• About us
  • Contact us
  • Disclaimer
Tuesday, June 16, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

Coastal Times by Coastal Times
May 9, 2026
in ಕರಾವಳಿ
ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು
92
VIEWS
WhatsappTelegramShare on FacebookShare on Twitter

ಕಡಬ, ಮೇ. 08 : ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹರಿಯುವ ಗುಂಡ್ಯ ಹೊಳೆಯ ಕೊಲ್ಯದಕಟ್ಟ ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು ಅರ್ಪಿತಾ (15) ಹಾಗೂ ಸುನೀತಾ (21) ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಅರ್ಪಿತಾ ಅವರ ತಂದೆ ಹರೀಶ್ ಪಿ.ಕೆ. ಅವರು ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮೇ 8ರಂದು ಮಧ್ಯಾಹ್ನ ಅರ್ಪಿತಾ, ಸುನೀತಾ, ಅಕ್ಷತಾ ಹಾಗೂ ನೆಟ್ಟಣದ ಶ್ರೇಯಾ ಸೇರಿದಂತೆ ಸ್ನೇಹಿತರ ಬಳಗ ಕೊಲ್ಯದಕಟ್ಟದ ಗುಂಡ್ಯ ಹೊಳೆಗೆ ಸ್ನಾನಕ್ಕೆ ತೆರಳಿತ್ತು. ಸಂಜೆ ಸುಮಾರು 4:30ರ ವೇಳೆಗೆ ಎಲ್ಲರೂ ನದಿಯಲ್ಲಿ ಈಜಾಡುತ್ತಿದ್ದಾಗ, ಅರ್ಪಿತಾ ಮತ್ತು ಸುನೀತಾ ನೀರಿನ ಆಳಕ್ಕೆ ಸಿಲುಕಿ ಮುಳುಗತೊಡಗಿದ್ದಾರೆ. ಜೊತೆಯಲ್ಲಿದ್ದವರು ಇಬ್ಬರನ್ನೂ ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ.

ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿ ಜಾರ್ಜ್ ಎಂಬವರು ನೀರಿನಲ್ಲಿ ಹುಡುಕಾಟ ನಡೆಸಿ ಇಬ್ಬರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಡಬ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಘಟನಾ ಸ್ಥಳದಲ್ಲಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

Next Post

ತ್ರಿಶೂರ್ ನಲ್ಲಿ ಚಿನ್ನಾಭರಣ ಕದ್ದು ಬಂದ ಕುಖ್ಯಾತ ಮನೆಗಳ್ಳತನ ಆರೋಪಿ ಮಂಗಳೂರು ಪೊಲೀಸರ ಬಲೆಗೆ

Related Posts

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026
ಕರಾವಳಿ

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

June 15, 2026
8
ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ
ಕರಾವಳಿ

ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ

June 15, 2026
33
Next Post
ತ್ರಿಶೂರ್ ನಲ್ಲಿ ಚಿನ್ನಾಭರಣ ಕದ್ದು ಬಂದ ಕುಖ್ಯಾತ ಮನೆಗಳ್ಳತನ ಆರೋಪಿ ಮಂಗಳೂರು ಪೊಲೀಸರ ಬಲೆಗೆ

ತ್ರಿಶೂರ್ ನಲ್ಲಿ ಚಿನ್ನಾಭರಣ ಕದ್ದು ಬಂದ ಕುಖ್ಯಾತ ಮನೆಗಳ್ಳತನ ಆರೋಪಿ ಮಂಗಳೂರು ಪೊಲೀಸರ ಬಲೆಗೆ

Discussion about this post

Recent News

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
62
ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

June 15, 2026
8
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

June 15, 2026
ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ

ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ

June 15, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d