• About us
  • Contact us
  • Disclaimer
Saturday, August 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು : KA 19 HD 6497 ಹೊಂಡಾ ಆಕ್ಟಿವಾ ಕಂಡರೆ ಪೊಲೀಸರಿಗೆ ಮಾಹಿತಿ ನೀಡಿ

Coastal Times by Coastal Times
January 9, 2022
in ಕ್ರೈಮ್ ನ್ಯೂಸ್
ಮಂಗಳೂರು : KA 19 HD 6497 ಹೊಂಡಾ ಆಕ್ಟಿವಾ ಕಂಡರೆ ಪೊಲೀಸರಿಗೆ ಮಾಹಿತಿ ನೀಡಿ
741
VIEWS
WhatsappTelegramShare on FacebookShare on Twitter

ಮಂಗಳೂರು : ಪ್ರಕರಣವೊಂದರಲ್ಲಿ ಠಾಣೆಯಲ್ಲಿ ಬಾಕಿಯಾಗಿರುವ ಸ್ಕೂಟರ್ ಒಂದರ ನಂಬರ್ ಪ್ಲೇಟ್ ದುರುಪಯೋಗ ಪಡಿಸಿಕೊಳ್ಳುತ್ತಿರುವ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ.

KA 19 HD 6497 ನಂಬರ್ ನ ದ್ವಿಚಕ್ರ ಡಿಯೋ ಗಾಡಿಯು ಪ್ರಸ್ತುತ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದರಲ್ಲಿ ಠಾಣೆಯಲ್ಲಿ ಬಾಕಿಯಾಗಿದ್ದು, ಈ ನಂಬರನ್ನು ವ್ಯಕ್ತಿಯೊಬ್ಬ ಇನ್ನೊಂದು ಸ್ಕೂಟರ್ ಗೆ ಹಾಕಿಕೊಂಡು, ಮಂಗಳೂರು ನಗರದ ಸಿಟಿ ಸೆಂಟರ್ ಮಾಲ್ ನ ಪಾರ್ಕಿಂಗ್ ಲಾಟ್ ನಲ್ಲಿ 02 ಹೆಲ್ಮೆಟ್ ಗಳನ್ನು ಕದ್ದು ದುರುಪಯೋಗ ಮಾಡಿಕೊಂಡು ತಿರುಗಾಡುತ್ತಿದ್ದಾನೆ., ಈ ನಂಬರಿನ ಹೊಂಡಾ ಆಕ್ಟಿವಾ ಗಾಡಿ ಎಲ್ಲಿಯಾದರೂ ಕಂಡು ಬಂದರೆ ಕೂಡಲೇ ಮಂಗಳೂರು ಉತ್ತರ ಪೊಲೀಸ್ ಠಾಣೆಯ ನಂಬರ್ 08242220516, 9480805338 ಗೆ ಮಾಹಿತಿ ನೀಡಲು ಕೋರಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ವೆನ್ಲಾಕ್‌ ಆಸ್ಪತ್ರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಎರಡು ಹೊಸ ಡಯಾಲಿಸಿಸ್‌ ಯಂತ್ರಗಳ ಕೊಡುಗೆ

Next Post

15-18 ವರ್ಷದವರಿಗೆ ಕೋವಿಡ್‌ ಲಸಿಕೆ ನೀಡಿಕೆ ಹೆಚ್ಚಿಸಲು ಮೋದಿ ಸೂಚನೆ

Related Posts

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ
ಕ್ರೈಮ್ ನ್ಯೂಸ್

July 31, 2026
101
ಆಕಾಶಭವನದಲ್ಲಿ ಮದರಂಗಿ ಶಾಸ್ತ್ರದ ಸಂದರ್ಭದಲ್ಲಿ ತಲವಾರಿನಿಂದ ಹಲ್ಲೆ; 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿಯ ಬಂಧನ

40
Next Post
15-18 ವರ್ಷದವರಿಗೆ ಕೋವಿಡ್‌ ಲಸಿಕೆ ನೀಡಿಕೆ ಹೆಚ್ಚಿಸಲು ಮೋದಿ ಸೂಚನೆ

15-18 ವರ್ಷದವರಿಗೆ ಕೋವಿಡ್‌ ಲಸಿಕೆ ನೀಡಿಕೆ ಹೆಚ್ಚಿಸಲು ಮೋದಿ ಸೂಚನೆ

Discussion about this post

Recent News

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

July 31, 2026
19
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

July 31, 2026
101
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

July 31, 2026
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

July 31, 2026
ಆಕಾಶಭವನದಲ್ಲಿ ಮದರಂಗಿ ಶಾಸ್ತ್ರದ ಸಂದರ್ಭದಲ್ಲಿ ತಲವಾರಿನಿಂದ ಹಲ್ಲೆ; 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿಯ ಬಂಧನ

ಆಕಾಶಭವನದಲ್ಲಿ ಮದರಂಗಿ ಶಾಸ್ತ್ರದ ಸಂದರ್ಭದಲ್ಲಿ ತಲವಾರಿನಿಂದ ಹಲ್ಲೆ; 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿಯ ಬಂಧನ

July 31, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d