• About us
  • Contact us
  • Disclaimer
Monday, March 30, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಪೈಪ್ ಲೈನ್ ಕಾಮಗಾರಿ ಮೂರು ದಿನವಾದ್ರೂ ನೀರು ಇಲ್ಲ ! ಪಾಲಿಕೆ ವಿರುದ್ಧ ಆಕ್ರೋಶ

Coastal Times by Coastal Times
February 9, 2024
in ಕರಾವಳಿ
ಮಂಗಳೂರು: ಪೈಪ್ ಲೈನ್ ಕಾಮಗಾರಿ ಮೂರು ದಿನವಾದ್ರೂ ನೀರು ಇಲ್ಲ ! ಪಾಲಿಕೆ ವಿರುದ್ಧ ಆಕ್ರೋಶ
47
VIEWS
WhatsappTelegramShare on FacebookShare on Twitter

ಮಂಗಳೂರು, ಫೆ.8: ನೀರಿನ ಪೈಪ್ ಲೈನ್ ಕಾಮಗಾರಿ ಹೆಸರಲ್ಲಿ ಒಂದು ದಿನ ನೀರು ಪೂರೈಕೆ ಕಡಿತಗೊಳಿಸಿದ್ದ ಮಹಾನಗರ ಪಾಲಿಕೆ ಮಂಗಳೂರಿನ ಬಹುತೇಕ ಪ್ರದೇಶಗಳಿಗೆ ಮೂರು ದಿನವಾದರೂ ನೀರು ಪೂರೈಕೆ ಮರು ಸ್ಥಾಪಿಸಿಲ್ಲ. ಇದರಿಂದಾಗಿ ನೀರು ಬಾರದೆ ಜನರು ಸಂಕಷ್ಟ ಪಡುವಂತಾಗಿದೆ.

ಮಹಾನಗರ ಪಾಲಿಕೆಯು, ಫೆ.5 ರಂದು ಪ್ರಕಟಣೆ ಹೊರಡಿಸಿದ ಪ್ರಕಾರ, ಬೆಂದೂರ್‌ವೆಲ್ ಬಳಿ ಬೃಹತ್ ಪ್ಲೋಮೀಟರ್ ಪೈಪ್ ಅನ್ನು ಸ್ಥಾಪಿಸುವ ಅಂಗವಾಗಿ ಫೆಬ್ರವರಿ 6 ರಂದು ಬೆಳಗ್ಗೆ 6 ರಿಂದ ಫೆಬ್ರವರಿ 7 ರ ಬೆಳಗ್ಗೆ 6ರ ವರೆಗೆ ಕಾಮಗಾರಿಯ ಪ್ರಯುಕ್ತ ನೀರು ಪೂರೈಕೆ ಸ್ಥಗಿತಗೊಳಿಸಲಿದ್ದಾರೆ. ಪೈಪ್‌ಲೈನ್‌ನ ದುರಸ್ತಿ ಕಾರ್ಯವು ಬಿರುಸಿನಿಂದ ನಡೆಯುತ್ತಿದ್ದರೂ ಸತತ ಮೂರು ದಿನದಿಂದ ನಗರದ ಬಹುತೇಕ ಕಡೆ ನೀರು ಲಭ್ಯವಾಗಲಿಲ್ಲ. ವಸತಿ ಸಮುಚ್ಚಯಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಆಗಿದೆ ಎನ್ನಲಾಗಿದೆ.

ನಗರದ ಬಂದರು, ಕೊಡಿಯಾಲಬೈಲು, ಕದ್ರಿ, ಪಿವಿಎಸ್, ಲೇಡಿಹಿಲ್, ಜಲ್ಲಿಗುಡ್ಡೆ, ಕೋಡಿಕಲ್, ಮೇರಿಹಿಲ್, ಪಚ್ಚನಾಡಿ, ಅಶೋಕನಗರ, ದೇರೆಬೈಲ್, ನಾಗುರಿ, ಕೂಳೂರು, ಪಣಂಬೂರು ಸುರತ್ಕಲ್, ಕಾಟಿಪಳ್ಳ, ಕಾನ, ಕುಳಾಯಿ, ಮುಕ್ಕ ಮತ್ತಿತರ ಪ್ರದೇಶಗಳಲ್ಲಿ ಜನರು ನೀರಿನ ಸಮಸ್ಯೆ ಎದುರಿಸುವಂತಾಯಿತು. ಹಾನಿಯಾಗಿರುವ ನೀರಿನ ಪೈಪ್‌ಲೈನ್‌ನ ದುರಸ್ತಿ ಕಾಮಗಾರಿಯು ಗುರುವಾರವೂ ಮುಂದುವರಿದಿದ್ದು, ಶುಕ್ರವಾರದಿಂದ ನೀರು ಸರಬರಾಜು ಮತ್ತೆ ಆರಂಭವಾಗುವ ನಿರೀಕ್ಷೆಯಿದೆ ಎನ್ನಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್‌ ಕಿಟಕಿ ಮುರಿದು ಒಳನುಗ್ಗಿದ ಕಳ್ಳರು; ಕೋಟ್ಯಾಂತರ ರೂ. ಚಿನ್ನಾಭರಣ -ನಗದು ಕಳವು

Next Post

ಉದ್ಯೋಗದ ಆಮೀಷವೊಡ್ಡಿ ಲಕ್ಷಾಂತರ ರೂ ವಂಚನೆ – ಇಬ್ಬರು ಯುವತಿಯರ ಸಹಿತ ಮೂವರ ಬಂಧನ

Related Posts

ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ 3ನೇ ವರ್ಷದ ಮೂಳೂರು-ಅಡ್ಡೂರು ಜೋಡುಕರೆ ಕಂಬಳ
ಕರಾವಳಿ

ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ 3ನೇ ವರ್ಷದ ಮೂಳೂರು-ಅಡ್ಡೂರು ಜೋಡುಕರೆ ಕಂಬಳ

March 27, 2026
13
ಮಂಗಳೂರು: ನೀರುಮಾರ್ಗ ಪರಿಸರದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಸೆರೆ
ಕರಾವಳಿ

ಮಂಗಳೂರು: ನೀರುಮಾರ್ಗ ಪರಿಸರದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಸೆರೆ

March 26, 2026
19
Next Post
ಉದ್ಯೋಗದ ಆಮೀಷವೊಡ್ಡಿ ಲಕ್ಷಾಂತರ ರೂ ವಂಚನೆ – ಇಬ್ಬರು ಯುವತಿಯರ ಸಹಿತ ಮೂವರ ಬಂಧನ

ಉದ್ಯೋಗದ ಆಮೀಷವೊಡ್ಡಿ ಲಕ್ಷಾಂತರ ರೂ ವಂಚನೆ - ಇಬ್ಬರು ಯುವತಿಯರ ಸಹಿತ ಮೂವರ ಬಂಧನ

Discussion about this post

Recent News

ಕಾರ್ಕಳ ಹಾಗೂ ಶಿರ್ವ ಪೊಲೀಸರ ಮೇಲೆ ಕಾರು ಚಲಾಯಿಸುವ ಮೂಲಕ ಕರ್ತವ್ಯಕ್ಕೆ ಅಡ್ಡಿ, ತನಿಖೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜಾಲ ಬಹಿರಂಗ, ಐವರ ಬಂಧನ

ಕಾರ್ಕಳ ಹಾಗೂ ಶಿರ್ವ ಪೊಲೀಸರ ಮೇಲೆ ಕಾರು ಚಲಾಯಿಸುವ ಮೂಲಕ ಕರ್ತವ್ಯಕ್ಕೆ ಅಡ್ಡಿ, ತನಿಖೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜಾಲ ಬಹಿರಂಗ, ಐವರ ಬಂಧನ

March 29, 2026
45
ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

March 28, 2026
39
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಾರ್ಕಳ ಹಾಗೂ ಶಿರ್ವ ಪೊಲೀಸರ ಮೇಲೆ ಕಾರು ಚಲಾಯಿಸುವ ಮೂಲಕ ಕರ್ತವ್ಯಕ್ಕೆ ಅಡ್ಡಿ, ತನಿಖೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜಾಲ ಬಹಿರಂಗ, ಐವರ ಬಂಧನ

ಕಾರ್ಕಳ ಹಾಗೂ ಶಿರ್ವ ಪೊಲೀಸರ ಮೇಲೆ ಕಾರು ಚಲಾಯಿಸುವ ಮೂಲಕ ಕರ್ತವ್ಯಕ್ಕೆ ಅಡ್ಡಿ, ತನಿಖೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜಾಲ ಬಹಿರಂಗ, ಐವರ ಬಂಧನ

March 29, 2026
ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು

March 28, 2026
ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಬೆಳ್ಳಂಬೆಳಗ್ಗೆ ಬುಲೆಟ್ ಬೈಕಿನಲ್ಲಿ ಧಕ್ಕೆಗೆ ತೆರಳುತ್ತಿದ್ದಾಗ ತೊಕ್ಜೊಟ್ಟು ಫ್ಲೈ ಓವರಲ್ಲಿ ರೌಡಿಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

March 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d