• About us
  • Contact us
  • Disclaimer
Monday, September 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅಸ್ತ್ರ ಸಂಸ್ಥೆಯಿಂದ “ಪ್ರಾಣಾಸ್ತ್ರ” ಟ್ರಸ್ಟ್ ಸ್ಥಾಪನೆ, ಆಂಬುಲೆನ್ಸ್ ಕೊಡುಗೆ

Coastal Times by Coastal Times
November 8, 2024
in ಕರಾವಳಿ
ಅಸ್ತ್ರ ಸಂಸ್ಥೆಯಿಂದ “ಪ್ರಾಣಾಸ್ತ್ರ” ಟ್ರಸ್ಟ್ ಸ್ಥಾಪನೆ, ಆಂಬುಲೆನ್ಸ್ ಕೊಡುಗೆ
67
VIEWS
WhatsappTelegramShare on FacebookShare on Twitter

ಮಂಗಳೂರು: “ಸುಮಾರು 5 ವರ್ಷಗಳ ಹಿಂದೆ ಸ್ಥಾಪಿಸಿರುವ ಅಸ್ತ್ರ ಅನ್ನುವ ಸಂಸ್ಥೆಯು ಇಂದು ಉದ್ಯಮದ ಜೊತೆಗೆ ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಅನೇಕ ಕ್ರಿಕೆಟ್‌, ಕಬಡ್ಡಿ ಇನ್ನಿತರ ಕ್ರೀಡೆಗಳಲ್ಲಿ ತೊಡಗಿಸಿಕೊಂಡಿದ್ದು ತಮ್ಮ ಸಂಸ್ಥೆಯ ಲಾಭದ ಒಂದಂಶವನ್ನು ಸಮಾಜ ಸೇವೆಗಾಗಿ ಬಳಸುತ್ತಾ ಬಂದಿದ್ದೇವೆ. ನಮ್ಮ ಸಂಸ್ಥೆಯು 5ನೇ ವರ್ಷ ಪೂರೈಸಿರುವ ಈದಿನಗಳಲ್ಲಿ ಸಮಾಜಕ್ಕಾಗಿ ವಿಶೇಷ ಕೆಲಸವನ್ನು ಮಾಡಬೇಕು ಎನ್ನುವ ನಿಟ್ಟಿನಲ್ಲಿ ಕಡುಬಡವರಿಗಾಗಿ ಪ್ರಾಣಾಸ್ತ್ರ ಎಂಬ ಟ್ರಸ್ಟ್ ಮೂಲಕ ಈ ಸಂಸ್ಥೆ ಸಹಕರಿಸಲಿದೆ, ಇದರ ಜೊತೆಗೆ ಟ್ರಸ್ಟ್ ಹೆಸರಿನಲ್ಲಿ ನ.14ರಂದು ಉಚಿತ ಅಂಬ್ಯುಲೆನ್ಸ್ ವ್ಯವಸ್ಥೆಯನ್ನು ಮಾಡಿದ್ದೇವೆ“ ಎಂದು ಸಂಸ್ಥೆಯ ಸಿಇಒ ಲಂಚುಲಾಲ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಸೌಹಾರ್ದಯುತವಾಗಿ ಹಿಂದೂ ಮುಸ್ಲಿಂ ಕ್ರೈಸ್ತ ಧರ್ಮದ ಮೂರು ಬಡ ಕುಟುಂಬದ ಜೊಡಿಗೆ ಸಾಮೂಹಿಕ ಮದುವೆಯನ್ನು ಮಾಡಲು ನಿರ್ಧರಿಸಲಾಗಿದೆ. ಕಡುಬಡವರ ಮದುವೆಯ ಸಂಪೂರ್ಣ ಖರ್ಚು ಜೊತೆಗೆ ಜೀವನ ನಿರ್ವಹಣೆಗೆ 50000 ರೂ. ಕೊಡಲಾಗುವುದು, ಹಿಂದೂ ಜೋಡಿ ಮುಂದೆ ಬಂದಿದ್ದು ಮುಸ್ಲಿಂ, ಕ್ರೈಸ್ತ ಜೋಡಿ ಅವರಾಗಿಯೇ ಮುಂದೆ ಬಂದಲ್ಲಿ ಖುಷಿಯ ವಿಚಾರ. ಬಡವರ ಹಿತಕ್ಕಾಗಿ ಸಮಾಜ ಸೇವೆಗಾಗಿ ಮಹತ್ತರ ಕಾರ್ಯದಲ್ಲಿ ನಮ್ಮ ಸಂಸ್ಥೆಯು ತೊಡಗಿಕೊಂಡಿದ್ದು ಇದಕ್ಕೆ ಜನರು ಸಹಕಾರ ನೀಡಬೇಕು“ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಪ್ರಕಾಶ್ ಶೆಟ್ಟಿ ಧರ್ಮನಗರ, ಯತೀಶ್ ಪೂಜಾರಿ, ಚರಣ್ ರಾಜ್ ಬಂದ್ಯೋಡು ಮತ್ತಿತರರು ಉಪಸ್ಥಿತರಿದ್ದರು

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಗುರುಪುರ ಅಡ್ಡೂರು: ಅಕ್ರಮ ಮರಳುಗಾರಿಕೆ ಆರೋಪ: ನೀರಿನಲ್ಲಿ ಮುಳುಗಿಸಿಟ್ಟ 7 ದೋಣಿಗಳ ಪತ್ತೆ

Next Post

ಉಳಾಯಿಬೆಟ್ಟು ಟೈಲ್ಸ್ ಫ್ಯಾಕ್ಟರಿಯಲ್ಲಿ ಬಾಲಕಿಯ ಅತ್ಯಾಚಾರಗೈದು ಕೊಲೆ; ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Related Posts

ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರಕ್ಕೆ ಸಂಚು ;25 ಲಕ್ಷ ರೂ. ಸುಪಾರಿ, ಪತ್ನಿಯ ಹೆರಿಗೆ ಬಳಿಕ ಬದಲಾದ ದೂರುದಾರನ ಮನಸ್ಸು!
ಕರಾವಳಿ

ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರಕ್ಕೆ ಸಂಚು ;25 ಲಕ್ಷ ರೂ. ಸುಪಾರಿ, ಪತ್ನಿಯ ಹೆರಿಗೆ ಬಳಿಕ ಬದಲಾದ ದೂರುದಾರನ ಮನಸ್ಸು!

September 28, 2026
93
ಇಂದಿನಿಂದ ನಡೆಯಬೇಕಿದ್ದ ಮೂರು ದಿನಗಳ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಮುಂದೂಡಿಕೆ; ಗ್ರಾಹಕರು ನಿರಾಳ
ಕರಾವಳಿ

ಇಂದಿನಿಂದ ನಡೆಯಬೇಕಿದ್ದ ಮೂರು ದಿನಗಳ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಮುಂದೂಡಿಕೆ; ಗ್ರಾಹಕರು ನಿರಾಳ

September 28, 2026
38
Next Post
ಉಳಾಯಿಬೆಟ್ಟು ಟೈಲ್ಸ್ ಫ್ಯಾಕ್ಟರಿಯಲ್ಲಿ ಬಾಲಕಿಯ ಅತ್ಯಾಚಾರಗೈದು ಕೊಲೆ; ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಉಳಾಯಿಬೆಟ್ಟು ಟೈಲ್ಸ್ ಫ್ಯಾಕ್ಟರಿಯಲ್ಲಿ ಬಾಲಕಿಯ ಅತ್ಯಾಚಾರಗೈದು ಕೊಲೆ; ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Discussion about this post

Recent News

ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರಕ್ಕೆ ಸಂಚು ;25 ಲಕ್ಷ ರೂ. ಸುಪಾರಿ, ಪತ್ನಿಯ ಹೆರಿಗೆ ಬಳಿಕ ಬದಲಾದ ದೂರುದಾರನ ಮನಸ್ಸು!

ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರಕ್ಕೆ ಸಂಚು ;25 ಲಕ್ಷ ರೂ. ಸುಪಾರಿ, ಪತ್ನಿಯ ಹೆರಿಗೆ ಬಳಿಕ ಬದಲಾದ ದೂರುದಾರನ ಮನಸ್ಸು!

September 28, 2026
93
ಮಂಗಳೂರು : CCB ಪೋಲೀಸರ ಭರ್ಜರಿ ಕಾರ್ಯಾಚರಣೆ : ರೂ.24 ಲಕ್ಷದ MDMA ವಶ, ಮೂವರು ಅರೆಸ್ಟ್

ಮಂಗಳೂರು : CCB ಪೋಲೀಸರ ಭರ್ಜರಿ ಕಾರ್ಯಾಚರಣೆ : ರೂ.24 ಲಕ್ಷದ MDMA ವಶ, ಮೂವರು ಅರೆಸ್ಟ್

September 28, 2026
36
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರಕ್ಕೆ ಸಂಚು ;25 ಲಕ್ಷ ರೂ. ಸುಪಾರಿ, ಪತ್ನಿಯ ಹೆರಿಗೆ ಬಳಿಕ ಬದಲಾದ ದೂರುದಾರನ ಮನಸ್ಸು!

ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರಕ್ಕೆ ಸಂಚು ;25 ಲಕ್ಷ ರೂ. ಸುಪಾರಿ, ಪತ್ನಿಯ ಹೆರಿಗೆ ಬಳಿಕ ಬದಲಾದ ದೂರುದಾರನ ಮನಸ್ಸು!

September 28, 2026
ಮಂಗಳೂರು : CCB ಪೋಲೀಸರ ಭರ್ಜರಿ ಕಾರ್ಯಾಚರಣೆ : ರೂ.24 ಲಕ್ಷದ MDMA ವಶ, ಮೂವರು ಅರೆಸ್ಟ್

ಮಂಗಳೂರು : CCB ಪೋಲೀಸರ ಭರ್ಜರಿ ಕಾರ್ಯಾಚರಣೆ : ರೂ.24 ಲಕ್ಷದ MDMA ವಶ, ಮೂವರು ಅರೆಸ್ಟ್

September 28, 2026
ಮಾಣಿ : ಕಾರು-ಪಿಕಪ್‌ ನಡುವೆ ಡಿಕ್ಕಿ ಮಹಿಳೆ ಸಾವು; ಮೂವರು ಗಂಭೀರ

ಮಾಣಿ : ಕಾರು-ಪಿಕಪ್‌ ನಡುವೆ ಡಿಕ್ಕಿ ಮಹಿಳೆ ಸಾವು; ಮೂವರು ಗಂಭೀರ

September 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d