
Sunday, September 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನಿವೃತ್ತ ಸೈನಿಕ ಶತಾಯುಷಿ 108 ವಯಸ್ಸಿನ ಮೈಕಲ್‌ ಡಿ’ಸೋಜಾ ಇನ್ನಿಲ್ಲ

Coastal Times by Coastal Times
September 8, 2022
in ಕರಾವಳಿ
ನಿವೃತ್ತ ಸೈನಿಕ ಶತಾಯುಷಿ 108 ವಯಸ್ಸಿನ ಮೈಕಲ್‌ ಡಿ’ಸೋಜಾ ಇನ್ನಿಲ್ಲ
80
VIEWS
WhatsappTelegramShare on FacebookShare on Twitter

ಉಡುಪಿ: ಪರ್ಕಳ ಗ್ಯಾಟ್ಸನ್‌ ಅಚ್ಯುತ ನಗರ ನಿವಾಸಿ ಮೈಕಲ್‌ ಡಿ’ಸೋಜಾ (108) ಅವರು ಸೆ. 8ರಂದು ನಿಧನ ಹೊಂದಿದರು. ಮದ್ರಾಸ್‌ ಸರಕಾರ ಇರುವಾಗ ಸೈನ್ಯಕ್ಕೆ ಸೇರಿದ್ದ ಅವರು ಮೆಕ್ಯಾನಿಕಲ್‌/ಡ್ರೈವರ್‌ ಆಗಿ ಸೇನೆಯಲ್ಲಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಪರ್ಕಳದ ಸಂಬಂಧಿಕರ ಮನೆಯಲ್ಲಿ ವಿಶ್ರಾಂತಿ ಜೀವನ ನಡೆಸುತ್ತಿದ್ದರು.

ಸೈನ್ಯದಲ್ಲಿನ ಸೇವೆಯ ಅನಂತರ ಪಿಡಬ್ಲ್ಯುಡಿ ಇಲಾಖೆಗೆ ಸೇರಿ ಉಡುಪಿ ರಥಬೀದಿಯ ರಥ ಸುತ್ತುವ ನಾಲ್ಕು ಬೀದಿ ಕಾಂಕ್ರೀಟ್‌ ರಸ್ತೆ, ಮದ್ರಾಸ್ ಸರಕಾರದಲ್ಲಿ ಸೇನೆಗೆ ಸೇರಿದ್ದ ಮೈಕಲ್, ಹತ್ತು ವರ್ಷಗಳ ಕಾಲ ಸೇನೆಯಲ್ಲಿ ಕೆಲಸ ಮಾಡಿ ನಿವೃತ್ತಿ ಪಡೆದಿದ್ದರು. ಸೇನೆಯಲ್ಲಿ ಮೆಕ್ಯಾನಿಕ್ ಕಂ ಡ್ರೈವರ್ ಆಗಿ ಕೆಲಸ ನಿರ್ವಹಿಸಿದ್ದರು. ಹತ್ತು ವರ್ಷ ಸೇನೆಯಲ್ಲಿ ದುಡಿದು ನಿವೃತ್ತಿಯ ಬಳಿಕ ಪಿಡಬ್ಲ್ಯುಡಿ ಕಂಟ್ರಾಕ್ಟರ್ ಆಗಿ ಸೇರಿದ್ದರು. ಮದ್ರಾಸ್ ಸರಕಾರದಲ್ಲಿದ್ದುಕೊಂಡೇ ಕಂಟ್ರಾಕ್ಟ್ ಕೆಲಸ ಮಾಡುತ್ತಿದ್ದರು. ಉಡುಪಿಯ ರಥಬೀದಿಯಲ್ಲಿ ಕಾಂಕ್ರೀಟ್, ಕುಳೂರಿನ ಸೇತುವೆಯನ್ನು ಬ್ರಿಟಿಷರ ಕಾಲದಲ್ಲಿ ಮೈಕಲ್ ಗುತ್ತಿಗೆ ಪಡೆದು ಮಾಡಿದ್ದರೆಂಬುದು ಹೆಗ್ಗಳಿಕೆ. ಮಲ್ಪೆ- ಕಲ್ಮಾಡಿ ಸೇತುವೆ ಸೇರಿ ಬೈಂದೂರಿನಲ್ಲಿ ಹಲವು ಸೇತುವೆಗಳನ್ನು ಮೈಕಲ್ ಮಾಡಿಕೊಟ್ಟಿದ್ದರು.ಇಳಿ ವಯಸ್ಸಿನಲ್ಲೂ ವಾಹನ ಚಾಲನೆಯನ್ನು ಉತ್ತಮವಾಗಿ ಮಾಡುತ್ತಿದ್ದ ಅವರಿಗೆ ಆರ್‌ಟಿಒ ಇಲಾಖೆ 2024ರ ತನಕ ಚಾಲನ ಪರವಾನಿಗೆಯನ್ನೂ ನೀಡಿತ್ತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಮೇಯರ್‌ ಮತ್ತು ಉಪ ಮೇಯರ್‌ ಕುರ್ಚಿಯ ಮೇಲೆ ಹಲವರ ಕಣ್ಣು

Next Post

ಮಂಗಳೂರು: ಮನಪಾ ನೂತನ ಮೇಯರ್ ಆಗಿ ಜಯಾನಂದ, ಪೂರ್ಣಿಮಾ ಉಪಮೇಯರ್

Related Posts

ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ
ಕರಾವಳಿ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
17
ಬೆಳೆಗಾರರ ಬೆಂಬಲದಿಂದ 2025-26 ರ ಆರ್ಥಿಕ ವರ್ಷದಲ್ಲಿ ಕ್ಯಾಂಪ್ಕೊ, ದಾಖಲೆ ಸಾಧನೆ:  ರೂ.3,735 ಕೋಟಿ ವಹಿವಾಟು, ರೂ.49.62 ಕೋಟಿ ಲಾಭ

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
43
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
61
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d