• About us
  • Contact us
  • Disclaimer
Wednesday, March 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೆಎಸ್​​ಆರ್​​ಟಿಸಿ ಬಸ್ ಮೆಟ್ರೋ ಪಿಲ್ಲರ್​​ಗೆ ಡಿಕ್ಕಿ : 25 ಜನರಿಗೆ ಗಾಯ, ನಾಲ್ವರು ಗಂಭೀರ

Coastal Times by Coastal Times
May 9, 2022
in ರಾಜ್ಯ
ಕೆಎಸ್​​ಆರ್​​ಟಿಸಿ ಬಸ್ ಮೆಟ್ರೋ ಪಿಲ್ಲರ್​​ಗೆ ಡಿಕ್ಕಿ : 25 ಜನರಿಗೆ ಗಾಯ, ನಾಲ್ವರು ಗಂಭೀರ
60
VIEWS
WhatsappTelegramShare on FacebookShare on Twitter

ಬೆಂಗಳೂರು: ಚಾಲಕನ ನಿಯಂತ್ರಣ ಕಳೆದುಕೊಂಡ ಕೆಎಸ್​​ಆರ್​​ಟಿಸಿ ಬಸ್ ಮೈಸೂರು ರಸ್ತೆಯ ಮೆಟ್ರೋ ಪಿಲ್ಲರ್​​ಗೆ ಡಿಕ್ಕಿ ಹೊಡೆದಿರುವ ಘಟನೆ ತಡರಾತ್ರಿ ನಡೆದಿದೆ. ಮಡಿಕೇರಿಯಿಂದ ನಗರಕ್ಕೆ ಬರುವಾಗ ಮೈಸೂರು ರಸ್ತೆಯಲ್ಲಿರುವ ಭಾರತ್ ಪೆಟ್ರೋಲಿಯಂ ಬಳಿ ದುರ್ಘಟನೆ ಸಂಭವಿಸಿತು.

ಬಸ್​​ನಲ್ಲಿ 45 ಜನ ಪ್ರಯಾಣ ಮಾಡುತ್ತಿದ್ದರು. 25 ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾದರೆ, ನಾಲ್ವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಂಗೇರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಸಕ್ಕರೆ ಕಾಯಿಲೆಗೆ ಇಲ್ಲಿದೆ ರಾಮಾಬಾಣ…!

Next Post

ರೌಡಿ ಶೀಟರ್ ಕಕ್ಕೆ ರಾಹುಲ್ ಕೊಲೆ ; ಸ್ಕೆಚ್ ಹಾಕ್ದೋನು ಸೇರಿ ಆರು ಮಂದಿ ಆರೋಪಿಗಳ ಬಂಧನ

Related Posts

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,
ರಾಜ್ಯ

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
72
ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ
ರಾಜ್ಯ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
132
Next Post
ರೌಡಿ ಶೀಟರ್ ಕಕ್ಕೆ ರಾಹುಲ್ ಕೊಲೆ ; ಸ್ಕೆಚ್ ಹಾಕ್ದೋನು ಸೇರಿ ಆರು ಮಂದಿ ಆರೋಪಿಗಳ ಬಂಧನ

ರೌಡಿ ಶೀಟರ್ ಕಕ್ಕೆ ರಾಹುಲ್ ಕೊಲೆ ; ಸ್ಕೆಚ್ ಹಾಕ್ದೋನು ಸೇರಿ ಆರು ಮಂದಿ ಆರೋಪಿಗಳ ಬಂಧನ

Discussion about this post

Recent News

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

March 11, 2026
41
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

March 11, 2026
17
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

March 11, 2026
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

March 11, 2026
ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ

ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ

March 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d