• About us
  • Contact us
  • Disclaimer
Wednesday, February 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು| ಮುಳಿಹಿತ್ಲುವಿನಲ್ಲಿ ಯುವಕನನ್ನು ಸುಟ್ಟು ಹಾಕಿ ಕೊಲೆ, ವಿದ್ಯುತ್ ಶಾಕ್ ಎಂದು ನಾಟಕ – ಆರೋಪಿಯ ಬಂಧನ

Coastal Times by Coastal Times
July 9, 2023
in ಕ್ರೈಮ್ ನ್ಯೂಸ್
ಮಂಗಳೂರು| ಮುಳಿಹಿತ್ಲುವಿನಲ್ಲಿ ಯುವಕನನ್ನು ಸುಟ್ಟು ಹಾಕಿ ಕೊಲೆ, ವಿದ್ಯುತ್ ಶಾಕ್ ಎಂದು ನಾಟಕ – ಆರೋಪಿಯ ಬಂಧನ
246
VIEWS
WhatsappTelegramShare on FacebookShare on Twitter

ಮಂಗಳೂರು, ಜುಲೈ 8: ತನ್ನಲ್ಲಿ ಕೆಲಸ ಮಾಡಿಕೊಂಡಿದ್ದ ಉತ್ತರ ಭಾರತ ಮೂಲದ ವ್ಯಕ್ತಿಯೊಬ್ಬನನ್ನು ಬೆಂಕಿ ಕೊಟ್ಟು ಸಾಯಿಸಿ ವಿದ್ಯುತ್ ಶಾಕ್ ಆಗಿ ಸತ್ತಿದ್ದಾಗಿ ನಾಟಕ ಮಾಡಿರುವ ಘಟನೆ ನಗರದ ಪಾಂಡೇಶ್ವರ ಠಾಣೆ ವ್ಯಾಪ್ತಿಯ ಮುಳಿಹಿತ್ಲು ಎಂಬಲ್ಲಿ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಉತ್ತರ ಭಾರತದ ಕಾರ್ಮಿಕ ಗಜ್ಞಾನ ಯಾನೆ ಜಗ್ಗು (35) ಕೊಲೆಯಾದ ಯುವಕ. ಪಾಂಡೇಶ್ವರ ನಿವಾಸಿ ತೌಸಿಫ್ ಹುಸೈನ್ ಬಂಧಿತ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಂಗಳೂರು ನಗರದ ಮುಳಿಹಿತ್ಲು ಜಂಕ್ಷನ್‌ನಲ್ಲಿರುವ ಜನರಲ್ ಸ್ಕೋರ್ ಹಿಂಭಾಗದಲ್ಲಿರುವ ಕೋಣೆಯಲ್ಲಿ ಈ ಘಟನೆ ನಡೆದಿದೆ. ತೌಸಿಫ್ ಹುಸೈನ್ ತನ್ನ ಬಳಿ ಕೆಲಸ ಮಾಡುತ್ತಿದ್ದ ಜಗ್ಗುನನ್ನು ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡುವ ಉದ್ದೇಶದಿಂದ ಬೆಂಕಿ ಕೊಟ್ಟು ಸುಟ್ಟು ನಂತರ ಸಾಕ್ಷ್ಯ ನಾಶ ಮಾಡುವ ಹಾಗೂ ಪ್ರಕರಣದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಮಧ್ಯಾಹ್ನ 1.30ರ ಸುಮಾರಿಗೆ ಬೆಂಕಿಯಿಂದ ಸುಟ್ಟ ಗಾಯಕ್ಕೊಳಗಾದ ವ್ಯಕ್ತಿಯನ್ನು ತೌಸಿನ್ ವೆನ್ಲಾಕ್ ಆಸ್ಪತ್ರೆಗೆ ಸೇರಿಸಿದ್ದ. ಇದೇ ವೇಳೆ, ಆತನಿಗೆ ಟ್ರಾನ್ಸ್ ಫಾರ್ಮರ್ ಕಂಬದ ಬಳಿ ವಿದ್ಯುತ್ ಶಾಕ್ ಆಗಿದೆಯೆಂದು ಸ್ಥಳೀಯರು ಮತ್ತು ಪೊಲೀಸರಲ್ಲಿ ತಪ್ಪು ಮಾಹಿತಿ ನೀಡಿದ್ದಾನೆ. ಅಲ್ಲದೆ, ಒಟ್ಟು ಪ್ರಕರಣವನ್ನು ಮುಚ್ಚಿ ಹಾಕಲು ನೋಡಿದ್ದಾನೆ.

ಜಗ್ಗುನನ್ನು ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಿದ್ದು, ಆತನನ್ನು ಪರೀಕ್ಷಿಸಿದ ವೈದ್ಯಾಧಿಕಾರಿಗಳು ಮೃತಪಟ್ಟಿರುವುದಾಗಿ ಘೋಷಿಸಿದರು. ಘಟನೆ ಪಾಂಡೇಶ್ವರ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕುತ್ತಾರು | ರಸ್ತೆಯಲ್ಲಿ ಮಲಗಿದ್ದ ದನಗಳ ಮೇಲೆ ಹರಿದ ಕಾರು ಪಲ್ಟಿ: ಮೂರು ಗೋವುಗಳು ಮೃತ್ಯು ,ಓರ್ವನಿಗೆ ಗಾಯ

Next Post

ಪಬ್‌ಜಿ ಆನ್‌ಲೈನ್‌ ಗೇಮ್‌ ಮೂಲಕ ಪರಿಚಯ : ಪ್ರಿಯಕರನ ಅರಸಿ ಪಾಕ್ ಬಿಟ್ಟು ಬಂದಿದ್ದ ಮಹಿಳೆಗೆ ಹೊಸ ಬಾಳು

Related Posts

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್
ಕ್ರೈಮ್ ನ್ಯೂಸ್

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

February 25, 2026
35
ಉಡುಪಿ; ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಯತ್ನ ಪೊಲೀಸರಿಂದ ರಕ್ಷಣೆ
ಕ್ರೈಮ್ ನ್ಯೂಸ್

ಉಡುಪಿ; ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಯತ್ನ ಪೊಲೀಸರಿಂದ ರಕ್ಷಣೆ

February 23, 2026
15
Next Post
ಪಬ್‌ಜಿ ಆನ್‌ಲೈನ್‌ ಗೇಮ್‌ ಮೂಲಕ ಪರಿಚಯ : ಪ್ರಿಯಕರನ ಅರಸಿ ಪಾಕ್ ಬಿಟ್ಟು ಬಂದಿದ್ದ ಮಹಿಳೆಗೆ ಹೊಸ ಬಾಳು

ಪಬ್‌ಜಿ ಆನ್‌ಲೈನ್‌ ಗೇಮ್‌ ಮೂಲಕ ಪರಿಚಯ : ಪ್ರಿಯಕರನ ಅರಸಿ ಪಾಕ್ ಬಿಟ್ಟು ಬಂದಿದ್ದ ಮಹಿಳೆಗೆ ಹೊಸ ಬಾಳು

Discussion about this post

Recent News

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

February 25, 2026
35
ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
18
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

February 25, 2026
ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d