• About us
  • Contact us
  • Disclaimer
Thursday, May 7, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಂಡೀಪುರದಲ್ಲಿ ಮೋದಿ ಸಫಾರಿ: ತೆಪ್ಪೆಕಾಡಿನಲ್ಲಿ ಬೊಮ್ಮನ್​-ಬೆಳ್ಳಿ ದಂಪತಿ ಕಾರ್ಯಕ್ಕೆ ಮೆಚ್ಚುಗೆ

Coastal Times by Coastal Times
April 9, 2023
in ರಾಷ್ಟ್ರೀಯ ಸುದ್ದಿ
ಬಂಡೀಪುರದಲ್ಲಿ ಮೋದಿ ಸಫಾರಿ: ತೆಪ್ಪೆಕಾಡಿನಲ್ಲಿ ಬೊಮ್ಮನ್​-ಬೆಳ್ಳಿ ದಂಪತಿ ಕಾರ್ಯಕ್ಕೆ ಮೆಚ್ಚುಗೆ
75
VIEWS
WhatsappTelegramShare on FacebookShare on Twitter

ಗುಂಡ್ಲುಪೇಟೆ: ಬಂಡೀಪುರ ಸಫಾರಿ ಮುಗಿಸಿಕೊಂಡು ನೆರೆಯ ತಮಿಳುನಾಡಿನ ಮಧುಮಲೆ ಹುಲಿ ಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಕರ್ ಪ್ರಶಸ್ತಿ ವಿಜೇತ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರದಲ್ಲಿರುವ ಕಾವಾಡಿ ದಂಪತಿ, ಬೊಮ್ಮ-ಬೆಳ್ಳಿ ಅವರೊಂದಿಗೆ ಆತ್ಮೀಯವಾಗಿ ಬೆರೆತರು.

ಹುಲಿ ಯೋಜನೆ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದರು. ಈ ವೇಳೆ ಓಪನ್​ ಜೀಪ್​ನಲ್ಲಿ ಸುಮಾರು 15 ಕಿ.ಮೀ ವನ್ಯಜೀವಿ ಸಫಾರಿ ಕೈಗೊಂಡರು. ಟೋಪಿ, ಗಾಗಲ್ಸ್​ ಜೊತೆಗೆ ಸಫಾರಿ ದಿರಿಸಿನಲ್ಲಿ ಅರಣ್ಯದಲ್ಲಿ ಮೋದಿ ಸಂಚರಿಸಿದರು. ವಿಶೇಷ ಹೆಲಿಕಾಫ್ಟರ್​ನಲ್ಲಿ ಪ್ರಧಾನಿ ಬಂಡೀಪುರಕ್ಕೆ ಆಗಮಿಸಿದ್ದರು. ಈ ವೇಳೆ ಅಂಚೆ ಚೀಟಿ ಬಿಡುಗಡೆ, ಬಂಡೀಪುರದಲ್ಲಿ ಹಳೇ ಸಫಾರಿ ಕೇಂದ್ರದ ಬಳಿ ಇರುವ ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು.

ಬಳಿಕ ಕಳ್ಳಬೇಟೆ ತಡೆ ಶಿಬಿರಕ್ಕೂ ಭೇಟಿ ನೀಡಿದರು. ಈ ವೇಳೆ ಅವರೊಂದಿಗೆ ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್​ ಮತ್ತು ಅರಣ್ಯಾಧಿಕಾರಿಗಳು ಭಾಗಿಯಾಗಿದ್ದರು. ನಂತರ ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ತೆಪ್ಪಕಾಡಿನ ಆನೆ ಶಿಬಿರಕ್ಕೆ ಮೋದಿ ಭೇಟಿ ನೀಡಿದರು. ಈ ವೇಳೆ ವಿಹರಿಸಿದ ಗಜಪಡೆಗಳಿಗೆ ಕಬ್ಬು ತಿನ್ನಿಸಿದ ಪ್ರಧಾನಿ, ಟಿ23 ಹುಲಿ ಸೆರೆ ಹಿಡಿದ ಮೂವರು ಸಿಬ್ಬಂದಿ ಮತ್ತು ಕಳ್ಳಬೇಟೆ ತಡೆ ಶಿಬಿರದ ಸಿಬ್ಬಂದಿಯನ್ನೂ ಗೌರವಿಸಿದರು.

What a delight to meet the wonderful Bomman and Belli, along with Bommi and Raghu. pic.twitter.com/Jt75AslRfF

— Narendra Modi (@narendramodi) April 9, 2023

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಜತೆಯಾಗಿ ಕೆಲಸ ಮಾಡುತ್ತಿದ್ದ, ಅಕ್ಕಪಕ್ಕದ ಮನೆಯ ಆಪ್ತ ಸ್ನೇಹಿತೆಯರಿಬ್ಬರು ಒಂದೇ ದಿನ ಹೊಟ್ಟೆ ನೋವಿಗೆ ಬಲಿ – ಹಲವು ಅನುಮಾನ

Next Post

ಸಾಲದಿಂದ ಕೈಸುಟ್ಟುಕೊಂಡ ವ್ಯಕ್ತಿ ತೊಕ್ಕೊಟ್ಟಿನ ತನ್ನ ಅಂಗಡಿಯಲ್ಲೇ ನೇಣಿಗೆ ಶರಣು

Related Posts

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ
ರಾಜಕೀಯ

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

May 7, 2026
43
ವಿವಾದಗಳನ್ನು ಮೆಟ್ಟಿ ನಿಂತ ‘ಜನನಾಯಕ’ ದಳಪತಿ ಕೈಹಿಡಿದ ತಮಿಳುನಾಡಿನ ಜನತೆ
ರಾಜಕೀಯ

ವಿವಾದಗಳನ್ನು ಮೆಟ್ಟಿ ನಿಂತ ‘ಜನನಾಯಕ’ ದಳಪತಿ ಕೈಹಿಡಿದ ತಮಿಳುನಾಡಿನ ಜನತೆ

May 4, 2026
41
Next Post
ಸಾಲದಿಂದ ಕೈಸುಟ್ಟುಕೊಂಡ ವ್ಯಕ್ತಿ ತೊಕ್ಕೊಟ್ಟಿನ ತನ್ನ ಅಂಗಡಿಯಲ್ಲೇ ನೇಣಿಗೆ ಶರಣು

ಸಾಲದಿಂದ ಕೈಸುಟ್ಟುಕೊಂಡ ವ್ಯಕ್ತಿ ತೊಕ್ಕೊಟ್ಟಿನ ತನ್ನ ಅಂಗಡಿಯಲ್ಲೇ ನೇಣಿಗೆ ಶರಣು

Discussion about this post

Recent News

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

May 7, 2026
43
ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

May 6, 2026
3
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

May 7, 2026
ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

May 6, 2026
ಸಚಿವ ಜಮೀರ್ ಮನೆಯಿಂದ 1 ಕೆ.ಜಿ 200 ಗ್ರಾಂ ಚಿನ್ನಾಭರಣ ಕಳ್ಳತನ; ಸಂಬಂಧಿ ಸೇರಿ ಇಬ್ಬರು ಸೆರೆ

ಸಚಿವ ಜಮೀರ್ ಮನೆಯಿಂದ 1 ಕೆ.ಜಿ 200 ಗ್ರಾಂ ಚಿನ್ನಾಭರಣ ಕಳ್ಳತನ; ಸಂಬಂಧಿ ಸೇರಿ ಇಬ್ಬರು ಸೆರೆ

May 6, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d