• About us
  • Contact us
  • Disclaimer
Wednesday, August 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಹಾಟ್ ಬೆಡಗಿ ಜ್ಯೋತಿ ರೈ ಅಶ್ಲೀಲ ವಿಡಿಯೋ, ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ‘ನನ್ನ ಜೀವನದಲ್ಲಿ ಸರಿಪಡಿಸಲಾಗದ ಡ್ಯಾಮೇಜ್ ಆಗುತ್ತೆ’ ಎಂದ ಜ್ಯೋತಿ ರೈ

Coastal Times by Coastal Times
May 9, 2024
in ಕ್ರೈಮ್ ನ್ಯೂಸ್
ಹಾಟ್ ಬೆಡಗಿ ಜ್ಯೋತಿ ರೈ ಅಶ್ಲೀಲ ವಿಡಿಯೋ, ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ‘ನನ್ನ ಜೀವನದಲ್ಲಿ ಸರಿಪಡಿಸಲಾಗದ ಡ್ಯಾಮೇಜ್ ಆಗುತ್ತೆ’ ಎಂದ ಜ್ಯೋತಿ ರೈ
158
VIEWS
WhatsappTelegramShare on FacebookShare on Twitter

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ದೇಶಾದ್ಯಂತ​ ಭಾರಿ ಸದ್ದು ಮಾಡುತ್ತಿರುವಾಗಲೇ ಕನ್ನಡ ಕಿರುತೆರೆ ಲೋಕದ ಖ್ಯಾತ ನಟಿ ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಫೇಸ್​ಬುಕ್​, ಟ್ವಿಟರ್​ ಹಾಗೂ ಟೆಲಿಗ್ರಾಂ ಸೇರಿದಂತೆ ಜಾಲತಾಣ ವೇದಿಕೆಯಲ್ಲಿ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಶೇರ್​ ಮಾಡಲಾಗುತ್ತಿದ್ದು, ಈ ಬಗ್ಗೆ ಸ್ವತಃ ಜ್ಯೋತಿ ರೈ ಕೂಡ ಸ್ಪಷ್ಟನೆ ನೀಡಿದ್ದಾರೆ.

ನಟಿ ಜ್ಯೋತಿ ರೈ ಕಿರುತೆರೆ ಲೋಕದ ಧಾರಾವಾಹಿಯಲ್ಲಿ ಸಖತ್​ ಹೆಸರು ಮಾಡಿದ್ದಾರೆ. ಅದಕ್ಕಿಂತಲೂ ಹೆಚ್ಚಿನ ಗಮನವನ್ನು ಸಾಮಾಜಿಕ ಜಾಲತಾಣ ಮೂಲಕ ಸೆಳೆದಿದ್ದಾರೆ. ಹೇಗೆಂದರೆ, ಸದಾ ಹಾಟ್ ​ಫೋಟೋಗಳನ್ನು ಹರಿಬಿಡುವ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸುತ್ತಿರುತ್ತಾರೆ. ಇದೀಗ ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್​ ಆಗಿದ್ದು, ಖ್ಯಾತ ನಟಿ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.

ಜ್ಯೋತಿ ರೈ ಹೇಳಿದ್ದೇನು?
ಜಾಲತಾಣದಲ್ಲಿ ವೈರಲ್​ ಆಗುತ್ತಿರುವ ಅಶ್ಲೀಲ ವಿಡಿಯೋ ಮತ್ತು ಫೋಟೋಗಳು ಬಗ್ಗೆ ನಟಿ ಜ್ಯೋತಿ ರೈ ಮಾಧ್ಯಮಗಳ ಮುಂದೆ ಯಾವುದೇ ಸ್ಪಷ್ಟನೆ ನೀಡಿಲ್ಲ. ಆದರೆ, ಕೆಲ ದಿನಗಳ ಹಿಂದೆಯೇ ಈ ವಿಚಾರವಾಗಿ ಸೈಬರ್​ ಕ್ರೈಂ ವಿಭಾಗಕ್ಕೆ ದೂರು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಕೆಲವೊಂದು ಸಂದೇಶಗಳನ್ನು ಸ್ವೀಕರಿಸುವ ಮೂಲಕ ನಾನು ಮಾನಸಿಕವಾಗಿ ಆಘಾತಕ್ಕೊಳಗಾಗಿದ್ದೇನೆ. ನನ್ನ ಖ್ಯಾತಿ ಮತ್ತು ನನ್ನ ಕುಟುಂಬದ ಪ್ರತಿಷ್ಠೆ ಅಪಾಯದಲ್ಲಿರುವುದರಿಂದ ಈ ಸಾಮಾಜಿಕ ಬಳಕೆದಾರರು/ವ್ಯಕ್ತಿಗಳ ವಿರುದ್ಧ ಸರಿಯಾದ ಮತ್ತು ತ್ವರಿತ ಕ್ರಮವನ್ನು ತೆಗೆದುಕೊಳ್ಳುವಂತೆ ವಿನಂತಿಸುತ್ತೇನೆ. ಅಲ್ಲದೆ, ಈ ಬಳಕೆದಾರರು/ವ್ಯಕ್ತಿಗಳ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ ನಾನು ತುಂಬಾ ಹಾನಿ ಅನುಭವಿಸಬೇಕಾಗುತ್ತದೆ. ನಿಮ್ಮ ಪರಿಶೀಲನೆ ಮತ್ತು ತನಿಖೆಗಾಗಿ ನಾನು ಬಳಕೆದಾರರ ಎಲ್ಲ ಐಡಿಗಳ ಟಿಪ್ಪಣಿಯನ್ನು ಲಗತ್ತಿಸಿದ್ದೇನೆ. ಇತ್ತೀಚಿನ ದಿನಗಳಲ್ಲಿ ನನ್ನ ನಂಬರ್‌ಗೆ ಕೆಲ ಮೆಸೇಜ್‌ಗಳು ಕೂಡ ಬಂದಿದ್ದವು ಅದನ್ನು ನೋಡಿ ನನಗೆ ಆಘಾತವಾಗಿದೆ. ಆದಷ್ಟು ಬೇಗ ಕ್ರಮ ತೆಗೆದುಕೊಳ್ಳಿ ಎಂದು ಜ್ಯೋತಿ ರೈ ಮನವಿ ಮಾಡಿದ್ದಾರೆಂದು ತಿಳಿದುಬಂದಿದೆ.

ಅಂದಹಾಗೆ ಜ್ಯೋತಿ ರೈ ಅವರು ಈ ಹಿಂದೆಯೇ ಮದುವೆಯಾಗಿದ್ದರು. ಆದರೆ ಈಗ ತೆಲುಗಿನ ಯುವ ನಿರ್ದೇಶಕ ಸುಕು ಪುರ್ವಜ್ ಜೊತೆ ಸಹಜೀವನ ನಡೆಸುತ್ತಿದ್ದಾರೆ. ಎಂಗೇಜ್‌ಮೆಂಟ್ ಮಾಡಿಕೊಂಡಿರುವ ವಿಚಾರವನ್ನ ಈ ಹಿಂದೆ ಹಂಚಿಕೊಂಡಿದ್ದರು. ಇದೀಗ ಮದುವೆ ಸಹ ಮಾಡಿಕೊಂಡಿದ್ದಾರೆ. ಜ್ಯೋತಿ ಅವರು 20 ವರ್ಷ ವಯಸ್ಸಿನವರಾಗಿದ್ದಾಗ ಪದ್ಮನಾಭ್​​ ಎಂಬ ವ್ಯಕ್ತಿಯನ್ನು ಮದುವೆಯಾಗಿದ್ದರು. ಅವರಿಬ್ಬರಿಗೂ ಒಬ್ಬ ಮಗನೂ ಇದ್ದಾನೆ. ಇಬ್ಬರ ನಡುವಿನ ಭಿನ್ನಾಭಿಪ್ರಾಯಗಳಿಂದ ದಂಪತಿಗಳು ಬೇರ್ಪಟ್ಟಿದ್ದು, ಸುಕು ಪೂರ್ವಜ್ ಅವರನ್ನು ಭೇಟಿಯಾದ ನಂತರ, ಜ್ಯೋತಿ ರೈ ಮತ್ತೆ ಪ್ರೀತಿಯಲ್ಲಿ ಬಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್. 99 ಸಾಲಿನ ಬ್ಯಾಚಿನ 25ನೇ ವರ್ಷಾಚರಣೆ ಮತ್ತು ಗುರುವಂದನ ಸಮಾರಂಭ

Next Post

ಮಂಗಳೂರು: ಹಾಡಹಗಲೇ ಟಿಪ್ಪರ್ ಲಾರಿ ಹಿಟ್ ಅಂಡ್ ರನ್ ; ಹರೆಯದ ಹುಡುಗ ಸ್ಥಳದಲ್ಲೇ ಸಾವು

Related Posts

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !
ಕ್ರೈಮ್ ನ್ಯೂಸ್

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

August 11, 2026
71
55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ
ಕ್ರೈಮ್ ನ್ಯೂಸ್

55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

August 10, 2026
58
Next Post
ಮಂಗಳೂರು: ಹಾಡಹಗಲೇ ಟಿಪ್ಪರ್ ಲಾರಿ ಹಿಟ್ ಅಂಡ್ ರನ್ ; ಹರೆಯದ ಹುಡುಗ ಸ್ಥಳದಲ್ಲೇ ಸಾವು

ಮಂಗಳೂರು: ಹಾಡಹಗಲೇ ಟಿಪ್ಪರ್ ಲಾರಿ ಹಿಟ್ ಅಂಡ್ ರನ್ ; ಹರೆಯದ ಹುಡುಗ ಸ್ಥಳದಲ್ಲೇ ಸಾವು

Discussion about this post

Recent News

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

August 11, 2026
18
ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

August 11, 2026
29
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

August 11, 2026
ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

August 11, 2026
ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

August 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d