• About us
  • Contact us
  • Disclaimer
Monday, June 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನಟಿಗೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ: ಮಲಯಾಳಂ ನಟ ದಿಲೀಪ್ ನಿರ್ದೋಷಿ ಕೋರ್ಟ್ ತೀರ್ಪು

Coastal Times by Coastal Times
December 8, 2025
in ವಿದೇಶಿ ಸುದ್ದಿ, ಸಿನಿಮಾ
ನಟಿಗೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ: ಮಲಯಾಳಂ ನಟ ದಿಲೀಪ್ ನಿರ್ದೋಷಿ ಕೋರ್ಟ್ ತೀರ್ಪು
45
VIEWS
WhatsappTelegramShare on FacebookShare on Twitter

ತಿರುವನಂತಪುರಂ: 2017ರಲ್ಲಿ ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಅವರ​ನ್ನು ಕೇರಳ ನ್ಯಾಯಾಲಯ ಖುಲಾಸೆಗೊಳಿಸಿದೆ. ಈ ಪ್ರಕರಣದಲ್ಲಿ ದಿಲೀಪ್​ 8ನೇ ಆರೋಪಿಯಾಗಿದ್ದು, ಪ್ರಮುಖ ಆರೋಪಿ ಸುನೀಲ್​ ಕುಮಾರ್​ ಅಲಿಯಾಸ್​ ಪಲ್ಸರ್​ ಸುನಿ ತಪ್ಪಿತಸ್ಥ ಎಂದು ತೀರ್ಪು ನೀಡಿದೆ.

ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂ ಸಿನಿಮಾ ಉದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಂತ್ರಸ್ತ ನಟಿಯನ್ನು 2017ರ ಫೆಬ್ರವರಿ 17ರಂದು ರಾತ್ರಿ ಕೆಲವರು ಅಪಹರಿಸಿ, ಎರಡು ಗಂಟೆಗಳ ಕಾಲ ಕಾರಿನಲ್ಲಿ ಲೈಂಗಿಕ ದೌರ್ಜನ್ಯ ನೀಡಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿತ್ತು.

ಈ ಪ್ರಕರಣದ ವಿಚಾರಣೆ ನಡೆಸಿದ ಎರ್ನಾಕುಲಂ ಜಿಲ್ಲಾ ಮತ್ತು ಪ್ರಧಾನ ಸೆಷನ್ಸ್​ ನ್ಯಾಯಾಧೀಶ ಹನಿ ಎಂ.ವರ್ಗೀಸ್,​ ನಟ ದಿಲೀಪ್ ಅವ​ರನ್ನು ದೋಷಮುಕ್ತಗೊಳಿಸಿದ್ದಾರೆ. ಇತರೆ ಆರೋಪಿಗಳಾದ ಸುನಿಲ್ ಎನ್ಎಸ್ ಅಲಿಯಾಸ್ ಪಲ್ಸರ್ ಸುನಿ, ಮಾರ್ಟಿನ್ ಆಂಟೋನಿ, ಮಣಿಕಂಠನ್ ಬಿ, ವಿಜೇಶ್ ವಿಪಿ, ಸಲೀಂ ಎಚ್, ಪ್ರದೀಪ್ ಮತ್ತು ಚಾರ್ಲಿ ಥಾಮಸ್ ಅವರು ತಪ್ಪಿತಸ್ಥರೆಂದು ಘೋಷಿಸಿದ್ದಾರೆ.

ದಿಲೀಪ್ ಅವರ​ ಮೂಲ ಹೆಸರು ಪಿ.ಗೋಪಾಲಕೃಷ್ಣನ್​. ಪ್ರಕರಣದ ಪ್ರಮುಖ ಆರೋಪಿ ಪಲ್ಸರ್​ ಸುನಿ ಜೈಲಿನಿಂದಲೇ ಇವರಿಗೆ ಪತ್ರ ಬರೆದಿದ್ದ ಎಂಬ ವಿಚಾರ ತನಿಖೆಯಲ್ಲಿ ಗೊತ್ತಾದ ಬಳಿಕ ದಿಲೀಪ್ ಅವರನ್ನು​ ಪೊಲೀಸರು ಬಂಧಿಸಿದ್ದರು. 2017ರ ಅಕ್ಟೋಬರ್​ 3ರಂದು ದಿಲೀಪ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್​ 120ಎ (ಪಿತೂರಿ), 120ಬಿ (ಅಪರಾಧ ಪಿತೂರಿ), 109 (ಅಪರಾಧಕ್ಕೆ ಕುಮ್ಮಕ್ಕು), 366 (ಅಪಹರಣ), 354 (ದೌರ್ಜಜ್ಯ ಅಥವಾ ಮಹಿಳೆಯ ಮಾನಹಾನಿ ಮಾಡುವ ಉದ್ದೇಶದಿಂದ ಆಕೆಯ ಮೇಲೆ ಕ್ರಿಮಿನಲ್ ಬಲಪ್ರಯೋಗ), 354B (ಮಹಿಳೆಯ ವಿವಸ್ತ್ರಗೊಳಿಸಲು ಕ್ರಿಮಿನಲ್ ಬಲಪ್ರಯೋಗ), 357 (ವ್ಯಕ್ತಿಯನ್ನು ತಪ್ಪಾಗಿ ಬಂಧಿಸಲು ಕ್ರಿಮಿನಲ್ ಬಲಪ್ರಯೋಗ), 376D (ಸಾಮೂಹಿಕ ಅತ್ಯಾಚಾರ), 201 (ಸಾಕ್ಷ್ಯಗಳ ನಾಪತ್ತೆ ಕಾರಣವಾಗುವುದು), 212 (ಅಪರಾಧಿಗೆ ಆಶ್ರಯ ನೀಡುವುದು) ಮತ್ತು 34 (ಸಾಮಾನ್ಯ ಉದ್ದೇಶ)ದಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ದಿಲೀಪ್ ವಿರುದ್ಧ ಹೆಚ್ಚುವರಿಯಾಗಿ​ ಸಾಕ್ಷ್ಯಿ ನಾಶದ ಆಧಾರದ ಮೇಲೆ ಐಪಿಸಿ ಸೆಕ್ಷನ್​ 204ರ ಅಡಿ ಪ್ರಕರಣ ದಾಖಲಿಸಲಾಗಿತ್ತು. 2017ರಲ್ಲಿ ನವೆಂಬರ್​ನಲ್ಲಿ ಪೊಲೀಸರು ದಿಲೀಪ್​ ಸೇರಿದಂತೆ ಏಳು ಜನರ ಮೇಲೆ ಹೆಚ್ಚುವರಿ ಚಾರ್ಚ್​ಶೀಟ್​ ಸಲ್ಲಿಸಲಾಗಿತ್ತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಸುರತ್ಕಲ್ ಚಾಕೊಲೇಟ್ ಖರೀದಿಸಲು ಬಂದಿದ್ದ ಬಾಲಕನ ಕೈ-ಕಾಲನ್ನು ಕಟ್ಟಿ ಅಂಗಡಿಯ ಕೊಠಡಿಯಲ್ಲಿ ಕೂಡಿ ಹಾಕಿ ಲೈಂಗಿಕ ಕಿರುಕುಳ ಆರೋಪಿ ಮೇಲೆ ಪೋಕ್ಸೋ ಕೇಸು ದಾಖಲು

Next Post

ತಲಪಾಡಿ ಎಂಡಿಎಂಎ ಡ್ರಗ್ಸ್ ಮಾರಾಟ ; 2 ಲಕ್ಷ ಮೌಲ್ಯದ 42 ಗ್ರಾಂ ಎಂಡಿಎಂಎ ಸಹಿತ ಮೂವರು ಆರೋಪಿಗಳ ಬಂಧನ

Related Posts

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್
ಕರಾವಳಿ

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

April 28, 2026
46
ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ
ಸಿನಿಮಾ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
3
Next Post
ತಲಪಾಡಿ ಎಂಡಿಎಂಎ ಡ್ರಗ್ಸ್ ಮಾರಾಟ ; 2 ಲಕ್ಷ ಮೌಲ್ಯದ 42 ಗ್ರಾಂ ಎಂಡಿಎಂಎ ಸಹಿತ ಮೂವರು ಆರೋಪಿಗಳ ಬಂಧನ

ತಲಪಾಡಿ ಎಂಡಿಎಂಎ ಡ್ರಗ್ಸ್ ಮಾರಾಟ ; 2 ಲಕ್ಷ ಮೌಲ್ಯದ 42 ಗ್ರಾಂ ಎಂಡಿಎಂಎ ಸಹಿತ ಮೂವರು ಆರೋಪಿಗಳ ಬಂಧನ

Discussion about this post

Recent News

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
21
ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

May 30, 2026
80
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

May 30, 2026
2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

May 29, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d