• About us
  • Contact us
  • Disclaimer
Wednesday, June 3, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಮಹಾನಗರ ಪಾಲಿಕೆ, 2023-24 ನೇ ಸಾಲಿನ ಬಜೆಟ್ ಮಂಡನೆ

Coastal Times by Coastal Times
March 9, 2023
in ಕರಾವಳಿ
ಮಂಗಳೂರು ಮಹಾನಗರ ಪಾಲಿಕೆ, 2023-24 ನೇ ಸಾಲಿನ ಬಜೆಟ್ ಮಂಡನೆ
64
VIEWS
WhatsappTelegramShare on FacebookShare on Twitter

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಇಂದು ಮೇಯರ್ ಜಯಾನಂದ ಅಂಚನ್  ಅವರ ಅಧ್ಯಕ್ಷತೆಯಲ್ಲಿ ನಡೆದ ಪರಿಷತ್ತಿನ ವಿಶೇಷ ಸಭೆಯಲ್ಲಿ ತೆರಿಗೆ, ಹಣಕಾಸು ಮತ್ತು ಅಫೀಲು ಸ್ಥಾಯಿ ಸಮಿತಿ ಅಧ್ಯಕ್ಷ ಕಿಶೋರ್ ಕೊಟ್ಟಾರಿ 2023-24 ನೆ ಸಾಲಿನ ಮಂಗಳೂರು ಮಹಾನಗರ ಪಾಲಿಕೆಯ ಬಜೆಟ್ ಮಂಡಿಸಿದರು.

2023-24 ನೆ ಸಾಲಿನ ಪ್ರಾರಂಭಿಕ ಶಿಲ್ಕು ರೂ.367.20 ಕೋಟಿ ಮತ್ತು ಆದಾಯ ರೂ.776 ಕೋಟಿ ಒಟ್ಟು ಆದಾಯ ರೂ.1143.61 ಕೋಟಿ .ವೆಚ್ಚ ಸೇರಿ ರೂ.921.57 ಕೋಟಿ ಅಂದಾಜಿಸಲಾಗಿದ್ದು ಅಂತಿಮವಾಗಿ ರೂ.222.04 ಕೋಟಿ ಮಿಗತೆ ಬಜೆಟ್ ನ್ನು ಕಿಶೋರ್ ಕೊಟ್ಟಾರಿ ಸಭೆಗೆ ಮಂಡಿಸಿದರು.

ತುಳುಭಾಷೆ ಅಭಿವೃದ್ಧಿಗೆ ತೌಳವ ಕಾರ್ಯಕ್ರಮ ಆರಂಭಿಸಲು ರೂ.10 ಲಕ್ಷ ತೆಗೆದಿರಿಸಲಾಗಿದೆ. ವಿಜ್ಞಾನಿ/ಸುಜ್ಞಾನಿ ಯೋಜನೆ ಆರಂಭಿಸಿದ್ದು, ಅದಕ್ಕೆ  ರೂ.5 ಲಕ್ಷ, ಬೀದಿ ನಾಯಿಗಳ ಹಾಗೂ ಅನಾಥ ಪ್ರಣಿಗಳಿಗಾಗಿ ರಕ್ಷಕ ಕಾರ್ಯಕ್ರಮವನ್ನು ಆರಂಭಿಸಲಾಗಿದ್ದು, ಅದಕ್ಕೆ ರೂ.25 ಲಕ್ಷ. ಮೀಸಲಿಡಲಾಗಿದೆ. ಹಸಿರು ಮಂಗಳೂರು ಕಾರ್ಯಕ್ರಮದಡಿ ವಾರ್ಡಿಗೊಂದು ಉದ್ಯಾನ ನಿರ್ಮಿಸಲು ರೂ.60 ಲಕ್ಷ ಅನುದಾನ ತೆಗೆದಿಡಲಾಗಿದೆ. ಬಿಬಿಎಂಪಿ ಮಾದರಿಯಲ್ಲಿ ಮಂಗಳೂರು ನಗರದಲ್ಲೂ ‘ಮಂಗಳೂರು ಶ್ರೀಲಕ್ಷ್ಮೀ ಯೋಜನೆ ಆರಂಭಿಲು ಬಜೆಟ್‌ನಲ್ಲಿ ರೂ. 25 ಲಕ್ಷ ಮೀಸಲಿಡಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಚೊಚ್ಚಲ ಹಾಗೂ ಎರಡನೇ ಹೆರಿಗೆವಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡುವ  ಬಿಪಿಎಲ್ ಕುಟುಂಬದ ಮಹಿಳೆಯರು ಆ ಮಗುವಿನ ಹೆಸರಿನಲ್ಲಿ ಅಂಚೆ ಕಚೇರಿಯಲ್ಲಿ ನಿಶ್ಚಿತ ಠೇವಣಿ ಇಡುವ ಈ ಸೌಲಭ್ಯ ಪಡೆಯಲು ಅರ್ಹರು ಎಂದು ಕಿಶೋರ್ ತಿಳಿಸಿದ್ದಾರೆ.

ಸ್ವಚ್ಛ ಮಂಗಳೂರು ಕಾರ್ಯಕ್ರಮದ ಜಾಗೃತಿ ಮೂಡಿಸಲು ರೂ.5 ಲಕ್ಷ ಮೀಸಲಿಡಲಾಗಿದೆ. ಕೊಳೆಗೇರಿ ಅಭಿವೃದ್ಧಿ ಗೆ ಕೊಳಚೆ ನಿರ್ಮೂಲನಾ ಮಂಡಳಿಯಿಂದ ರೂ. 1 ಕೋಟಿ ಅನುದಾನ ಪಡೆಯುವುದಾಗಿ ಬಜೆಟ್ ನಲ್ಲಿ ತಿಳಿಸಲಾಗಿದೆ. ಪಾದಚಾರಿ ಮಾರ್ಗಗಳ ಅಭಿವೃದ್ಧಿಗೆ ರೂ. 148 ಕೋಟಿ , ಸಂಸ್ಕೃತಿ ಮತ್ತು ಕ್ರೀಡಾ ಚಟುವಟಿಕೆ ಗೆ ರೂ. 35 ಲಕ್ಷ, ರಾಜಕಾಲುವೆಗಳ ಸಮಗ್ರ ನಿರ್ವಹಣೆಗೆ ರೂ.5 ಕೋಟಿ, ನೀರು ಸರಬರಾಜಿಗೆ ರೂ.32.57 ಕೋಟಿ, ಒಳಚರಂಡಿ ಮಾರ್ಗಗಳ ಅಭಿವೃದ್ಧಿ ಮತ್ತು ನಿರ್ವಹಣೆಗೆ ರೂ.21.65 ಕೋಟಿ ಕಾಯ್ದಿರಿಸಲಾಗಿದೆ.

ಪಾಲಿಕೆಯಲ್ಲಿ ಕಾಗದ ರಹಿತ ಕಚೇರಿ ಕಾರ್ಯಕ್ರಮವನ್ನು ಸಮಗ್ರವಾಗಿ ಅನುಷ್ಠಾನ ಮಾಡುವ ಹಾಗೂ  ಎಲ್ಲ ಅರ್ಜಿಗಳನ್ನು ಆನ್‌ಲೈನ್ ನಲ್ಲು ಸಲ್ಲಿಸಲು ಅವಕಾಶ ಕಲ್ಪಿಸುವ ವ್ಯವಸ್ಥೆಯನ್ನು ಜಾರಿಗೊಳಿಸುವ ಭರವಸೆ ನೀಡಲಾಗಿದೆ.  ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ ಹಾಗೂ ಪಾಲಿಕೆ ಅಯುಕ್ತ ಚನ್ನಬಸಪ್ಪ ಕೆ. ಅವರು ಇದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಕಣಚೂರು ಮೆಡಿಕಲ್ ಸೀಟು ಪ್ರವೇಶ ಹಗರಣ: ವಿದ್ಯಾರ್ಥಿಗಳಿಗೆ 22.5 ಲಕ್ಷ ರೂ. ಪಂಗನಾಮ! ಪ್ರತ್ಯೇಕ ಎರಡು ಎಫ್ಐಆರ್ ದಾಖಲು..!

Next Post

ಉಳ್ಳಾಲ: ಬಿ.ಎಂ.ಪ್ರೌಢಶಾಲೆಯ ನಿವೃತ್ತ ಕನ್ನಡ ಭಾಷಾ ಸಹಾಯಕಿಯಾಗಿರುವ ಉಷಾ.ಎಂ ಅವರ ದತ್ತಿನಿಧಿ ವಿದ್ಯಾರ್ಥಿ ವೇತನ ವಿತರಣೆ

Related Posts

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ
ಕರಾವಳಿ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
71
ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ
ಕರಾವಳಿ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
23
Next Post
ಉಳ್ಳಾಲ: ಬಿ.ಎಂ.ಪ್ರೌಢಶಾಲೆಯ ನಿವೃತ್ತ ಕನ್ನಡ ಭಾಷಾ ಸಹಾಯಕಿಯಾಗಿರುವ ಉಷಾ.ಎಂ ಅವರ ದತ್ತಿನಿಧಿ ವಿದ್ಯಾರ್ಥಿ ವೇತನ ವಿತರಣೆ

ಉಳ್ಳಾಲ: ಬಿ.ಎಂ.ಪ್ರೌಢಶಾಲೆಯ ನಿವೃತ್ತ ಕನ್ನಡ ಭಾಷಾ ಸಹಾಯಕಿಯಾಗಿರುವ ಉಷಾ.ಎಂ ಅವರ ದತ್ತಿನಿಧಿ ವಿದ್ಯಾರ್ಥಿ ವೇತನ ವಿತರಣೆ

Discussion about this post

Recent News

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
71
ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
23
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

May 30, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d