• About us
  • Contact us
  • Disclaimer
Monday, April 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಗುಜರಾತ್‌ನಲ್ಲಿ ಬಿಜೆಪಿಗೆ ಮುನ್ನಡೆ, ಹಿಮಾಚಲದಲ್ಲಿ ತೀವ್ರ ಪೈಪೋಟಿ

Coastal Times by Coastal Times
December 8, 2022
in ರಾಜಕೀಯ, ರಾಷ್ಟ್ರೀಯ ಸುದ್ದಿ
ಗುಜರಾತ್‌ನಲ್ಲಿ ಬಿಜೆಪಿಗೆ ಮುನ್ನಡೆ, ಹಿಮಾಚಲದಲ್ಲಿ ತೀವ್ರ ಪೈಪೋಟಿ
45
VIEWS
WhatsappTelegramShare on FacebookShare on Twitter

ಗುಜರಾತ್‌, ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ಮತ ಎಣಿಕೆ ಪ್ರಾರಂಭಗೊಂಡಿದ್ದು, ನಿರೀಕ್ಷೆಯಂತೆ ಗುಜರಾತಿನಲ್ಲಿ ಆಡಳಿತಾರೂಢ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ. ಪ್ರಾಥಮಿಕ ಸುತ್ತಿನ ಮತ ಎಣಿಕೆಯಲ್ಲಿ(9 ಗಂಟೆವರೆಗೆ) ಗುಜರಾತ್‌ನ 182 ಸ್ಥಾನಗಳ ಪೈಕಿ ಬಿಜೆಪಿ 131 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್‌ 42 ರಲ್ಲಿ, ಆಮ್‌ ಆದ್ಮಿ 5 ಕ್ಷೇತ್ರಗಳಲ್ಲಿ ಗೆಲುವಿನ ನಿರೀಕ್ಷೆಯಲ್ಲಿವೆ.

ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ತೀವ್ರ ಹಣಾಹಣಿ. 68 ಕ್ಷೇತ್ರಗಳಲ್ಲಿ ಬಿಜೆಪಿ 31, ಕಾಂಗ್ರೆಸ್‌ 35 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.

ಗುಜರಾತ್‌ ಸಿಎಂ ಭೂಪೇಂದ್ರ ಪಟೇಲ್‌, ಹಿಮಾಚಲ ಸಿಎಂ ಜೈರಾಂ ಠಾಕೂರ್‌ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಹಾರ್ದಿಕ್‌ ಪಟೇಲ್‌ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್‌ನ ಜಿಗ್ನೇಶ್‌ ಮೇವಾನಿ ಹಿನ್ನಡೆ ಅನುಭವಿಸಿದ್ದಾರೆ. ಬಿಜೆಪಿ ಅಲ್ಪೇಶ್‌ ಠಾಕೂರ್‌ ಮುನ್ನಡೆ ಸಾಧಿಸಿದ್ದಾರೆ. ಆಮ್‌ ಆದ್ಮಿಯ ಇಸುದಾನ್‌ ಗಾದ್ವಿ ಮುನ್ನಡೆಯಲ್ಲಿದ್ದಾರೆ. ಹಿಮಾಚಲದಲ್ಲಿ ಕಾಂಗ್ರೆಸ್‌ ರೋಹಿತ್‌ ಠಾಕೂರ್‌ ಮುನ್ನಡೆ ಸಾಧಿಸಿದ್ದಾರೆ.

ಉತ್ತರಪ್ರದೇಶದ ರಾಂಪುರ್ ಸದರ್ ಮತ್ತು ಖತೌಲಿ, ಒಡಿಶಾದ ಪದಂಪುರ, ರಾಜಸ್ಥಾನದ ಸರ್ದಾರ್ ಶಹರ್, ಬಿಹಾರದ ಕುರ್ಹಾನಿ ಮತ್ತು ಛತ್ತೀಸಗಢದ ಭಾನುಪ್ರತಾಪ್‌ಪುರ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭಗೊಂಡಿದೆ. ಮೈನ್‌ಪುರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಸಮಾಜವಾದಿ ಪಕ್ಷದ ನಡುವೆ ತೀವ್ರ ಪೈಪೋಟಿ ಇದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು : ಆಸ್ಪತ್ರೆಯಲ್ಲಿ ಮಹಿಳೆಯರು ಬಟ್ಟೆ ಬದಲಿಸುವ ದೃಶ್ಯಗಳ ಸೆರೆ ಹಿಡಿಯುತ್ತಿದ್ದ ರಹಸ್ಯ ಕ್ಯಾಮೆರಾ…! ನರ್ಸಿಂಗ್‌ ವಿದ್ಯಾರ್ಥಿಯ ಬಂಧನ

Next Post

ಡಾ. ಲವೀನಾ ನೊರೊನ್ಹಾ , ಲಿಯೋ ಫರ್ನಾಂಡಿಸ್ ಸೇರಿ ಐವರು ‘ರಚನಾ ಪ್ರಶಸ್ತಿ’ಗೆ ಆಯ್ಕೆ

Related Posts

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ
ರಾಷ್ಟ್ರೀಯ ಸುದ್ದಿ

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

March 24, 2026
46
LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ
ರಾಷ್ಟ್ರೀಯ ಸುದ್ದಿ

LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ

March 15, 2026
66
Next Post
ಡಾ. ಲವೀನಾ ನೊರೊನ್ಹಾ , ಲಿಯೋ ಫರ್ನಾಂಡಿಸ್ ಸೇರಿ ಐವರು ‘ರಚನಾ ಪ್ರಶಸ್ತಿ’ಗೆ ಆಯ್ಕೆ

ಡಾ. ಲವೀನಾ ನೊರೊನ್ಹಾ , ಲಿಯೋ ಫರ್ನಾಂಡಿಸ್ ಸೇರಿ ಐವರು 'ರಚನಾ ಪ್ರಶಸ್ತಿ'ಗೆ ಆಯ್ಕೆ

Discussion about this post

Recent News

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
0
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
3
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d